ದೇಶ

ಲೋಕಸಭೆ ಚುನಾವಣೆ| 58 ಕ್ಷೇತ್ರಗಳಲ್ಲಿ ಆರನೇ ಹಂತದ ಮತದಾನ ಆರಂಭ: ಕನ್ಹಯ್ಯ, ಸಂಬಿತ್ ಪಾತ್ರ ಕಣದಲ್ಲಿ

ಲೋಕಸಭೆ ಚುನಾವಣೆಯ ಆರನೇ ಮತ್ತು ಅಂತಿಮ ಹಂತಕ್ಕೂ ಮುಂಚಿನ ಮತದಾನ ಪ್ರಕ್ರಿಯೆಯು ಆರಂಭವಾಗಿದ್ದು, ಕನ್ಹಯ್ಯ, ಸಂಬಿತ್ ಪಾತ್ರ, ಸುಷ್ಮಾ ಸ್ವರಾಜ್ ಪುತ್ರಿ ಸೇರಿದಂತೆ ಹಲವು ಪ್ರಮುಖ ನಾಯಕರು ಕಣದಲ್ಲಿದ್ದಾರೆ. ಏಳು ರಾಜ್ಯಗಳು ಮತ್ತು ಒಂದು...

ಮಧ್ಯಪ್ರದೇಶ ಲೋಕಸಭೆ | ಕೇಂದ್ರದ ಆಡಳಿತ ವಿರೋಧಿ ಅಲೆ ಕಾಂಗ್ರೆಸ್‌ಗೆ ವರವಾಗುವುದೇ?

ದೇಶದ ಅತ್ಯಂತ ಹಿಂದುಳಿದ ರಾಜ್ಯಗಳಲ್ಲಿ ಒಂದಾಗಿರುವ ಮಧ್ಯ ಪ್ರದೇಶ ಕಳೆದ ಎರಡು ದಶಕಗಳಿಂದ ರಾಜಕಾರಣದಲ್ಲಿ ಹಿಂದುತ್ವದ ಹಣೆಪಟ್ಟಿ ಕಟ್ಟಿಕೊಂಡಿದೆ. ಕೇಸರಿ ಜಪ ಮಾಡಿಕೊಂಡು 20 ವರ್ಷಗಳಿಂದ ಅಧಿಕಾರದಲ್ಲಿದ್ದರೂ ಯಾವ ಕ್ಷೇತ್ರದಲ್ಲಿಯೂ ಅಭಿವೃದ್ದಿಯ ಸಾಧನೆ...

ಮೋದಿ ಸುಳ್ಳುಗಳು | ಪಂಜಾಬ್‌ ರೈತರ ಹೋರಾಟ ಹತ್ತಿಕ್ಕಿದ ಮೋದಿ; ಸಿಖ್‌ ವೋಟ್‌ಬ್ಯಾಂಕ್‌ ಕೈಗೂಡುತ್ತದೆಯೇ?

ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಪಟಿಯಾಲದ ಮತದಾರರನ್ನು ಕುರಿತು ಮಾತನಾಡಿ, "ಐದು ಹಂತಗಳ ಮತದಾನದ ನಂತರ, ಭಾರತದ ಜನರ ಸಂದೇಶವು 'ಫಿರ್ ಏಕ್ ಬಾರ್, ಮೋದಿ ಸರ್ಕಾರ್' ನೊಂದಿಗೆ ಅನುರಣಿಸುತ್ತದೆ. ʼವಿಕಸಿತ...

ಗುಜರಾತ್ | ಎಮ್ಮೆಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯ ಹತ್ಯೆಗೈದ ಗೋರಕ್ಷಕರು

ಎಮ್ಮೆಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಗೋರಕ್ಷಕರು ಹತ್ಯೆ ಗೈದಿದ್ದಾರೆ ಎಂದು ವರದಿಯಾಗಿದೆ. ಗುಜರಾತ್‌ನ ಬನಸ್ಕಾಂತದಲ್ಲಿ ಗುರುವಾರ ಘಟನೆ ನಡೆಸಿದೆ. ಆದರೆ, ಇದು ಗುಂಪುಹತ್ಯೆಯಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಗುರುವಾರ ಮುಂಜಾನೆ ಮಿಶ್ರಿಖಾನ್ ಬಲೋಚ್ ಎಂಬಾತ ಎಮ್ಮೆಗಳನ್ನು ಪ್ರಾಣಿ...

ಮತಗಟ್ಟೆಯ ಮತದಾನದ ಅಂಕಿಅಂಶ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್‌ 17ಸಿ ಪ್ರತಿಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಚುನಾವಣಾ ಪ್ರಕ್ರಿಯೆಯ ನಡುವೆ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ಕೇದಾರನಾಥ | ಗಿರಗಿರನೆ ತಿರುಗಿ ತುರ್ತು ಭೂಸ್ಪರ್ಶಗೈದ ಹೆಲಿಕಾಪ್ಟರ್‌: ಪಾರಾದ ಯಾತ್ರಿಕರು; ವಿಡಿಯೋ ವೈರಲ್‌

ಕೇದಾರನಾಥ ಹೆಲಿಪ್ಯಾಡ್‌ನಿಂದ ಸುಮಾರು 100 ಮೀಟರ್ ದೂರದಲ್ಲೇ ತಾಂತ್ರಿಕ ದೋಷದಿಂದಾಗಿ 7 ಮಂದಿಯನ್ನು ಹೊತ್ತ ಹೆಲಿಕಾಪ್ಟರ್, ಗಿರಗಿರನೆ ತಿರುಗಿ ತುರ್ತು ಭೂಸ್ಪರ್ಶಗೈದ ಘಟನೆ ನಡೆದಿದೆ. ಎಲ್ಲ 6 ಪ್ರಯಾಣಿಕರು ಮತ್ತು ಪೈಲಟ್ ಸುರಕ್ಷಿತವಾಗಿದ್ದಾರೆ...

ರಾಮೇಶ್ವರಂ ಕೆಫೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು: ಆಹಾರ ಗುಣಮಟ್ಟ ಇಲಾಖೆ ದಾಳಿ

ಬೆಂಗಳೂರು ಮೂಲದ ಹೋಟೆಲ್‌ ರಾಮೇಶ್ವರಂ ಕೆಫೆ ಹೈದರಾಬಾದ್‌ನ ಮೇದಾಪುರ್‌ ಶಾಖೆಯ ಮೇಲೆ ಆಹಾರ ಗುಣಮಟ್ಟ ಇಲಾಖೆ ದಾಳಿ ನಡೆಸಿದ್ದು, ಅವಧಿ ಮೀರಿದ ಆಹಾರ ಪದಾರ್ಥಗಳು, ಯಾವುದೇ ಕಂಪನಿಯ ಗುರುತು ಇಲ್ಲದ ಆಹಾರ ಪಾದಾರ್ಥಗಳು...

ಮೇ 26ರಂದು ‍ಬಂಗಾಳಕೊಲ್ಲಿಯಲ್ಲಿ ಉಂಟಾಗಲಿದೆ ‘ರೆಮಲ್ ಚಂಡ‌ಮಾರುತ’; ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುತ್ತಿದ್ದು, ಮೇ 26ರ ವೇಳೆಗೆ ತೀವ್ರ ಚಂಡಮಾರುತವಾಗಿ ಪಶ್ಚಿಮ ಬಂಗಾಳ ಕರಾವಳಿ ಮತ್ತು ಪಕ್ಕದ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿದೆ. ಮೇ 25ರಂದು ದೇಶದಲ್ಲಿ ಆರನೇ ಹಂತದ ಲೋಕಸಭಾ...

ಬಿಜೆಪಿ ಸೋಲಿಸುವ ಅಭ್ಯರ್ಥಿಗಳಿಗೆ ಮತ ನೀಡಿ: ರೈತ ನಾಯಕ ರಾಕೇಶ್ ಟಿಕಾಯತ್ ಮನವಿ

ಲೋಕಸಭಾ ಚುನಾವಣೆಯಲ್ಲಿ ಮೇ.25 ಹಾಗೂ ಜೂನ್‌ 1ರ  ಕೊನೆಯ ಎರಡು ಹಂತದ ಮತದಾನ ಬಾಕಿಯುಳಿದಿದ್ದು, ಈ ಹಿನ್ನೆಲೆಯಲ್ಲಿ ರೈತ ನಾಯಕ ಹಾಗೂ ಸಂಯುಕ್ತ ಕಿಸಾನ್‌ ಮೋರ್ಚಾದ(ಎಸ್‌ಕೆಎಂ) ಅಂಗಸಂಸ್ಥೆ ಭಾರತೀಯ ಕಿಸಾನ್‌ ಯೂನಿಯನ್‌(ಬಿಕೆಯು) ರಾಷ್ಟ್ರೀಯ...

ಹರಿಯಾಣದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 7 ಜನರ ಸಾವು, 25 ಮಂದಿಗೆ ಗಾಯ

ಹರಿಯಾಣ ದ ಅಂಬಾಲದಲ್ಲಿ ಇಂದು ಬೆಳಗಿನ ಜಾವ ಟ್ರಕ್‌ವೊಂದು ಮಿನಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಮಂದಿ ಮೃತಪಟ್ಟು, 25 ಮಂದಿ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಂಬಾಲ – ದೆಹಲಿ-...

5ನೇ ಹಂತದ ಲೋಕಸಭೆ ಚುನಾವಣೆ: ಶೇ. 62.2 ರಷ್ಟು ಮತದಾನ

ಮೇ 20 ರಂದು ನಡೆದ 5ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇ. 62.2 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ, ಐದನೇ ಹಂತದಲ್ಲಿ ಪುರುಷರಿಗಿಂತ ಮಹಿಳೆಯರೇ...

ಲೋಕಸಭೆ ಚುನಾವಣೆ 6ನೇಹಂತ: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಲೋಕಸಭಾ ಚುನಾವಣೆ 6ನೇ ಹಂತದ ಮತದಾನ ಇದೇ ಮೇ 25 ರಂದು ನಡೆಯಲಿದ್ದು, 8 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ 58 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. 889 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಹಾರ (8), ಹರಿಯಾಣ...

ಈ ಹೊತ್ತಿನ ಪ್ರಮುಖ ಸುದ್ದಿ