ದೇಶ

ದೆಹಲಿ-ವಡೋದರಾ ವಿಮಾನದಲ್ಲಿ ‘ಬಾಂಬ್’ ಇರುವುದಾಗಿ ನಕಲಿ ಪತ್ರ; ಕೆಲ ಕ್ಷಣ ಆತಂಕ

ದೆಹಲಿ-ವಡೋದರಾ ನಡುವೆ ಸಂಚರಿಸುವ ಏರ್ ಇಂಡಿಯಾ ವಿಮಾನದ ವಾಶ್‌ರೂಮ್‌ನಲ್ಲಿ 'ಬಾಂಬ್‌' ಇದೆ ಎಂದು ಬರೆಯಲಾಗಿದ್ದ ಟಿಶ್ಯೂ ಪೇಪರ್ ಪತ್ತೆಯಾಗಿದ್ದು, ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಭಯ-ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬುಧವಾರ ಸಂಜೆ ಆ...

ಪಕ್ಷದ ಸೋಲಿಗೆ ಬಿಜೆಪಿಯನ್ನು ದೂಷಿಸಲಾಗದು: ಕಾಂಗ್ರೆಸ್ ನಾಯಕ

ಮಧ್ಯಪ್ರದೇಶದಲ್ಲಿ ನಾಲ್ಕು ಹಂತದ ಲೋಕಸಭಾ ಚುನಾವಣೆಯ ಮತದಾನ ಮುಗಿದಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಕಳಪೆ ಪ್ರದರ್ಶನ ಮಾಡಿದೆ ಎಂದು ಅಲ್ಲಿನ ರಾಜ್ಯಾಧ್ಯಕ್ಷ ಜಿತು ಪಟ್ವಾರಿ ಒಪ್ಪಿಕೊಂಡಿದ್ದಾರೆ. ಪಕ್ಷದ ಸೋಲಿಗೆ ಬಿಜೆಪಿಯನ್ನು ದೂಷಿಸಲಾಗದು. ನಮ್ಮದೇ ದೌರ್ಬಲ್ಯಗಳ...

ಹಿಂದೂ-ಮುಸ್ಲಿಂ ರಾಜಕಾರಣ ಬಿಟ್ಟು ಪ್ರಧಾನಿಗೆ ಬೇರೆ ಅಜೆಂಡಾ ಉಳಿದಿಲ್ಲ: ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದೂ-ಮುಸ್ಲಿಂ ರಾಜಕಾರಣ ಬಿಟ್ಟರೆ ಬೇರೆ ಯಾವುದೇ ಅಜೆಂಡಾ ಉಳಿದಿಲ್ಲ, ಸೋಲಿನ ಭಯದಿಂದಾಗಿ ಈಗ ಮುಸ್ಲಿಮರ ಓಲೈಕೆಗೆ ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. ಹಿಂದೂ ಮುಸ್ಲಿಂ ರಾಜಕಾರಣವನ್ನು ನಾನು ಎಂದಿಗೂ...

ಚೆನ್ನೈ| ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌-ಲಾರಿ ಡಿಕ್ಕಿ; 4 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂ ಎಂಬಲ್ಲಿ ಬಸ್‌-ಲಾರಿ ಡಿಕ್ಕಿ ಹೊಡೆದಿದ್ದು, ನಾಲ್ವರು ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಓವರ್ ಟೇಕ್ ಮಾಡಲು ಮುಂದಾದ ಬಸ್ ಲಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಈ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಚಿವರ ಬಂಧನ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರನ್ನು ಬುಧವಾರ ಜಾರಿ ನಿರ್ದೇಶನಾಲಯವು ಬಂಧಿಸಿದೆ. ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಫ್ಲ್ಯಾಟ್‌ನಿಂದ 35 ಕೋಟಿ ರೂಪಾಯಿಗೂ ಅಧಿಕ...

ವಾರಣಾಸಿ | ಪ್ರಧಾನಿ ಮೋದಿ ವಿರುದ್ಧ ಸ್ಫರ್ಧಿಸಿದ್ದ ಕಾಮೆಡಿಯನ್ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿ, ಹಲವು ಬಾರಿ ಪರದಾಟ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಿದ್ದ ಕಾಮೆಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು...

‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚಿಸುವ ಸಾಧ್ಯತೆಯಿದೆ: ಸಿ-ಫೋರ್ ಸಂಸ್ಥಾಪಕ ಪ್ರೇಮ್‌ಚಂದ್ ಪಾಲೆಟಿ

ಲೋಕಸಭೆ ಚುನಾವಣೆ 2024 ಅಂತಿಮ ಘಟ್ಟ ಪ್ರವೇಶಿಸುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಈಗಾಗಲೇ ನಾಲ್ಕು ಹಂತದ ಚುನಾವಣಾ ಪ್ರಕ್ರಿಯೆ ನಡೆದಿದ್ದು, ಇನ್ನೂ ಕೂಡ ಮೂರು ಹಂತದ ಚುನಾವಣೆ ನಡೆಯಬೇಕಿದೆ. ಜೂನ್...

ಸಚಿನ್ ತೆಂಡೂಲ್ಕರ್ ಮನೆಯಲ್ಲಿ ಭದ್ರತೆಗಿದ್ದ ಪೊಲೀಸ್ ಆತ್ಮಹತ್ಯೆ

ಮಾಜಿ ಕ್ರಿಕೆಟರ್‌ ಸಚಿನ್‌ ತೆಂಡೂಲ್ಕರ್‌ ಅವರ ಮನೆಗೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರು ತಮ್ಮ ಸ್ವಗೃಹ ಮಹಾರಾಷ್ಟ್ರದ ಜಲಗಾವ್‌ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ರಾಜ್ಯ ಮೀಸಲು ಪಡೆಯಲ್ಲಿ...

‘ಇಂಡಿಯಾ’ ಒಕ್ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ ಸ್ಪಷ್ಟನೆ

ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಅಧಿಕಾರಕ್ಕೆ ಬಂದರೆ ಬಾಹ್ಯ ಬೆಂಬಲ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಒಕ್ಕೂಟದ ನಾಯಕತ್ವಕ್ಕೆ ನಾವು ಬೆಂಬಲ ನೀಡಲಿದ್ದು,...

10 ವರ್ಷಗಳಿಂದ ದ್ವೇಷ ಹರಡುತ್ತಿರುವ ಪ್ರಧಾನಿ ಮೋದಿ: ಪ್ರಿಯಾಂಕಾ ಗಾಂಧಿ

ಹಿಂದೂ-ಮುಸ್ಲಿಂ ಬಗ್ಗೆ ವಿವಾದಾತ್ಮಕ ಮಾತನಾಡಿಲ್ಲ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ 10 ವರ್ಷಗಳಿಂದ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು. ಉತ್ತರ...

ಭಾರತ ಮತ್ತು ಇರಾನ್ ನಡುವೆ ಬಂದರು ಒಪ್ಪಂದ; ಭಾರತದ ಪಾಲಿಗೆ ದೊಡ್ಡ ವ್ಯವಹಾರ

ಭಾರತದ ತೈಲ ವ್ಯಾಪಾರದಲ್ಲಿ ಯಾವುದೇ ಅಡೆತಡೆ ಉಂಟಾದರೆ, ಅದು ತೈಲದ ಖರೀದಿ ಮೇಲೆ ಮಾತ್ರವಲ್ಲದೆ, ವಿದೇಶಿ ವಿನಿಮಯ ಮತ್ತು ರೂಪಾಯಿ ಮೌಲ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತದೆ. ಭಾರತ ಇಂತಹ ಪ್ರತಿಕೂಲ ಪರಿಣಾಮಗಳಿಂದ...

ನಾಲ್ಕು ಹಂತಗಳ ಚುನಾವಣೆಯಲ್ಲೂ ‘ಇಂಡಿಯಾ’ ಒಕ್ಕೂಟ ಮುಂದಿದೆ: ಖರ್ಗೆ

ವಿಪಕ್ಷಗಳ ‘ಇಂಡಿಯಾ’ ಒಕ್ಕೂಟವು ನಾಲ್ಕು ಹಂತಗಳಲ್ಲೂ ನಡೆದಿರುವ ಲೋಕಸಬಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಲಖನೌದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌ ಅವರ ಉಪಸ್ಥಿತಿಯಲ್ಲಿ ಸುದ್ದಿಗಾರರೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ