ದೇಶ

ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದ ಬೋಜ್‌ಪುರಿ ನಟ ಪವನ್‌ ಸಿಂಗ್‌ ಬಿಜೆಪಿಯಿಂದ ಅಮಾನತು

ಬಿಹಾರ ಬಿಜೆಪಿ ಘಟಕ ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದ ಬೋಜ್‌ಪುರಿ ನಟ ಪವನ್‌ ಸಿಂಗ್‌ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ. ಪವನ್‌ ಸಿಂಗ್‌ ಅವರು ಬಿಹಾರದ ಕರಕಟ್ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ಉಪೇಂದ್ರ ಖುಶ್ವಾ...

ಆರ್‌ಬಿಐ ಕ್ರಮ; ನಾಲ್ಕನೇ ತ್ರೈಮಾಸಿಕದಲ್ಲಿ ಪೇಟಿಎಂಗೆ ಬರೋಬ್ಬರಿ 550 ಕೋಟಿ ರೂ ನಷ್ಟ

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ವಿರುದ್ಧ ಆರ್‌ಬಿಐ ಕ್ರಮದ ಪರಿಣಾಮವಾಗಿ ಭಾರತದ ಡಿಜಿಟಲ್ ಪೇಮೆಂಟ್ಸ್ ಸಂಸ್ಥೆ ಪೇಟಿಎಂ ಭಾರೀ ನಷ್ಟವನ್ನು ಕಂಡಿದೆ. ಸಂಸ್ಥೆ ಬುಧವಾರ ತನ್ನ ನಾಲ್ಕನೇ ತ್ರೈಮಾಸಿಕದ ವರದಿಯನ್ನು ಪ್ರಕಟಿಸಿದ್ದು ಜನವರಿಯಿಂದ ಮಾರ್ಚ್...

ಜಾರ್ಖಂಡ್| ಇನ್‌ಸ್ಟಾ ರೀಲ್ಸ್ ಮಾಡಲು 100 ಅಡಿ ಎತ್ತರದಿಂದ ನೀರಿಗೆ ಜಿಗಿದ ಯುವಕ ಸಾವು

ಇನ್‌ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಯುವಕನೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಜಾರ್ಖಂಡ್‌ನ ಸಾಹಿಬ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. 18 ವರ್ಷದ ಯುವಕ ತೌಸಿಫ್ ಇನ್‌ಸ್ಟಾಗ್ರಾಮ್ ರೀಲ್ ಮಾಡಲು ಎತ್ತರದಿಂದ ಆಳವಾದ ನೀರಿಗೆ ಹಾರಿ ನೀರಿನಲ್ಲಿ...

ಬಿಹಾರ| ಬಿಜೆಪಿ, ಆರ್‌ಜೆಡಿ ಕಾರ್ಯಕರ್ತರ ಘರ್ಷಣೆ; ಇಬ್ಬರು ಸಾವು, ಇಂಟರ್‌ನೆಟ್ ಸ್ಥಗಿತ

ಬಿಹಾರದ ಸರನ್ ಲೋಕಸಭಾ ಕ್ಷೇತ್ರದಲ್ಲಿ ಮೇ 21ರಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ...

ಮತಗಟ್ಟೆಗೆ ನುಗ್ಗಿ ಇವಿಎಂ ಯಂತ್ರ ಒಡೆದು ಹಾಕಿದ ಶಾಸಕ: ಕ್ರಮಕ್ಕೆ ಮುಂದಾದ ಆಯೋಗ

ಮತಗಟ್ಟೆಗೆ ನುಗ್ಗಿ ಇವಿಎಂ ಯಂತ್ರವನ್ನು ಒಡೆದು ಹಾಕಿದ ಆಂಧ್ರ ಪ್ರದೇಶದ ವೈಎಸ್‌ಆರ್‌ಸಿ ಪಕ್ಷದ ಶಾಸಕ ಪಿ ರಾಮಕೃಷ್ಣ ರೆಡ್ಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಮುಂದಾಗಿದೆ. ಈ ಘಟನೆಯು ಮೇ 13...

ಕಾಂಗ್ರೆಸ್ ಪ್ರಣಾಳಿಕೆ| ಜನರ ದಾರಿ ತಪ್ಪಿಸುತ್ತಿರುವ ‘ಸುಳ್ಳುಗಳ ಸರದಾರ’ ಮೋದಿ: ಖರ್ಗೆ ಟೀಕೆ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿಚಾರದಲ್ಲಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿ ಅವರನ್ನು "ಸುಳ್ಳುಗಳ ಸರದಾರ" ಎಂದು ಕರೆದಿದ್ದಾರೆ. ಹರಿಯಾಣದ ಯಮುನಾನಗರ...

ಎಂಡಿಹೆಚ್, ಎವರೆಸ್ಟ್ ಮಸಾಲೆಗಳಲ್ಲಿ ಎಥಿಲೀನ್ ಆಕ್ಸೈಡ್ ಪತ್ತೆಯಾಗಿಲ್ಲ: ಎಫ್ಎಸ್ಎಸ್ಎಐ

ಎಂಡಿಎಚ್ ಮತ್ತು ಎವರೆಸ್ಟ್‌ನ ಸಾಂಬಾರ್ ಪದಾರ್ಥಗಳ ಮಾದರಿಗಳಲ್ಲಿ ಹಾನಿಕಾರಕ ಎಥಿಲೀನ್ ಆಕ್ಸೈಡ್‌ನ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು 28 ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಮೋದಿ ಸುಳ್ಳುಗಳು | ಎಸ್‌ಸಿ-ಎಸ್‌ಟಿ, ಒಬಿಸಿಗಳಿಗೆ ಮೋಸವಾಗಿರುವುದು ಕಾಂಗ್ರೆಸ್‌ನಿಂದಲೋ? ಮೋದಿ ಆಡಳಿತದಲ್ಲೋ?

ಬಿಹಾರದ ಚಂಪಾರಣ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಹತ್ತು ವರ್ಷಗಳಿಂದ ಭಾರತ ಕೈಗೊಂಡ ಪರಿವರ್ತನಾತ್ಮಕ ಪ್ರಯಾಣ ಮತ್ತು ಈ ವೇಗವನ್ನು ಮುಂದುವರಿಸುವ ತುರ್ತು ಅಗತ್ಯವಿದೆ" ಎಂದು ಮೋದಿಜಿ ಭಾಷಣ ಮಾಡಿದ್ದಾರೆ. "ಮೊದಲ...

ಕಠೋರ ಸತ್ಯ | ಹಿಂದಿನ ಸರ್ಕಾರಗಳಿಗಿಂತ ಮೋದಿ ‘ಟ್ರ್ಯಾಕ್‌ ರೆಕಾರ್ಡ್‌’ ಅತ್ಯದ್ಭುತವೇ?

ಪ್ರಧಾನಿ ಮೋದಿ ಅವರು ಮೇ 20ರಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನಿರುದ್ಯೋಗದ ಬಗ್ಗೆ ಮಾತನಾಡಿದ್ದಾರೆ. ''ಹಿಂದಿನ ಸರ್ಕಾರಗಳಿಗೆ ಹೋಲಿಸಿದರೆ ನಮ್ಮ ಯುವಜನರಿಗೆ ಹೆಚ್ಚು ಹೆಚ್ಚು ಅವಕಾಶಗಳನ್ನು ಸೃಷ್ಟಿಸುವಲ್ಲಿ ನಮ್ಮ ಸರ್ಕಾರ ದಾಖಲೆ...

ಬಿಜೆಪಿಗೆ ಬಹುಮತ ಸಿಗಲ್ಲ, ಇಂಡಿಯಾ ಒಕ್ಕೂಟಕ್ಕೆ ಗೆಲುವು: ಖರ್ಗೆ ವಿಶ್ವಾಸ

ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಒಕ್ಕೂಟ ಗಮನಾರ್ಹ ಸಾಧನೆ ಮಾಡಲಿದ್ದು, ಪ್ರಸ್ತುತ ಸ್ಥಿತಿಯನ್ನು ಗಮನಿಸಿದರೆ ಒಕ್ಕೂಟದ ಪಕ್ಷಗಳು ಬಿಜೆಪಿಗೆ ಬಹುಮತ ಸಿಗದಂತೆ ಕಟ್ಟಿಹಾಕುವ ಭರವಸೆಯಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿ...

ಮುಸ್ಲಿಂ ದ್ವೇಷಕ್ಕೆ ಅನುಮತಿ ಹಾಗೂ ಮೋದಿ ನಿಂದಿಸುವ ಜಾಹೀರಾತುಗಳಿಗೆ ತಡೆ ನೀಡಿದ ಮೆಟಾ

ಪ್ರಸ್ತುತ ಭಾರತದಲ್ಲಿ ಲೋಕಸಭಾ ಚುನಾವಣೆಗಳು ನಡೆಯುತ್ತಿದ್ದು, ಐದು ಹಂತದಲ್ಲಿ ಮತದಾನ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಕೃತಕ ಬುದ್ಧಿಮತ್ತೆ(ಎಐ) ನಿರ್ಮಿತ ವಿಡಿಯೋಗಳು ಕೋಮು ಸಾಮರಸ್ಯ ಹಾಳು ಮಾಡಿ ಅಪಪ್ರಚಾರಗೊಳಿಸುತ್ತಿರುವುದು ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿದೆ. ವರದಿಗಳ ಪ್ರಕಾರ...

5ನೇ ಹಂತದ ಮತದಾನ | ಬಿಜೆಪಿಗಿಲ್ಲ ಗೆಲ್ಲುವ ಭರವಸೆ; ವಿಪಕ್ಷಗಳದ್ದೇ ಪಾರುಪತ್ಯ

ಲೋಕಸಭಾ ಚುನಾವಣೆಯಲ್ಲಿ 49 ಸ್ಥಾನಗಳಿಗೆ 5ನೇ ಹಂತದ ಮತದಾನ ಸೋಮವಾರ ಮುಗಿದಿದೆ. ದೇಶದ ‘ಹೆವಿವೇಯ್ಟ್‌’ ಕ್ಷೇತ್ರಗಳಾಗಿರುವ ಉತ್ತರ ಪ್ರದೇಶದ ರಾಯ್‌ಬರೇಲಿ, ಅಮೇಥಿ ಮತ್ತು ಪೈಜಾಬಾದ್, ಮಹಾರಾಷ್ಟ್ರ ಮುಂಬೈನಗರ ಪ್ರದೇಶಗಳು, ಥಾಣೆ ಮತ್ತು ನಾಸಿಕ್‌...

ಈ ಹೊತ್ತಿನ ಪ್ರಮುಖ ಸುದ್ದಿ