ದೇಶ

ನನಗೆ ಆಶ್ಚರ್ಯವಾಗಿದೆ: ಬಿಜೆಪಿ ನೋಟಿಸ್‌ಗೆ ಸಂಸದ ಜಯಂತ್ ಸಿನ್ಹಾ ಪ್ರತಿಕ್ರಿಯೆ

ಲೋಕಸಭೆ ಚುನಾವಣೆಯಲ್ಲಿ ಏಕೆ ಮತ ಹಾಕಿಲ್ಲ ಮತ್ತು ಚುನಾವಣಾ ಪ್ರಚಾರದಲ್ಲಿಯೂ ಭಾಗಿಯಾಗಿಲ್ಲ ಎಂದು ಮಾಜಿ ಕೇಂದ್ರ ಸಚಿವ ಮತ್ತು ಸಂಸದ ಜಯಂತ್ ಸಿನ್ಹಾ ಅವರಿಗೆ ಬಿಜೆಪಿಯು ಶೋಕಾಸ್ ನೋಟಿಸ್ ಕಳುಹಿಸಿದ್ದು, ಈ ನೋಟಿಸ್‌ಗೆ...

‘ನಾನು ಜೈವಿಕವಾಗಿ ಜನಿಸಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು’ ಎಂದ ಪ್ರಧಾನಿ ಮೋದಿ!

ದ್ವೇಷ ಭಾಷಣಗಳ ಮೂಲಕವೇ ಸುದ್ದಿಯಾಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಈಗ "ನಾನು ಜೈವಿಕವಾಗಿ ಜನಿಸಿಲ್ಲ, ದೇವರೇ ನನ್ನನ್ನು ಕಳುಹಿಸಿದ್ದು" ಎಂದು ಹೇಳುವ ಮೂಲಕ ಟ್ರೋಲ್ ಆಗಿದ್ದಾರೆ. ನ್ಯೂಸ್‌18ನ ರುಬಿಕಾ ಲಿಯಾಖತ್ ಜೊತೆ ಸಂದರ್ಶನದಲ್ಲಿ ಮಾತನಾಡುತ್ತಾ...

ಮೋದಿ ಸುಳ್ಳುಗಳು | ಗೂಂಡಾ, ಅತ್ಯಾಚಾರಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಳಿಸಿದ್ದು ಕಾಂಗ್ರೆಸ್ಸೋ? ಅಥವಾ ಮೋದಿಯೋ?

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಬಸ್ತಿಯಲ್ಲಿ ಮಾತನಾಡಿ, ಪ್ರತಿಪಕ್ಷಗಳ ವಿರುದ್ಧದ ತಮ್ಮ ಹೋರಾಟವನ್ನು ಮುಂದುವರಿಸಲಾಗುವುದು 'ವಿಕಸಿತ್ ಉತ್ತರ ಪ್ರದೇಶ'ಕ್ಕಾಗಿ ಹಾಗೂ ರಾಷ್ಟ್ರದ ಸುಧಾರಣೆಗಾಗಿ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಪ್ರಧಾನಿ...

ಕೇರಳ ವಿವಿ ಸೆನೆಟ್‌ಗೆ ರಾಜ್ಯಪಾಲರು ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದು: ಹೈಕೋರ್ಟ್‌

ಕೇರಳ ವಿಶ್ವವಿದ್ಯಾಲಯದ ಸೆನೆಟ್‌ಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್‌ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನವನ್ನು ಕೇರಳ ಹೈಕೋರ್ಟ್‌ ರದ್ದು ಮಾಡಿದೆ. ಬಿಜೆಪಿ ಅಜೆಂಡಾವನ್ನು ವಿಶ್ವವಿದ್ಯಾಲಯದಲ್ಲಿ ತುಂಬುವ ಉದ್ದೇಶದಿಂದ ಈ ನಾಮನಿರ್ದೇಶನ...

ಕಾಂಗ್ರೆಸ್, ಸಮಾಜವಾದಿ ಪಕ್ಷವು ಪಾಕಿಸ್ತಾನದ ಹಿತೈಷಿಗಳು- ಮತ್ತೆ ಪ್ರಧಾನಿ ಮೋದಿ ದ್ವೇಷ ಭಾಷಣ

ಉತ್ತರ ಪ್ರದೇಶದ ಬಸ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಮತ್ತೆ ತಮ್ಮ ದ್ವೇಷ ಭಾಷಣವನ್ನು ಮುಂದುವರೆಸಿದ್ದಾರೆ. ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷವನ್ನು 'ಪಾಕಿಸ್ತಾನದ ಹಿತೈಷಿಗಳು' ಎಂದು ಕರೆದಿದ್ದಾರೆ. "ಈ ಪಕ್ಷಗಳು...

ಮತ್ತೊಮ್ಮೆ ಪ್ರಧಾನಿ ಆಗಲ್ಲ ಮೋದಿ; ಕಾಂಗ್ರೆಸ್‌ ಉತ್ಸಾಹಕ್ಕೆ ಇಲ್ಲಿವೆ ಕಾರಣಗಳು!

ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗುವುದಿಲ್ಲ ಎಂದು ರಾಹುಲ್ ಗಾಂಧಿ ಮತ್ತೆ-ಮತ್ತೆ ಹೇಳುತ್ತಿದ್ದಾರೆ. ಅವರ ಈ ಪುನರಾವರ್ತಿತ ಪ್ರತಿಪಾದನೆಯು ಮೋದಿ ಅಜೇಯತೆಯ ಚುನಾವಣಾ ನಿರೂಪಣೆಗೆ ಸವಾಲು ಹಾಕುವ ಪ್ರಜ್ಞಾಪೂರ್ವಕ ಪ್ರಯತ್ನದಂತೆಯೂ ಕಾಣುತ್ತಿದೆ....

8 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ತುಂಡು ತುಂಡಾದ ದೇಹ ಕೋಲ್ಕತ್ತಾದಲ್ಲಿ ಪತ್ತೆ

ಭಾರತಕ್ಕೆ ಆಗಮಿಸಿ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶ ದ ಜೆನಾಯ್‌ದೇಹ್‌-4 ಕ್ಷೇತ್ರದ ಸಂಸದ ಅನ್ವುರುಲ್ ಅಜೀಮ್‌ ಅನಾರ್ ಅವರ ಛಿದ್ರಗೊಂಡ ದೇಹವನ್ನು ಕೋಲ್ಕತ್ತಾ ಪೊಲೀಸರು ಹೊರತೆಗೆದಿದ್ದಾರೆ. ಸಂಸದರನ್ನು ಮೊದಲೇ ಕೊಲೆ ಮಾಡಿರಬಹುದು ಎಂದು...

ನವೀನ್ ಪಟ್ನಾಯಕ್‌ಗೆ ನಿವೃತ್ತಿ ಪಡೆಯಿರಿ ಎಂದ ಅಮಿತ್ ಶಾ, ಪರೋಕ್ಷವಾಗಿ ಮೋದಿಗೆ ಸೂಚನೆ ನೀಡಿದ್ದಾರೆಯೇ?

ಹೆಚ್ಚು ವಯಸ್ಸಾಗಿರುವ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನಿವೃತ್ತಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿರುವುದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿಗೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ...

ಬಿಜೆಪಿ ಸೋತರೆ – ಶಾಂತಿಯುತವಾಗಿ ಅಧಿಕಾರ ಹಸ್ತಾಂತರಿಸುವರೇ ಮೋದಿ? ಜೂನ್ 4ರ ನಂತರ ಏನಾಗಬಹುದು?!

ಲೋಕಸಭಾ ಚುನಾವಣೆ ಭರದಿಂದ ಸಾಗುತ್ತಿದೆ. 5 ಹಂತದ ಮತದಾನ ಮುಗಿದಿದ್ದು, ಇನ್ನೆರಡು ಹಂತಗಳ ಮತದಾನವಷ್ಟೇ ಬಾಕಿ ಇದೆ. ಭಿನ್ನವಾದ ಸಮೀಕ್ಷೆಗಳು, ವಿಶ್ಲೇಷಣೆಗಳು ಹೊರ ಬರುತ್ತಿವೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸೋಲಬಹುದು ಎಂಬ...

ಮಣಿಪುರ ಹಿಂಸಾಚಾರ | ಅಸ್ಸಾಂ ಸಿಎಂ ನನಗೆ ಬಿಜೆಪಿ ಟಿಕೆಟ್ ಭರವಸೆ ನೀಡಿದ್ದರು; ಎಸ್‌ಐಟಿ ತಂಡದಲ್ಲಿದ್ದ ಐಪಿಎಸ್‌ ಅಧಿಕಾರಿ ಹೇಳಿಕೆ

ಮಣಿಪುರ ಜನಾಂಗೀಯ ಹಿಂಸಾಚಾರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವ ವಹಿಸಲು ಹೆಸರಿಸಿದ ಕೂಡಲೇ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ರಾಜೀನಾಮೆ ನೀಡಿದ್ದರು. ಇದೀಗ, ಅವರ ರಾಜೀನಾಮೆಯು ಕುತೂಹಲದ ತಿರುವು ಪಡೆದುಕೊಂಡಿದೆ....

ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದ ಬೋಜ್‌ಪುರಿ ನಟ ಪವನ್‌ ಸಿಂಗ್‌ ಬಿಜೆಪಿಯಿಂದ ಅಮಾನತು

ಬಿಹಾರ ಬಿಜೆಪಿ ಘಟಕ ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದ ಬೋಜ್‌ಪುರಿ ನಟ ಪವನ್‌ ಸಿಂಗ್‌ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ. ಪವನ್‌ ಸಿಂಗ್‌ ಅವರು ಬಿಹಾರದ ಕರಕಟ್ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ಉಪೇಂದ್ರ ಖುಶ್ವಾ...

ಆರ್‌ಬಿಐ ಕ್ರಮ; ನಾಲ್ಕನೇ ತ್ರೈಮಾಸಿಕದಲ್ಲಿ ಪೇಟಿಎಂಗೆ ಬರೋಬ್ಬರಿ 550 ಕೋಟಿ ರೂ ನಷ್ಟ

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ವಿರುದ್ಧ ಆರ್‌ಬಿಐ ಕ್ರಮದ ಪರಿಣಾಮವಾಗಿ ಭಾರತದ ಡಿಜಿಟಲ್ ಪೇಮೆಂಟ್ಸ್ ಸಂಸ್ಥೆ ಪೇಟಿಎಂ ಭಾರೀ ನಷ್ಟವನ್ನು ಕಂಡಿದೆ. ಸಂಸ್ಥೆ ಬುಧವಾರ ತನ್ನ ನಾಲ್ಕನೇ ತ್ರೈಮಾಸಿಕದ ವರದಿಯನ್ನು ಪ್ರಕಟಿಸಿದ್ದು ಜನವರಿಯಿಂದ ಮಾರ್ಚ್...

ಈ ಹೊತ್ತಿನ ಪ್ರಮುಖ ಸುದ್ದಿ