ದೇಶ

ರಂಜಾನ್ ವೇಳೆ ಗಾಜಾದ ಮೇಲೆ ಬಾಂಬ್ ಹಾಕಬೇಡಿ ಎಂದು ಹೇಳಿದ್ದೆ ಎಂದ ಮೋದಿ: ನೆಟ್ಟಿಗರಿಂದ ತರಾಟೆ

ಪ್ರಧಾನಿ ನರೇಂದ್ರ ಮೋದಿ ಮಾಧ್ಯಮವೊಂದಕ್ಕೆ ಇಸ್ರೇಲ್‌ – ಗಾಜಾದ ಬಗ್ಗೆ ನೀಡಿರುವ ಹೇಳಿಕೆಯೊಂದು ಎಲ್ಲೆಡೆ ವೈರಲ್‌ ಆಗುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿಯನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ''ಅದು ರಂಜಾನ್‌ ತಿಂಗಳ ಸಂದರ್ಭವಾಗಿತ್ತು. ನಾನು ನನ್ನ...

ಮೋದಿ ಪ್ರಗತಿ ಶ್ಲಾಘಿಸಿದ ರಶ್ಮಿಕಾ: ಮಣಿಪುರ ಭೇಟಿ ಯಾವಾಗ, ಐಟಿ ಭಯವೇ ಎಂದ ನೆಟ್ಟಿಗರು!

ಕಳೆದ 10 ವರ್ಷಗಳಲ್ಲಿ ದೇಶದಲ್ಲಾಗಿರುವ ಪ್ರಗತಿಯನ್ನು, ವಿಶೇಷವಾಗಿ ಮೂಲಸೌಕರ್ಯ ಯೋಜನೆಗಳಲ್ಲಿ ಆಗಿರುವ ಬದಲಾವಣೆಯನ್ನು ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಶ್ಲಾಘಿಸಿದ್ದಾರೆ. ಇದರ ವಿಡಿಯೋವನ್ನು 'ಪುಷ್ಪಾ' ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ತನ್ನ ಎಕ್ಸ್‌ನಲ್ಲಿ ಪೋಸ್ಟ್‌...

ರಾಹುಲ್‌ಗೆ ವಿವಾಹವಾಗಿ, ಮಕ್ಕಳಾಗಿ ಸಂತಸವಾಗಿರಲೆಂದು ಬಯಸುತ್ತೇನೆ: ಪ್ರಿಯಾಂಕಾ ಗಾಂಧಿ

ಉತ್ತರ ಪ್ರದೇಶದ ರಾಯ್‌ಬರೇಲಿ ಹಾಗೂ ಅಮೇಥಿ ಲೋಕಸಭಾ ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಹಾಗೂ ಕಿಶೋರಿ ಲಾಲ್‌ ಶರ್ಮಾ ಪರವಾಗಿ ವ್ಯಾಪಕ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಮ್ಮ ಸಹೋದರನ ಖಾಸಗಿ...

ಒಡಿಶಾ| ಚುನಾವಣಾ ಪೂರ್ವ ಹಿಂಸಾಚಾರ; ಬಿಜೆಪಿ ಕಾರ್ಯಕರ್ತನ ಹತ್ಯೆ

ಒಡಿಶಾದಲ್ಲಿ ಚುನಾವಣಾ ಪೂರ್ವ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯದ ಗಂಜಾಂ ಜಿಲ್ಲೆಯ ಖಲ್ಲಿಕೋಟೆ ಪ್ರದೇಶದಲ್ಲಿ ಆಡಳಿತಾರೂಢ ಬಿಜು ಜನತಾ ದಳದ (ಬಿಜೆಡಿ) ಕಾರ್ಯಕರ್ತರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ...

ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

ಸಿಂಗಾಪುರ ಹಾಗೂ ಹಾಂಕಾಂಗ್‌ ನಂತರ ನೇಪಾಳ ಕೂಡ ಎವರೆಸ್ಟ್ ಹಾಗೂ ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ಹಾನಿಕಾರಕ ರಾಸಾಯನಿಕಗಳು ಪತ್ತೆಯಾಗಿರುವ ವರದಿಗಳ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನಿಷೇಧವೇರಿದೆ. ಕ್ಯಾನ್ಸರ್ ಉಂಟುಮಾಡುವ ಎತಿಲೇನ್‌ ಆಕ್ಸೈಡ್‌ ಅಂಶ ಪತ್ತೆಯಾಗಿರುವ...

ಚಾರ್‌ ಧಾಮ್ ಯಾತ್ರೆ| ಯಾತ್ರಿಕರ ಸಂಖ್ಯೆ ದುಪ್ಪಟ್ಟು; ಮೊದಲ ಐದು ದಿನಗಳಲ್ಲಿ 11 ಸಾವು

ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ ಮೇ 10ರಂದು ಪ್ರಾರಂಭವಾಗಿದ್ದು ಪ್ರಸ್ತುತ ಯಾತ್ರಿಕರ ಪ್ರಮಾಣವು ದುಪ್ಪಟ್ಟಾಗಿದೆ. ಮೊದಲ ಐದು ದಿನಗಳಲ್ಲಿ 11 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ವರದಿ ಮಾಡಿದೆ. ಯಾವುದೇ ವೈದ್ಯಕೀಯ ಸ್ಥಿತಿಯ,...

ಕೇಜ್ರಿವಾಲ್ ಸಿಬ್ಬಂದಿ ನನಗೆ ಒದ್ದು, ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ: ಸ್ವಾತಿ ಮಲಿವಾಲ್

ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಲಿವಾಲ್ ಅವರು ತಮ್ಮ ಮೇಲೆ ಹಲ್ಲೆ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಿಬ್ಬಂದಿ ಬಿಭವ್‌ ಕುಮಾರ್‌ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. ಸ್ವಾತಿ ಮಲಿವಾಲ್‌ ಅವರು ತಮ್ಮ...

ರಾಯ್‌ಬರೇಲಿ| ರಾಹುಲ್‌ ಗಾಂಧಿ ಕುಳಿತ ಕ್ಷೌರದಂಗಡಿಯ ಕುರ್ಚಿಗೆ ಭಾರೀ ಬೇಡಿಕೆ!

ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿರುವ ಕ್ಷೌರದಂಗಡಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕ್ಷೌರ ಮಾಡಿಸಿಕೊಂಡ ಬಳಿಕ ಈಗ ರಾಹುಲ್‌ ಗಾಂಧಿ ಕುಳಿತ ಕುರ್ಚಿಗೆ ಬೇಡಿಕೆ ಭಾರೀ ಹೆಚ್ಚಾಗಿದೆ. ರಾಹುಲ್ ಗಾಂಧಿ ಭೇಟಿ ಬಳಿಕ...

ನಾಲ್ಕನೇ ಬಾರಿಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅಧ್ಯಕ್ಷರಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಗುರುವಾರ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣೆ ಗುರುವಾರ ನಡೆದಿದ್ದು ಸುಮಾರು 23 ವರ್ಷಗಳ ಬಳಿಕ ಮತ್ತೆ ಕಪಿಲ್ ಸಿಬಲ್ ಆಯ್ಕೆಗೊಂಡಿದ್ದಾರೆ. ಎಸ್‌ಸಿಬಿಎ...

ಬುಡಕಟ್ಟು ಜನರನ್ನು ಬೀದಿಗೆ ತಳ್ಳಿದ ಬುಲೆಟ್ ಟ್ರೈನ್ ಯೋಜನೆ!

ಇದು ಬುಲೆಟ್ ಟ್ರೈನ್ ಕಥೆ. ಬರೀ ಬುಲೆಟ್ ಟ್ರೈನ್ ಕಥೆಯಷ್ಟೇ ಅಲ್ಲ. ಬುಡಕಟ್ಟು ಜನರ ಭೂಮಿಯ ಮೇಲೆ ಹಳಿ ಎಳೆದು, ಬದುಕನ್ನು ಬೀದಿ ಪಾಲು ಮಾಡುತ್ತಿರುವ ಬಂಡವಾಳಶಾಹಿಗಳ ಪೋಷಕ ಪ್ರಭುತ್ವದ ಕಥೆ. ಬಲವಂತರನ್ನು ತುಷ್ಟೀಕರಿಸಲು...

ಪಶ್ಚಿಮ ಬಂಗಾಳ: ಸಿಡಿಲು ಬಡಿದು 11 ಸಾವು

ಪಶ್ಚಿಮ ಬಂಗಾಳದ ಮಾಲ್ದಾ ಜಿಲ್ಲೆಯ ಹಲವು ಕಡೆಗಳಲ್ಲಿ ಸಿಡಿಲು ಬಡಿದು 11 ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದು, ಶಹಪುರದಿಂದ ತಮ್ಮ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಇಬ್ಬರು...

4 ಹಂತದ ಲೋಕಸಭಾ ಚುನಾವಣೆಗಳಲ್ಲಿ ಶೇ.66 ಮತದಾನ: 45 ಕೋಟಿ ಮಂದಿಯಿಂದ ಹಕ್ಕು ಚಲಾವಣೆ

ಇಲ್ಲಿಯವರೆಗೂ ನಡೆದ 4 ಹಂತದ ಲೋಕಸಭಾ ಚುನಾವಣೆಗಳಲ್ಲಿ ಶೇ.67.45 ರಷ್ಟು ಮತದಾನ ವಾಗಿದ್ದು, ಮುಂದಿನ ಮೂರು ಹಂತದಲ್ಲಿ ಮತ್ತಷ್ಟು ಮತದಾನವನ್ನು ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏ.19,26 ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ