ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಉದ್ಯಮಿ ಅದಾನಿ ಸಮೂಹವು 2014ರಲ್ಲಿ ಇಂಡೋನೇಷ್ಯಾದಿಂದ ಕಡಿಮೆ ಗುಣಮಟ್ಟದ ಕಲ್ಲಿದ್ದಲು ಖರೀದಿಸಿ, ಭಾರತದಲ್ಲಿ ಮೂರು ಪಟ್ಟು ಬೆಲೆಗೆ ಮಾರಾಟ ಮಾಡಿದೆ ಎನ್ನಲಾದ ಪ್ರಕರಣವನ್ನು ಸಂಸತ್ತಿನ...
ಛತ್ತೀಸ್ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿರುವ ಅರಣ್ಯದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ಕಾಳಗದಲ್ಲಿ ಏಳು ಮಂದಿ ನಕ್ಸಲರು ಹತ್ಯೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಳಗ್ಗೆ 11...
'ಇಂಡಿಯಾ' ಕೂಟದ ಭಾಗವಾಗಿರುವ ಮಹಾರಾಷ್ಟ್ರದಲ್ಲಿ 'ಮಹಾ ವಿಕಾಸ್ ಅಘಾಡಿ' ಮೈತ್ರಿ ಕೂಟ ಮತ್ತು ಎನ್ಡಿಎ ಮೈತ್ರಿ ಕೂಟದ ನಡುವೆ ತೀವ್ರ ಹಣಾಹಣಿ ಕದನ ಏರ್ಪಟ್ಟಿದೆ. ಅಷ್ಟೇ ಅಲ್ಲದೇ ಎರಡು ಒಕ್ಕೂಟದಲ್ಲಿರುವ ಪಕ್ಷಗಳ ಹೋರಾಟ...
ಕೆಲವು ತಿಂಗಳುಗಳಿಂದ ಗ್ರಾಮದ ಹೊರಗಡೆ ಆನ್ಲೈನ್ ಗೇಮ್ ಆಡಲು ಹೋದ 20ರ ಆಸುಪಾಸಿನ ಸುಮಾರು 14 ಮಂದಿ ಮಲೇರಿಯಾ ಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಮೇಘಾಲಯದಲ್ಲಿ ನಡೆದಿದೆ.
ಸಂಜೆಯ ವೇಳೆ ಗ್ರಾಮದ ಆಚೆ ಉತ್ತಮ...
ಪ್ರಧಾನಿ ನರೇಂದ್ರ ಮೋದಿ ಅವರು ತಾನು ಅಧಿಕಾರಕ್ಕೆ ಬಂದ ನಂತರವೇ ಉಚಿತ ಅಕ್ಕಿ, ಧಾನ್ಯಗಳನ್ನು ಪಡಿತರ ಚೀಟಿ ಮೂಲಕ ನೀಡಲಾಗುತ್ತಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ತಾನು ಎಲ್ಲೆಲ್ಲಿ ಚುನಾವಣಾ ಪ್ರಚಾರ ಮಾಡಲು ಹೋಗುತ್ತಾರೋ ಅಲ್ಲೆಲ್ಲ...
ನಾನು ಜೈವಿಕವಾಗಿ ಜನಿಸಿಲ್ಲ, ನನ್ನನ್ನು ಪರಮಾತ್ಮ ಕಳಿಸಿದ್ದಾನೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ದೆಹಲಿಯ ದಿಲ್ಸಾದ್ ಗಾರ್ಡನ್ನಲ್ಲಿ ಪಕ್ಷದ ಅಭ್ಯರ್ಥಿ ಕನ್ನಯ್ಯ ಕುಮಾರ್...
ಪತ್ರಕರ್ತ ಕರಣ್ ಥಾಪರ್ ಅವರ ಸಂದರ್ಶನದಲ್ಲಿ ತಬ್ಬಿಬ್ಬಾಗಿ, ಆಕ್ರೋಶದಲ್ಲಿ ಸುಳ್ಳು ವಾದ ಮಾಡಿ ಟ್ರೋಲಿಗರ ಕೈಯಲ್ಲಿ ಸಿಲುಕಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತೆ ಸುದ್ದಿಯಲ್ಲಿದ್ದಾರೆ.
ಇತ್ತೀಚಿನ ಸಂದರ್ಶನವೊಂದರಲ್ಲಿ, ಕರಣ್ ಥಾಪರ್ ಅವರು ಪ್ರಶಾಂತ್...
ಕೋಲ್ಕತ್ತಾದಲ್ಲಿ ಹತ್ಯೆಯಾಗಿದ್ದ ಬಾಂಗ್ಲಾದೇಶ ಸಂಸದನ ಪ್ರಕರಣವನ್ನು ಪಶ್ಚಿಮ ಬಂಗಾಳ ಪೊಲೀಸರು ಭೇದಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಾಂಗ್ಲಾದೇಶದ ಸಂಸದ ಅನ್ವರೂಲ್ ಅಜೀಮ್ ಅನರ್ ಅವರನ್ನು ಹತ್ಯೆ ಮಾಡಲು ಸಂಸದರ ಸ್ನೇಹಿತನೊಬ್ಬ 5...
ನಾಟಕೀಯ ಬೆಳವಣಿಗೆಯಲ್ಲಿ ಲೈಂಗಿಕ ದೌರ್ಜನ್ಯ ಆರೋಪಿಯನ್ನು ಬಂಧಿಸಲು ಆಸ್ಪತ್ರೆ ವಾರ್ಡ್ನೊಳಗೆ ಜೀಪ್ನಲ್ಲಿ ಪೊಲೀಸರು ಆಗಿಮಿಸಿದ ಘಟನೆ ಉತ್ತರಾಖಂಡ್ನ ಹೃಷಿಕೇಶದ ಏಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಮಹಿಳಾ ವೈದ್ಯರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಅದೇ ಆಸ್ಪತ್ರೆಯ ನರ್ಸಿಂಗ್...
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆದ ಪ್ರಕರಣದಲ್ಲಿ ಅವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಿ ಎಂದು ನಿರ್ಭಯಾ ಪ್ರಕರಣ ಎಂದೇ ಕರೆಯಲಾಗುವ 2012ರ ದೆಹಲಿಯ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ...
ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟು ರೈತರು ನಡೆಸುತ್ತಿರುವ ಪ್ರತಿಭಟನೆಗೆ 100 ದಿನಗಳು ಪೂರ್ಣವಾಗಿದ್ದು ಇದನ್ನು ಗುರುತಿಸುವ ನಿಟ್ಟಿನಲ್ಲಿ ಶಂಭು ಮತ್ತು ಇತರ ಗಡಿ ಭಾಗಗಳಲ್ಲಿ ರೈತರು ಜಮಾಯಿಸಿದ್ದಾರೆ.
ಫೆಬ್ರವರಿ 13ರಂದು ಭದ್ರತಾ ಪಡೆಗಳು...
ಸಂದರ್ಶನದ ವೇಳೆ ಪತ್ರಕರ್ತ ಕರಣ್ ಥಾಪರ್ ಮತ್ತು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನಡುವೆ ನಡೆದ ವಾಗ್ವಾದದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕರಣ್ ಥಾಪರ್ ಅವರು ಪ್ರಶಾಂತ್ ಕಿಶೋರ್ ಬೆವರಿಳಿಸಿದ್ದಾರೆ...