ದೇಶ

ಚೀನಾದ ಕಮ್ಯೂನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ 12 ಸಭೆ; ದಾಖಲೆ ಕೇಳಿದ ಕಾಂಗ್ರೆಸ್

ಚೀನಾದ ಕಮ್ಯೂನಿಸ್ಟ್ ಪಕ್ಷದೊಂದಿಗೆ 2008ರಿಂದ ಈವರೆಗೆ ಬಿಜೆಪಿಯು 12 ಸಭೆಗಳನ್ನು ನಡೆಸಿದ್ದು, ಆ ಸಭೆಗಳ ಸಂಪೂರ್ಣ ದಾಖಲೆಯನ್ನು ನೀಡುವಂತೆ ಕಾಂಗ್ರೆಸ್ ಸೋಮವಾರ ಹೇಳಿದೆ. 'ಈ ಪ್ರತಿ ಸಭೆಗಳಲ್ಲಿ ಏನಾಗಿದೆ, ಎರಡು ಪಕ್ಷಗಳು ಏಕೆ...

ಕೇರಳ | ಮೆದುಳು ತಿನ್ನುವ ಅಮೀಬಾದಿಂದ 5 ವರ್ಷದ ಬಾಲಕಿ ಸಾವು

ಕಲುಷಿತ ನೀರಿನಲ್ಲಿ ಕಂಡು ಬರುವ ಅಪರೂಪವಾಗಿ ಮನುಷ್ಯರ ಮೆದುಳಿಗೆ ಹಾನಿಗೊಳಿಸುವ ಅಮೀಬಾ ದಿಂದ 5 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಇಂದು ನಡೆದಿದೆ. ಮಲಪ್ಪುರಂ ಜಿಲ್ಲೆಯ ಮುನ್ನಿಯೂರ್‌ ಪಂಚಾಯತ್‌ ವ್ಯಾಪ್ತಿಯ...

ಮತ್ತೆ ನಿಖರ ಅಂಕಿಅಂಶ ನೀಡದ ಚುನಾವಣಾ ಆಯೋಗ; 5ನೇ ಹಂತದಲ್ಲಿ ಅಂದಾಜು 60.09% ಮತದಾನ

ಸೋಮವಾರ 5ನೇ ಹಂತದಲ್ಲಿ 49 ಕ್ಷೇತ್ರಗಳಿಗೆ ಮತದಾನ ಮುಗಿದಿದೆ. ಆದರೆ, ಮತದಾನ ನಿಖರ ಅಂಕಿಅಂಶಗಳನ್ನು ಚುನಾವಣಾ ಆಯೋಗ ಇನ್ನೂ ನೀಡಿಲ್ಲ. 60.09% ಮತದಾನ ನಡೆದಿದೆ ಎಂದು ಅಂದಾಜಿಸಲಾಗಿದೆ. ನಾಲ್ಕು ದಿನಗಳ ಬಳಿಕ ನಿಖರ...

ರಾಜೀವ್ ಗಾಂಧಿ ಪುಣ್ಯತಿಥಿ: ‘ಅಪ್ಪಾ… ನಿಮ್ಮ ಆಕಾಂಕ್ಷೆಗಳು, ನನ್ನ ಜವಾಬ್ದಾರಿ’ ಎಂದ ರಾಹುಲ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ದಿವಂಗತ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 33ನೇ ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತಾ, ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. "ತಮ್ಮ ತಂದೆಯ ಆಕಾಂಕ್ಷೆಗಳು...

ನಾನು ಹಿಂದೆಯೂ, ಈಗಲೂ ಆರ್‌ಎಸ್‌ಎಸ್‌ ಸದಸ್ಯ: ನಿವೃತ್ತ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ

ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಚಿತ್ತ ರಂಜನ್‌ ದಶ್ ಮಂಗಳವಾರ(ಮೇ.20) ನಿವೃತ್ತರಾದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಸ್ವಯಂ ಸೇವಾ ಸಂಘ(ಆರ್‌ಎಸ್‌ಎಸ್‌) ನನ್ನ ವ್ಯಕ್ತಿತ್ವ ಬದಲಾಗಲು ಹಾಗೂ ದೇಶಭಕ್ತಿಯ ಬಗ್ಗೆ ದೈರ್ಯ...

ಮತದಾನ ಮಾಡದ, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದ ಸಂಸದ ಜಯಂತ್ ಸಿನ್ಹಾಗೆ ಬಿಜೆಪಿ ಶೋಕಾಸ್ ನೋಟಿಸ್

ಮತದಾನ ಮಾಡದ, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದ ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಜಯಂತ್ ಸಿನ್ಹಾಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಅಭ್ಯರ್ಥಿಯಾಗಿ...

ಎಎಪಿಯ 7 ಕೋಟಿ ವಿದೇಶಿ ನೆರವಿನ ಬಗ್ಗೆ ಎಫ್‌ಸಿಆರ್‌ಎ ತನಿಖೆಗೆ ಇ.ಡಿ ಮನವಿ: ಮತ್ತೊಂದು ಪಿತೂರಿಯೆಂದ ಪಕ್ಷ

ದೆಹಲಿ ಹಾಗೂ ಪಂಜಾಬ್‌ ಎಎಪಿ ಸರ್ಕಾರಗಳು ವಿದೇಶಿ ನೆರವು ನಿಯಂತ್ರಣ ಕಾಯ್ದೆಯನ್ನು(ಎಫ್‌ಆರ್‌ಸಿಎ) ಉಲ್ಲಂಘಿಸಿ ವಿದೇಶಗಳಿಂದ 7 ಕೋಟಿ ರೂ.ಗೂ ಹೆಚ್ಚು ನೆರವು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯವು ಎಫ್‌ಆರ್‌ಸಿಎ ತನಿಖೆ ನಡೆಸಬೇಕೆಂದು...

ಛತ್ತೀಸ್‌ಗಢ| ಪಿಕ್ ಅಪ್ ವ್ಯಾನ್ ಪಲ್ಟಿ, 19 ಬುಡಕಟ್ಟು ಕಾರ್ಮಿಕರ ದುರ್ಮರಣ, ನಾಲ್ವರಿಗೆ ಗಾಯ

ರಾಯ್‌ಪುರದಿಂದ 110 ಕಿಮೀ ದೂರದಲ್ಲಿರುವ ಛತ್ತೀಸ್‌ಗಢದ ಕವರ್ಧಾ ಜಿಲ್ಲೆಯಲ್ಲಿ ಟೆಂಡು ಎಲೆಗಳನ್ನು ಸಂಗ್ರಹಿಸುವವರ ಗುಂಪನ್ನು ಸೋಮವಾರ ಸಾಗಿಸುತ್ತಿದ್ದಾಗ ಪಿಕ್ ಅಪ್ ವ್ಯಾನ್ ಪಲ್ಟಿ ಆಗಿದ್ದು, 18 ಮಹಿಳೆಯರು ಸೇರಿದಂತೆ 19 ಬುಡಕಟ್ಟು ಕಾರ್ಮಿಕರು...

ಹಿಮಾಚಲ ಪ್ರದೇಶ: ಕಂಗನಾ ರಣಾವತ್‌ಗೆ ಕಪ್ಪು ಬಾವುಟ ಪ್ರದರ್ಶನ

ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ನಟಿ ಕಂಗನಾ ರಣಾವತ್ ಅವರಿಗೆ ಸ್ಥಳೀಯ ಜನರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಲಾಹೌಲ್ ಮತ್ತು ಸ್ಪಿತಿಯ ಕಾಜಾದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದರು. ನಟಿಯ ವಾಹನದ...

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾದ ನಾಲ್ವರು ಐಸಿಸ್ ಉಗ್ರರ ಬಂಧನ

ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದ ಕೆಲವು ದಿನಗಳ ನಂತರ ನಾಲ್ವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಭಯೋತ್ಪಾದಕರು ಶ್ರೀಲಂಕಾದ ನಾಗರಿಕರು ಎಂದು ಹೇಳಲಾಗಿದೆ. ಗುಜರಾತ್ ಭಯೋತ್ಪಾದನಾ ನಿಗ್ರಹ...

ಮತ ಹಾಕದವರಿಗೆ ತೆರಿಗೆ ಹೆಚ್ಚಿಸಿ ಶಿಕ್ಷೆ ನೀಡಿ: ನಟ ಪರೇಶ್ ರಾವಲ್ ಸಲಹೆ

ದೇಶದಲ್ಲಿ ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ನಡೆಯುತ್ತಿದ್ದು, ಬಾಲಿವುಡ್ ಹಿರಿಯ ನಟ ಪರೇಶ್ ರಾವಲ್ ಸೋಮವಾರ ಬೆಳಗ್ಗೆ ಮುಂಬೈನ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ. ಮತದಾನ ಮಾಡಿದ ನಂತರ, ರಾವಲ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು...

ಪತಂಜಲಿ ‘ಸೋನ್ ಪಾಪ್ಡಿ’ ಆಹಾರ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ; ಮೂವರಿಗೆ ಜೈಲು

ಪತಂಜಲಿಯ ಎಲೈಚಿ (ಏಲಕ್ಕಿ) 'ಸೋನ್ ಪಾಪ್ಡಿ' ತಯಾರಿಕೆಯಲ್ಲಿ ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಉತ್ತರಾಖಂಡದ ನ್ಯಾಯಾಲಯವು ಮೂವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಪಿಥೋರಗಢ್ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಸಂಜಯ್ ಸಿಂಗ್ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ