ದೇಶ

ವೋಟ್ ಜಿಹಾದ್ ಮಾಡುವವರಿಗೆ ಜನರ ಆಸ್ತಿಯನ್ನ ಎಸ್‌ಪಿ, ಕಾಂಗ್ರೆಸ್‌ ಹಂಚುತ್ತವೆ: ಪ್ರಧಾನಿ ಮೋದಿ

ಎಸ್‌ಪಿ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜನರ ಮತಗಳನ್ನು ಪಡೆಯುತ್ತವೆ. ಬಳಿಕ, 'ವೋಟ್ ಜಿಹಾದ್' ನಡೆಸುವವರಿಗೆ ಜನರ ಆಸ್ತಿಯನ್ನು ಉಡುಗೊರೆಯಾಗಿ ನೀಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮತ್ತೊಂದು ಸುಳ್ಳು ಆರೋಪ...

ಮಹಾರಾಷ್ಟ್ರ | ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆಯನ್ನು ಪ್ರಜ್ಞೆತಪ್ಪಿಸಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಅಪರಿಚಿತ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಮಾರ್ಚ್‌ನಲ್ಲಿ...

ಮಮತಾ ಬ್ಯಾನರ್ಜಿ ಬಗ್ಗೆ ಅಶ್ಲೀಲ ಹೇಳಿಕೆ: ಬಿಜೆಪಿಯ ಅಭಿಜಿತ್ ಗಂಗೋಪಾಧ್ಯಾಯಗೆ ನೋಟಿಸ್

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಅನುಚಿತ, ನ್ಯಾಯಸಮ್ಮತವಲ್ಲದ ಹಾಗೂ ಘನತೆಗೆ ಕುಂದುತರುವಂತ ಹೇಳಿಕೆ ನೀಡಿದ್ದ ಕಲ್ಕತ್ತಾ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಹಾಗೂ ಬಿಜೆಪಿ ಅಭ್ಯರ್ಥಿ ಅಭಿಜಿತ್‌ ಗಂಗೋಪಾಧ್ಯಾಯಗೆ ಚುನಾವಣಾ...

ಸ್ವಾತಿ ಮಲಿವಾಲ್ ಪ್ರಕರಣ | ಎಫ್‌ಐಆರ್ ಬಳಿಕ ಹೊರಗಡೆ ಬಂದ ಘಟನೆಯ ಹೊಸ ವೀಡಿಯೋ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಕನಿಷ್ಠ ಏಳರಿಂದ ಎಂಟು ಬಾರಿ ನನ್ನ ಕೆನ್ನೆಗೆ ಹೊಡೆದಿದ್ದಾನೆ ಎಂದು ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಗಂಭೀರ ಆರೋಪ ಮಾಡಿದ್ದಾರೆ. ಹಲ್ಲೆ...

ಯೆಚೂರಿ, ದೇವರಾಜನ್ ಭಾಷಣದ ಸರ್ವಾಧಿಕಾರಿ-ಮುಸ್ಲಿಂ ಪದ ಸೆನ್ಸಾರ್ ಮಾಡಿದ ರೇಡಿಯೋ, ದೂರದರ್ಶನ

ದೂರದರ್ಶನ ಹಾಗೂ ಆಲ್‌ ಇಂಡಿಯಾ ರೇಡಿಯೋ ಸಿಪಿಎಂನ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹಾಗೂ ಆಲ್‌ ಇಂಡಿಯಾ ಫಾರ್ವರ್ಡ್ ಬ್ಲಾಕ್ ನಾಯಕ ಜಿ ದೇವರಾಜನ್‌ ಅವರ ಕೇಂದ್ರ ಸರ್ಕಾರವನ್ನು ಟೀಕಿಸುವ ಭಾಷಣದ ತುಣುಕುಗಳನ್ನು...

ಮುಸ್ಲಿಂ ಜನಸಂಖ್ಯೆ ಏರುತ್ತಿದೆಯೇ? ಹಿಂದುಗಳಿಗೆ ಅಪಾಯವಿದೆಯೇ? PMEAC ವರದಿ ಎಷ್ಟು ಸತ್ಯ?

ಚುನಾವಣಾ ಪರ್ವ ಭಾರೀ ಪ್ರಚಾರದೊಂದಿಗೆ ನಡೆಯುತ್ತಿದೆ. ಮತದಾನ ಹಂತಗಳು ಮುಗಿದಂತೆಲ್ಲ ಆತಂಕಗೊಳ್ಳುತ್ತಿರುವ ಬಿಜೆಪಿ ವಿಭಜನೆಯ ದ್ವೇಷದ ಭಾಷಣವನ್ನು ಹೆಚ್ಚಿಸುತ್ತಿದೆ. ಬಿಜೆಪಿಯ ಮುಖ್ಯ ಸ್ಟಾರ್ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಬೀದರ್‌ | ʼಆಪರೇಷನ್‌ ಕಮಲʼ ಹೇಳಿಕೆ ನೀಡಿದ ಮಹಾರಾಷ್ಟ್ರ ಸಿಎಂಗೆ ಎಚ್ಚರಿಕೆ ನೀಡಿದ ಸಚಿವ ಖಂಡ್ರೆ

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರು ಸಾಂವಿಧಾನಿಕ ಸ್ಥಾನದಲ್ಲಿದ್ದುಕೊಂಡು ಕರ್ನಾಟಕದಲ್ಲಿ ʼಆಪರೇಷನ್‌ ಕಮಲʼ ಮಾಡೋಣ ಎಂದು ಹೇಳಲು ಸಿಎಂ ಶಿಂಧೆಗೆ ನಾಚಿಕೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತೀರುಗೇಟು ನೀಡಿದರು. ಬೀದರ್‌ನಲ್ಲಿ...

ಬಹುಮತ ಬರದಿದ್ದರೆ ಬಿಜೆಪಿ ಪ್ಲಾನ್ ಬಿ ಬಗ್ಗೆ ಚಿಂತಿಸುತ್ತಿದೆಯೆ: ಅಮಿತ್ ಶಾ ಹೇಳಿದ್ದೇನು?

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತ ಬರದಿದ್ದರೆ ಪ್ಲಾನ್‌ ಬಿ ಬಗ್ಗೆ ಚಿಂತಿಸುತ್ತಿದೆಯೆ? ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸುದ್ದಿಗಾರರ ಪ್ರಶ್ನೆಗೆ ಕೊಟ್ಟ ಉತ್ತರ ಹೀಗಿತ್ತು. “ಪ್ಲಾನ್‌ ಎ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕನ ಮೇಲೆ ಗುಂಡಿನ ದಾಳಿ

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಸ್ಥಳೀಯ ಟಿಎಂಸಿ ನಾಯಕರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಸಿತಾಲ್ಕುಚಿಯ ಲಾಲ್‌ಬಜಾರ್‌ನ ಪಂಚಾಯತ್ ಪ್ರಧಾನ ಅನಿಮೇಶ್ ರಾಯ್ ಅವರು ಗುರುವಾರ ರಾತ್ರಿ...

ಪಾಟ್ನಾ| ಮೂರು ವರ್ಷದ ಮಗು ಶವವಾಗಿ ಪತ್ತೆ; ಆಕ್ರೋಶಿತರಿಂದ ಶಾಲೆಗೆ ಬೆಂಕಿ

ಬಿಹಾರ ರಾಜಧಾನಿ ಪಾಟ್ನಾದ ಶಾಲೆಯೊಂದರ ಆವರಣದ ಟ್ಯಾಂಕಿನೊಳಗಡೆ ಮೂರು ವರ್ಷದ ಮಗು ಶವವಾಗಿ ಪತ್ತೆಯಾಗಿದ್ದು, ಆಕ್ರೋಶಿತರು ಶುಕ್ರವಾರ ಬೆಳಿಗ್ಗೆ ಶಾಲೆಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ದಿಘಾ ಪೊಲೀಸ್ ವ್ಯಾಪ್ತಿಯ...

ಯುಪಿಎ ಸರ್ಕಾರದ ಹಿಂದುಳಿದ ಪ್ರದೇಶದ ಅನುದಾನ ನಿಧಿ ರದ್ದುಗೊಳಿಸಿದ್ದು ಏಕೆ: ಮೋದಿಗೆ ಕಾಂಗ್ರೆಸ್ ಪ್ರಶ್ನೆ

ಉತ್ತರ ಪ್ರದೇಶದ ಬಾರಾಬಂಕಿ ಹಾಗೂ ಫತೇಫುರ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಕೆಲವು ಪ್ರಶ್ನೆಗಳನ್ನು ಕೇಳಲು ಬಯಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್...

ಮುಂದಿನ ಪೀಳಿಗೆಗೆ ದಾರಿ ಮಾಡಿಕೊಡುವ ಬದಲು ಮೋದಿಗೆ ಪ್ರಧಾನಿ ಹುದ್ದೆಯ ಅತಿಯಾಸೆ: ಉದ್ಧವ್ ಠಾಕ್ರೆ

ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಪೀಳಿಗೆಗೆ ದಾರಿ ಮಾಡಿಕೊಡುವ ಬದಲಾಗಿ ಪ್ರಧಾನಿ ಹುದ್ದೆಯನ್ನು ಮತ್ತೆ ತನ್ನದಾಗಿಸಿಕೊಳ್ಳುವ ಅತಿಯಾಸೆಯನ್ನು ಹೊಂದಿದ್ದಾರೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಟೀಕಿಸಿದರು. ಥಾಣೆಯಲ್ಲಿ ಹಾಲಿ ಸಂಸದ...

ಈ ಹೊತ್ತಿನ ಪ್ರಮುಖ ಸುದ್ದಿ