ದೇಶ

ಮೋದಿ ‘140 ಕೋಟಿ’ ಭಾರತೀಯರಿಗೆ ಸಮವೇ? ಇಲ್ಲ, ಖಂಡಿತಾ ಇಲ್ಲ!

ಪ್ರಧಾನಿ ನರೇಂದ್ರ ಮೋದಿ ಅವರು ಮೇ 15 ರಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಜನರಿಗೆ ಹೇಳಿದರು, “140 ಕೋಟಿ ದೇಶವಾಸಿಗಳ ಪ್ರೀತಿ ಮತ್ತು ಆಶೀರ್ವಾದ ನನ್ನ ನಿಜವಾದ ಶಕ್ತಿ” ಎಂದು ಹೇಳಿದ್ದಾರೆ. ಇತ್ತೀಚೆಗೆ, ಖಾಸಗಿ...

ಕೋವ್ಯಾಕ್ಸಿನ್ ಲಸಿಕೆ ಪಡೆದ ವರ್ಷದ ನಂತರ ಶೇ.30 ಮಂದಿಗೆ ಆರೋಗ್ಯ ಸಮಸ್ಯೆಗಳು

ಕೋವಿಡ್‌ ನಿರೋಧಕ ಕೋವ್ಯಾಕ್ಸಿನ್‌ ಲಸಿಕೆ ಪಡೆದ ಒಂದು ವರ್ಷದ ನಂತರ ಮೂರರಲ್ಲಿ ಒಬ್ಬರು ಎಇಎಸ್‌ಐ ಅಥವಾ ‘ಪ್ರಮುಖ ಸೆಲೆಯಲ್ಲಿ ಉಂಟಾಗುವ ಪ್ರತಿಕೂಲ ಪರಿಣಾಮಗಳು’ ಎಂಬ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ...

ಮುಸ್ಲಿಮರಿಗೆ ಶೇ.15 ರಷ್ಟು ಹಣ ಮೀಸಲು ಎಂಬ ಪ್ರಧಾನಿ ಹೇಳಿಕೆ ಮೂರ್ಖತನದ್ದು: ಶರದ್ ಪವಾರ್

ಬಜೆಟ್‌ನಲ್ಲಿ ಮುಸ್ಲಿಮರಿಗೆ ಕಾಂಗ್ರೆಸ್‌ನವರು ಶೇ.15 ರಷ್ಟು ಹಣ ನೀಡಲು ಬಯಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದು ಮೂರ್ಖತನದಿಂದ ಕೂಡಿದೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ...

ಮೋದಿ ಸುಳ್ಳುಗಳು | 2017ಕ್ಕಿಂತ ಮೊದಲು ಯುಪಿಯಲ್ಲಿ ʼಗೂಂಡಾರಾಜ್ʼ; ಸತ್ಯ ತಿರುಚಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ(ಯುಪಿ) ಲಾಲ್‌ಗಂಜ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, "ಸಿಎಎ ಮೋದಿಯವರ ಭರವಸೆಗೆ ಸಾಕ್ಷಿಯಾಗಿದೆ. ಭಾರತದ ವಿಭಜನೆಯ ಕಠಿಣ ಪರಿಣಾಮಗಳನ್ನು ಎದುರಿಸಿದ ಆರು ಅಲ್ಪಸಂಖ್ಯಾತರಿಗೆ ಸೇರಿದ ಸಿಎಎ...

ಜೈಲಿಗೆ ವಾಪಸ್ ಹೋಗವುದಿಲ್ಲವೆನ್ನುವುದು ಕೇಜ್ರಿವಾಲ್ ಊಹೆ: ಸುಪ್ರೀಂ ಕೋರ್ಟ್

ಲೋಕಸಭಾ ಚುನಾವಣೆಯಲ್ಲಿ ಎಎಪಿಗೆ ಮತ ನೀಡಿದರೆ ನಾನು ಮತ್ತೆ ಜೈಲಿಗೆ ವಾಪಸ್‌ ಹೋಗುವುದಿಲ್ಲ ಎಂಬ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್,ಇದು...

ಸಾರ್ವಜನಿಕರೊಬ್ಬರು ಕೇಳಿದ ಪ್ರಶ್ನೆಗೆ ಅಸಂಬದ್ಧ ಉತ್ತರ ನೀಡಿದ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕರೊಬ್ಬರು ಕೇಳಿದ ಪ್ರಶ್ನೆಗೆ ಅಸಂಬದ್ಧ ಉತ್ತರ ನೀಡಿದ ಘಟನೆ ಎಲ್ಲಡೆ ವೈರಲ್‌ ಆಗುತ್ತಿದೆ. ಷೇರು ಮಾರುಕಟ್ಟೆಯ ಗ್ರಾಹಕರೊಬ್ಬರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಷೇರು...

ಸಚಿವರ ಮಾತನಾಡುವ ಶೈಲಿ ನಮ್ಮ ಸಾವಿರಾರು ಮತಗಳನ್ನು ಹಾಳು ಮಾಡಿದೆ: ಬಿಜೆಪಿ ಶಾಸಕ

"ಸಚಿವರೊಬ್ಬರ ಮಾತಿನ ಶೈಲಿಯು ಲೋಕಸಭಾ ಚುನಾವಣೆಯ ಪಕ್ಷದ ಸಾವಿರಾರು ಮತಗಳನ್ನು ಹಾಳು ಮಾಡಿದೆ" ಎಂದು ಬಿಜೆಪಿ ಶಾಸಕ ಮೃಣಾಲ್ ಸೈಕಿಯಾ ಹೇಳಿದ್ದಾರೆ. ಖುಮ್ಟೈ ಶಾಸಕರಾದ ಮೃಣಾಲ್ ಸೈಕಿಯಾ ಅವರು ಬಿಜೆಪಿ ಸಚಿವ ಜಯಂತ ಮಲ್ಲ...

ಸಮನ್ಸ್‌ಗೆ ಹಾಜರಾಗಿದ್ದರೆ ಆರೋಪಿಯನ್ನು ಇ.ಡಿ ಬಂಧಿಸುವಂತಿಲ್ಲ: ಸುಪ್ರೀಂ ಕೋರ್ಟ್

ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಅಥವಾ ಪಿಎಂಎಲ್‌ಎ ಸೆಕ್ಷನ್‌ 19ರಡಿ ದೂರಿನ ಪರಿಗಣನೆ ತೆಗೆದುಕೊಂಡಿರುವ ವಿಶೇಷ ನ್ಯಾಯಾಲಯದ ಸಮನ್ಸ್‌ನಂತೆ ಹಾಜರಾಗಿದ್ದರೆ ಆರೋಪಿಯನ್ನು ಜಾರಿ ನಿರ್ದೇಶನಾಲಯ ಬಂಧಿಸುವುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇಂತಹ...

ಮುಂದಿನ ವರ್ಷ ಮೋದಿ ನಿವೃತ್ತಿ, ಅಮಿತ್ ಶಾ ಪ್ರಧಾನಿ ಎಂದ ಕೇಜ್ರಿವಾಲ್!

ಮುಂದಿನ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ನಿವೃತ್ತಿ ಹೊಂದಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿ ಸ್ಥಾನ ಪಡೆಯಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಪುನರುಚ್ಚರಿಸಿದ್ದಾರೆ. ಲಕ್ನೋದಲ್ಲಿ ಸಮಾಜವಾದಿ...

ನಿವೃತ್ತಿ ಘೋಷಿಸಿದ ಫುಟ್‌ಬಾಲ್‌ ದಂತಕಥೆ ಸುನಿಲ್ ಛೆಟ್ರಿ

ಭಾರತದ ಫುಟ್‌ಬಾಲ್‌ ದಂತಕಥೆ ಸುನಿಲ್ ಛೆಟ್ರಿ ಅವರು ಅಂತಾರಾಷ್ಟ್ರೀಯ ಫುಟ್‌ಬಾಲ್‌ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಜೂನ್‌ 6ರಂದು ಕುವೈತ್ ವಿರುದ್ಧ ನಡೆಯಲಿರುವ ಫಿಫಾ ವಶ್ವಿಕಪ್‌ನ ಅರ್ಹತಾ ಪಂದ್ಯವು ತಮ್ಮ ಕೊನೆಯ ಪಂದ್ಯವಾಗಲಿದೆ. ಆ...

ದೇಶದಲ್ಲಿ ಹಲವು ಸಮಸ್ಯೆಗಳಿವೆ: ಸಂಸದೆ ಮೇಲಿನ ಹಲ್ಲೆ ವಿಷಯಕ್ಕೆ ಅಖಿಲೇಶ್ ಉತ್ತರ

ರಾಜ್ಯಸಭೆ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌,ದೇಶದಲ್ಲಿನ ಹಲವು ಸಮಸ್ಯೆಗಳು ಇದಕ್ಕಿಂತ ಹೆಚ್ಚು ಮುಖ್ಯವಾಗಿದೆ ಎಂದು ತಿಳಿಸಿದರು. ಲಖನೌದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌...

ನ್ಯಾಯಾಧೀಶರು ರಾಜಕುಮಾರರೂ ಅಲ್ಲ, ಸಾರ್ವಭೌಮರೂ ಅಲ್ಲ: ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

"ನ್ಯಾಯಾಂಗವು ಸಾರ್ವಜನಿಕರ ಹಕ್ಕುಗಳನ್ನು ಎತ್ತಿಹಿಡಿಯುವ ಉದ್ದೇಶದಿಂದಲೇ ಇದ್ದು, ಇದರ ಭಾಗವಾಗಿರುವ ನ್ಯಾಯಾಧೀಶರು ರಾಜಕುಮಾರರೂ ಅಲ್ಲ ಅಥವಾ ಸಾರ್ವಭೌಮರು ಅಲ್ಲ" ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹೇಳಿದರು. ಬ್ರೆಜಿಲ್‌ನ ರಿಯೊ...

ಈ ಹೊತ್ತಿನ ಪ್ರಮುಖ ಸುದ್ದಿ