ರೈತ ಹೋರಾಟದ ಸೆಲೆ ಚಿಮ್ಮಿದ್ದ ಪಂಜಾಬ್ನಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ. ರೈತ ಹೋರಾಟವನ್ನು ಹತ್ತಿಕ್ಕಲು ನಾನಾ ರೀತಿಯಲ್ಲಿ ದೌರ್ಜನ್ಯ ಎಸಗಿದ್ದ ಪ್ರಧಾನಿ ಮೋದಿ ಅವರು ಪಂಜಾಬ್ನಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಅಲ್ಲಿನ ರೈತ...
ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ಬಿಜೆಪಿ ಟ್ಯಾಗ್ ಇರುವ ಇವಿಎಂಗಳನ್ನು ಬಳಸಲಾಗಿದೆ ಎಂದು ಟಿಎಂಸಿ ಆರೋಪಿಸಿದೆ. ಆದರೆ, ಈ ಆರೋಪವನ್ನು ಚುನಾವಣಾ ಆಯೋಗ ಅಲ್ಲಗಳೆದಿದೆ.
ಬಿಜೆಪಿಯ ಹೆಸರಿರುವ ಪೇಪರ್ ಟ್ಯಾಗ್ಗಳಿರುವ ಇವಿಎಂಗಳ ಎರಡು ಚಿತ್ರಗಳನ್ನು...
2011ರ ಜನಗಣತಿಯ ಪ್ರಕಾರ, ಜಾರ್ಖಂಡ್ನ ಜನಸಂಖ್ಯೆಯ ಶೇ.26.21ರಷ್ಟು ಮತ್ತು ಛತ್ತೀಸ್ಗಢದ ಶೇ.34ರಷ್ಟು ಜನಸಂಖ್ಯೆ ಪರಿಶಿಷ್ಟ ಪಂಗಡಗಳದು. ಪರಸ್ಪರ ಗಡಿಗಳನ್ನು ಹಂಚಿಕೊಂಡರೂ ಈ ಎರಡೂ ರಾಜ್ಯಗಳಲ್ಲಿ ಕೆಲವು ಗಮನಾರ್ಹ ವ್ಯತ್ಯಾಸಗಳಿವೆ.
ಉತ್ತರ ಭಾರತದ ರಾಜ್ಯಗಳಾದ ಜಾರ್ಖಂಡ್...
ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನವು ಇಂದು (ಮೇ 25) ನಡೆಯುತ್ತಿದ್ದು, ಮಧ್ಯಾಹ್ನ ಒಂದು ಗಂಟೆಯವರೆಗೆ ಒಟ್ಟಾರೆ ಶೇಕಡ 39.13ರಷ್ಟು ಮತದಾನವಾಗಿದೆ.
ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 58 ಸ್ಥಾನಗಳಲ್ಲಿ ಇಂದು...
ಈ ಬಾರಿ ಉತ್ತರ ಪ್ರದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ, ಅಗ್ನಿಪಥ್ ಯೋಜನೆ, ಸರ್ಕಾರಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಮುಖ ಚುನಾವಣಾ ವಿಷಯವಾಗಿದೆ. ಯಾಕೆಂದರೆ ಉತ್ತರ ಪ್ರದೇಶದಲ್ಲಿ ಈಗಾಗಲೇ ಸುಮಾರು 8ರಿಂದ...
ಲೋಕಸಭೆ ಚುನಾವಣೆಯ ಆರನೇ ಹಂತದ ಚುನಾವಣೆಯಲ್ಲಿ ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕನ್ಹಯ್ಯ ಕುಮಾರ್ ಬಿಜೆಪಿಯ ಚಾರ್ ಸೋ ಪಾರ್ (400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು) ಘೋಷಣೆಯನ್ನು ಲೇವಡಿ ಮಾಡಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ...
ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು 'ಬಿಜೆಪಿ ಏಜೆಂಟ್' ಎಂದು ಆರ್ಜೆಡಿ ನಾಯಕ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಕರೆದಿದ್ದಾರೆ.
ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ತೇಜಸ್ವಿ ಸೂರ್ಯ, "ಬಿಜೆಪಿ...
ಮುಂದಿನ ಸರ್ಕಾರ ರಚಿಸಲು 'ಇಂಡಿಯಾ' ಮೈತ್ರಿಕೂಟಕ್ಕೆ ಸ್ಪಷ್ಟ ಮತ್ತು ನಿರ್ಣಾಯಕ ಜನಾದೇಶ ದೊರೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಚಂಡೀಗಢದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, "20 ವರ್ಷಗಳ ನಂತರ...
ಉತ್ತರ ಪ್ರದೇಶದ ಬದೌನ್ನಲ್ಲಿ ಭ್ರೂಣದ ಲಿಂಗವನ್ನು ಪರೀಕ್ಷಿಸಲು ತನ್ನ ಎಂಟು ತಿಂಗಳ ಗರ್ಭಿಣಿ ಪತ್ನಿಯ ಹೊಟ್ಟೆಯನ್ನು ಸೀಳಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಬದೌನ್ನ ಸಿವಿಲ್ ಲೈನ್ಸ್ನ ನಿವಾಸಿಯಾಗಿರುವ ಆರೋಪಿ ಪನ್ನಾ ಲಾಲ್ ಸೆಪ್ಟೆಂಬರ್...
ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ವಿರುದ್ಧ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯ ಶುಕ್ರವಾರ ಮೇಧಾ ಪಾಟ್ಕರ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ಮೆಟ್ರೋಪಾಲಿಟನ್...
ಲೋಕಸಭೆ ಚುನಾವಣೆಯ ಆರನೇ ಮತ್ತು ಅಂತಿಮ ಹಂತಕ್ಕೂ ಮುಂಚಿನ ಮತದಾನ ಪ್ರಕ್ರಿಯೆಯು ಆರಂಭವಾಗಿದ್ದು, ಕನ್ಹಯ್ಯ, ಸಂಬಿತ್ ಪಾತ್ರ, ಸುಷ್ಮಾ ಸ್ವರಾಜ್ ಪುತ್ರಿ ಸೇರಿದಂತೆ ಹಲವು ಪ್ರಮುಖ ನಾಯಕರು ಕಣದಲ್ಲಿದ್ದಾರೆ.
ಏಳು ರಾಜ್ಯಗಳು ಮತ್ತು ಒಂದು...