ಚುನಾವಣಾ ಸಮಯದಲ್ಲಿ ದೇಶಾದ್ಯಂತ ಈ ವರೆಗೆ 8,889 ಕೋಟಿ ರೂ. ಮೌಲ್ಯದ ಹಣ, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ, 45% ಮಾದಕ ವಸ್ತುಗಳು ಸೇರಿವೆ ಎಂದುಭಾರತೀಯ ಚುನಾವಣಾ ಆಯೋಗ (ಇಸಿಐ) ಮಾಹಿತಿ ನೀಡಿದೆ.
ಲೋಕಸಭಾ ಚುನಾವಣೆಯ...
ಬಿಜೆಪಿಯ ಕೈಸರ್‌ಗಂಜ್ ಲೋಕಸಭಾ ಅಭ್ಯರ್ಥಿ ಕರಣ್ ಭೂಷಣ್ ಸಿಂಗ್ ತಮ್ಮ ತಂದೆ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಹೊರಿಸಲಾಗಿರುವ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮಾಡಿದ ಆರೋಪವನ್ನು ತಳ್ಳಿ ಹಾಕಿದ್ದು, ಇದು ರಾಜಕೀಯ ಪ್ರೇರಿತ...
ಕಳೆದ ಐದು ವರ್ಷಗಳಲ್ಲಿ ಅಮೇಥಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅವರು ಯೋಚಿಸದ ಕಾರಣ ಕ್ಷೇತ್ರವು 'ನೊಂದಿದೆ' ಎಂದು ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್...
ಬಲಪಂಥೀಯ ಶಿವಸೇನೆಯ ಮುಖ್ಯಸ್ಥ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಳೆದ ತಿಂಗಳು ಘೋಷಣೆಯೊಂದನ್ನ ಮಾಡಿದ್ದು, ಒಂದು ವರ್ಷದ ಹಿಂದೆ ನಾವು ಇಂತಹ ಬೆಳವಣಿಗೆಯ ಬಗ್ಗೆ ಊಹಿಸಲೂ ಕೂಡಾ ಸಾಧ್ಯವಿರಲಿಲ್ಲ. ಉದ್ಧವ್...
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯ ಗೋಡೆಯನ್ನು ಉರುಳಿಸಿದ್ದು ನಮ್ಮ ‘ಧಕಡ್’ (ಬಲವಾದ) ಸರ್ಕಾರ. ಆ ಗೋಡೆ ಉರುಳಿದ ಪರಿಣಾಮ ಕಾಶ್ಮೀರವು ಈಗ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ ಎಂದು...
"ನಾನು, ಶಾಸಕರು, ಸಂಸದರು ಸೇರಿದಂತೆ ಆಮ್ ಆದ್ಮಿ ಪಕ್ಷದ ಎಲ್ಲ ಉನ್ನತ ನಾಯಕರೊಂದಿಗೆ ನಾಳೆ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಕೇಂದ್ರ ಕಚೇರಿಗೆ ಬರುತ್ತೇನೆ. ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ, ಜೈಲಿಗೆ ಕಳುಹಿಸಿ"...ಹೀಗಂತ ದೆಹಲಿ...
ಪ್ರಧಾನಿ ನರೇಂದ್ರ ಮೋದಿಯವರ ಸುಳ್ಳಿನ ನಾನ್ ಸ್ಟಾಪ್ ರೈಲು ಎಲ್ಲ ರಾಜ್ಯಗಳಲ್ಲೂ ಸ್ಟಾಪ್ ಕೊಟ್ಟು, ಜನರ ಬ್ರೈನ್‌ವಾಶ್ ಮಾಡುವ ಎಲ್ಲ ಪ್ರಯತ್ನ ಮಾಡುವುದನ್ನು ಇನ್ನೂ ಕೂಡ ಮುಂದುವರಿಸಿದ್ದಾರೆ. ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಮಾತನಾಡಿದ ಮೋದಿ...
ಉತ್ತರ ಪ್ರದೇಶ ರಾಜ್ಯಕ್ಕೆ ರಾಯ್ ಬರೇಲಿಯು ಈ ಹಿಂದೆ ಸೈದ್ಧಾಂತಿಕ ಮತ್ತು ರಾಜಕೀಯ ಕೇಂದ್ರವಾಗಿತ್ತು. ಈಗ, ಮತ್ತೊಮ್ಮೆ ಕ್ಷೇತ್ರವು ದೇಶಕ್ಕೆ ಪ್ರಗತಿ ಮತ್ತು ಅಭಿವೃದ್ಧಿಯ ಹಾದಿಯನ್ನು ತೋರಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯೊಳಗೆ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧಿಸಿದ್ದಾರೆ.
ಕೇಜ್ರಿವಾಲ್...
ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಚಡ್ಡಾ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಯುಕೆಯಿಂದ ಹಿಂದಿರುಗಿದ್ದು ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ...
"ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರು ಸವಾಲು ಹಾಕದಿದ್ದರೆ, ಜನರೇ ಸವಾಲು ಹಾಕುತ್ತಿದ್ದಾರೆ" ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದರು.
ಸುದ್ದಿವಾಹಿನಿ ಆರ್‌ಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಶಾಂತ್...
ಪ್ರಧಾನಿ ಮೋದಿ ಅವರು ರಾಜ್ಯಗಳ ನಡುವೆ ಘರ್ಷಣೆ ಹುಟ್ಟುಹಾಕುವ 'ಕೀಳುಮಟ್ಟದ ತಂತ್ರ'ವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಯಾಕೆಂದರೆ, ಅವರ 'ಕೋಮು ದ್ವೇಷದ ಪ್ರಚಾರ' ಫಲಕೊಟ್ಟಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ತಮಿಳುನಾಡು ಸೇರಿದಂತೆ...