ದೇಶ

ನಮ್ಮ ‘ಧಕಡ್’ ಸರ್ಕಾರ 370ನೇ ವಿಧಿಯ ಗೋಡೆಯನ್ನು ಉರುಳಿಸಿತು: ಪ್ರಧಾನಿ ಮೋದಿ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯ ಗೋಡೆಯನ್ನು ಉರುಳಿಸಿದ್ದು ನಮ್ಮ ‘ಧಕಡ್’ (ಬಲವಾದ) ಸರ್ಕಾರ. ಆ ಗೋಡೆ ಉರುಳಿದ ಪರಿಣಾಮ ಕಾಶ್ಮೀರವು ಈಗ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ ಎಂದು...

ಎಎಪಿಯ ಎಲ್ಲ ನಾಯಕರು ಬಿಜೆಪಿ ಕಚೇರಿಗೆ ಬರುತ್ತೇವೆ, ತಾಕತ್ತಿದ್ದರೆ ಬಂಧಿಸಿ: ಮೋದಿಗೆ ಸವಾಲೆಸೆದ ಕೇಜ್ರಿವಾಲ್

"ನಾನು, ಶಾಸಕರು, ಸಂಸದರು ಸೇರಿದಂತೆ ಆಮ್ ಆದ್ಮಿ ಪಕ್ಷದ ಎಲ್ಲ ಉನ್ನತ ನಾಯಕರೊಂದಿಗೆ ನಾಳೆ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಕೇಂದ್ರ ಕಚೇರಿಗೆ ಬರುತ್ತೇನೆ. ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ, ಜೈಲಿಗೆ ಕಳುಹಿಸಿ"...ಹೀಗಂತ ದೆಹಲಿ...

ಮೋದಿ ಸುಳ್ಳುಗಳು | ಮತದಾರರ ಋಣ ತೀರಿಸುತ್ತಾರಾ ಮೋದಿ?

ಪ್ರಧಾನಿ ನರೇಂದ್ರ ಮೋದಿಯವರ ಸುಳ್ಳಿನ ನಾನ್‌ ಸ್ಟಾಪ್‌ ರೈಲು ಎಲ್ಲ ರಾಜ್ಯಗಳಲ್ಲೂ ಸ್ಟಾಪ್‌ ಕೊಟ್ಟು, ಜನರ ಬ್ರೈನ್‌ವಾಶ್ ಮಾಡುವ ಎಲ್ಲ ಪ್ರಯತ್ನ ಮಾಡುವುದನ್ನು ಇನ್ನೂ ಕೂಡ ಮುಂದುವರಿಸಿದ್ದಾರೆ. ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಮಾತನಾಡಿದ ಮೋದಿ...

ಉತ್ತರ ಪ್ರದೇಶ, ದೇಶದ ಪ್ರಗತಿಗೆ ರಾಯ್‌ಬರೇಲಿ ಮತ್ತೊಮ್ಮೆ ಹಾದಿ ತೋರಿಸಬೇಕು: ರಾಹುಲ್ ಗಾಂಧಿ

ಉತ್ತರ ಪ್ರದೇಶ ರಾಜ್ಯಕ್ಕೆ ರಾಯ್ ಬರೇಲಿಯು ಈ ಹಿಂದೆ ಸೈದ್ಧಾಂತಿಕ ಮತ್ತು ರಾಜಕೀಯ ಕೇಂದ್ರವಾಗಿತ್ತು. ಈಗ, ಮತ್ತೊಮ್ಮೆ ಕ್ಷೇತ್ರವು ದೇಶಕ್ಕೆ ಪ್ರಗತಿ ಮತ್ತು ಅಭಿವೃದ್ಧಿಯ ಹಾದಿಯನ್ನು ತೋರಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

ಸ್ವಾತಿ ಮಲಿವಾಲ್ ಪ್ರಕರಣ| ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧನ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯೊಳಗೆ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧಿಸಿದ್ದಾರೆ. ಕೇಜ್ರಿವಾಲ್...

ಕಣ್ಣಿನ ಶಸ್ತ್ರಚಿಕಿತ್ಸೆ ಬಳಿಕ ಯುಕೆಯಿಂದ ಹಿಂದಿರುಗಿದ ರಾಘವ್ ಚಡ್ಡಾ; ಕೇಜ್ರಿವಾಲ್‌ ನಿವಾಸಕ್ಕೆ ಭೇಟಿ

ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಚಡ್ಡಾ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಯುಕೆಯಿಂದ ಹಿಂದಿರುಗಿದ್ದು ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ...

‘ಬ್ರಾಂಡ್ ಮೋದಿ’ಗೆ ಜನರಿಂದಲೇ ಸವಾಲು: ಪ್ರಶಾಂತ್ ಕಿಶೋರ್

"ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರು ಸವಾಲು ಹಾಕದಿದ್ದರೆ, ಜನರೇ ಸವಾಲು ಹಾಕುತ್ತಿದ್ದಾರೆ" ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದರು. ಸುದ್ದಿವಾಹಿನಿ ಆರ್‌ಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಶಾಂತ್...

ರಾಜ್ಯಗಳ ನಡುವೆ ಘರ್ಷಣೆ ಹುಟ್ಟುಹಾಕುವುದು ಮೋದಿಯ ‘ಕೀಳು ರಾಜಕಾರಣ’: ಸ್ಟಾಲಿನ್

ಪ್ರಧಾನಿ ಮೋದಿ ಅವರು ರಾಜ್ಯಗಳ ನಡುವೆ ಘರ್ಷಣೆ ಹುಟ್ಟುಹಾಕುವ 'ಕೀಳುಮಟ್ಟದ ತಂತ್ರ'ವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಯಾಕೆಂದರೆ, ಅವರ 'ಕೋಮು ದ್ವೇಷದ ಪ್ರಚಾರ' ಫಲಕೊಟ್ಟಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ. ತಮಿಳುನಾಡು ಸೇರಿದಂತೆ...

ಹರಿಯಾಣ| ಹೊತ್ತಿ ಉರಿದ ಬಸ್; 8 ಮಂದಿ ಸಜೀವ ದಹನ, 20 ಜನರಿಗೆ ಗಾಯ

ಹರಿಯಾಣದ ನುಹ್ ಜಿಲ್ಲೆಯ ತೌರು ಬಳಿ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 8 ಮಂದಿ ಸಜೀವ ದಹನಗೊಂಡಿದ್ದಾರೆ. ಬಸ್‌ನಲ್ಲಿ 64 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದ್ದು, ಈ ಪೈಕಿ...

ಗುಜರಾತ್| ರಾಜ್ಯ ಸರ್ಕಾರದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ಪತ್ರ ಬರೆದ ಮೂವರು ಬಿಜೆಪಿ ಶಾಸಕರು!

ಗುಜರಾತ್ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಬಿಜೆಪಿಯೊಳಗೆ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಬಿಜೆಪಿಯ ಮೂವರು ಶಾಸಕರು ಔಪಚಾರಿಕ ಪತ್ರಗಳ ಮೂಲಕ ತಮ್ಮದೇ ಪಕ್ಷ ಆಡಳಿತವಿರುವ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಚುನಾವಣೆ...

ದೇವಾಲಯದ ಚಿನ್ನ, ಮಂಗಳಸೂತ್ರದ ಮೇಲೆ ಕಾಂಗ್ರೆಸ್‌ ‘ಮಾವೋವಾದಿ’ ಪ್ರಣಾಳಿಕೆಯ ಕಣ್ಣು: ಪ್ರಧಾನಿ ಮೋದಿ

ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯ ವಿರುದ್ಧದ ಪ್ರಹಾರವನ್ನು ಪ್ರ್ರಧಾನಿ ನರೇಂದ್ರ ಮೋದಿ ಮುಂದುವರಿಸಿದ್ದು ಈಗ ಕಾಂಗ್ರೆಸ್ ಪ್ರಣಾಳಿಕೆಯನ್ನು ಮಾವೋವಾದಿ ಪ್ರಣಾಳಿಕೆ ಎಂದು ಕರೆದಿದ್ದಾರೆ. ಹಾಗೆಯೇ ಇದು ದೇಶದ ಆರ್ಥಿಕ ಬೆಳವಣಿಗೆಗೆ ಕಡಿವಾಣ ಹಾಕುತ್ತದೆ ಮತ್ತು...

ದೆಹಲಿ | ಬೆಂಬಲಿಗನ ನೆಪದಲ್ಲಿ ಬಂದು ಕನ್ಹಯ್ಯ ಕುಮಾರ್ ಮೇಲೆ ಹಲ್ಲೆಗೈದ ಬಿಜೆಪಿ ಕಾರ್ಯಕರ್ತ

ಚುನಾವಣಾ ಪ್ರಚಾರ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವ ಬೆಂಬಲಿಗನ ನೆಪದಲ್ಲಿ ಬಂದು ಈಶಾನ್ಯ ದೆಹಲಿಯ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಹೂವಿನ ಹಾರವೊಂದನ್ನು...

ಈ ಹೊತ್ತಿನ ಪ್ರಮುಖ ಸುದ್ದಿ