ದೇಶ

ನಾಲ್ಕು ಹಂತಗಳ ಚುನಾವಣೆಯಲ್ಲೂ ‘ಇಂಡಿಯಾ’ ಒಕ್ಕೂಟ ಮುಂದಿದೆ: ಖರ್ಗೆ

ವಿಪಕ್ಷಗಳ ‘ಇಂಡಿಯಾ’ ಒಕ್ಕೂಟವು ನಾಲ್ಕು ಹಂತಗಳಲ್ಲೂ ನಡೆದಿರುವ ಲೋಕಸಬಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಲಖನೌದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌ ಅವರ ಉಪಸ್ಥಿತಿಯಲ್ಲಿ ಸುದ್ದಿಗಾರರೊಂದಿಗೆ...

ಚುನಾವಣಾ ಕರ್ತವ್ಯಕ್ಕೆ ಅರಣ್ಯ ಸಿಬ್ಬಂದಿ ಬಳಕೆ: ಕೇಂದ್ರ, ರಾಜ್ಯಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಉತ್ತರಾಖಂಡದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಕಾಡ್ಗಿಚ್ಚಿನ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಕಳೆದ ವರ್ಷದ ನವೆಂಬರ್‌ನಿಂದ ಉತ್ತರಾಖಂಡ ರಾಜ್ಯದಲ್ಲಿ 1 ಸಾವಿರಕ್ಕೂ ಹೆಚ್ಚು ಅಗ್ನಿ ಅನಾಹುತ ಸಂಭವಿಸಿ 1100...

2ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ; ಖಾಸಗಿ ಶಾಲೆಯ ಮಾಲೀಕನ ಬಂಧನ

ಮಧ್ಯಪ್ರದೇಶದ ಶಾಲೆಯ ಹಾಸ್ಟೆಲ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಭೋಪಾಲ್‌ನ ಖಾಸಗಿ ಶಾಲೆಯ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ದೂರು ನೀಡದಂತೆ ಸಂತ್ರಸ್ತ ಬಾಲಕಿಯ ತಾಯಿಗೆ ಒತ್ತಡ ಹಾಕಿ, ಅಮಾನತುಗೊಂಡಿದ್ದ...

ನಿರ್ಗಮಿಸುವ ಪ್ರಧಾನಿಗೆ ಹಿಂದೂ – ಮುಸ್ಲಿಂ ರಾಜಕೀಯ ಬಿಟ್ಟು ಬೇರೇನು ಗೊತ್ತಿಲ್ಲ: ಕಾಂಗ್ರೆಸ್ ವಾಗ್ದಾಳಿ

ನಿರ್ಗಮಿಸುವ ಪ್ರಧಾನಿ ನರೇಂದ್ರ ಮೋದಿಗೆ ಹಿಂದೂ – ಮುಸ್ಲಿಂ ರಾಜಕೀಯ ಬಿಟ್ಟು ಬೇರೇನು ಗೊತ್ತಿಲ್ಲ. ಮೋದಿಯ ಗ್ಯಾರಂಟಿ ಹಳ್ಳ ಹಿಡಿದಿದೆ. ಇದಲ್ಲದೆ 400 ಸಂಖ್ಯೆ ನಿಶ್ಚಿತ ಸಮಾಧಿ ಸ್ಥಿತಿಗೆ ಕೊಂಡೊಯ್ಯಲಿದೆ ಎಂದು ಕಾಂಗ್ರೆಸ್...

2023ರ ಭಾರತದ ಪ್ರಾಕೃತಿಕ ವಿಕೋಪ, ಹಿಂಸಾಚಾರ: 5 ಲಕ್ಷ ಮಂದಿ ಸ್ಥಳಾಂತರ

ಭಾರತದಲ್ಲಿ 2013ರಲ್ಲಿ ಉಂಟಾದ ನೆರೆ, ಚಂಡಮಾರುತಗಳು, ಭೂಕಂಪ ಹಾಗೂ ಇನ್ನಿತರ ಪ್ರಾಕೃತಿಕ ವಿಕೋಪ ಗಳಿಂದ ಸುಮಾರು 5 ಲಕ್ಷಕ್ಕೂ ಅಧಿಕ ಮಂದಿ ತಮ್ಮ ಮೂಲ ನೆಲೆಯಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಜಿನಿವಾ ಮೂಲದ ಆಂತರಿಕ...

ಹೆಚ್ಚು ಮಕ್ಕಳಿರುವವರು ಎಂದಿದ್ದು ಮುಸ್ಲಿಮರಿಗಲ್ಲ – ಬಡವರಿಗೆ: ಪ್ರಧಾನಿ ಮೋದಿ

ನಾನು ಮುಸ್ಲಿಮರನ್ನು ಉಲ್ಲೇಖಿಸಿ ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂಬ ಪದಗಳನ್ನು ಹೇಳಿಲ್ಲ. ನಾನು ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡಿಲ್ಲ. ಪ್ರತಿ ಬಡ ಕುಟುಂಬಗಳ ಬಗ್ಗೆ ಮಾತನಾಡಿದ್ದೇನೆ ಎಂದು ಪ್ರಧಾನಿ ಮೋದಿ...

‘ಇಂಡಿಯಾ’ ಒಕ್ಕೂಟಕ್ಕೆ 315 ಸೀಟು, ಬಿಜೆಪಿ 200 ದಾಟದು: ಮಮತಾ ಬ್ಯಾನರ್ಜಿ

ಲೋಕಸಭೆ ಚುನಾವಣೆಯ ನಂತರ ‘ಇಂಡಿಯಾ’ ಒಕ್ಕೂಟ ಕನಿಷ್ಠ 315 ಕ್ಷೇತ್ರಗಳನ್ನು ಗೆಲ್ಲಲಿದ್ದು, ಬಿಜೆಪಿ 200 ಕ್ಷೇತ್ರಗಳನ್ನು ದಾಟದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಕೋಲ್ಕತ್ತಾದಿಂದ 78 ಕಿ.ಮೀ ದೂರವಿರುವ ಉತ್ತರ...

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಬಂಧನ ‘ಅಮಾನ್ಯ’; ಬಿಡುಗಡೆಗೆ ಸುಪ್ರೀಂ ಆದೇಶ

ನ್ಯೂಸ್‌ಕ್ಲಿಕ್ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರನ್ನು ದೆಹಲಿ ಪೊಲೀಸರು ಭಯೋತ್ಪಾದನಾ ವಿರೋಧಿ ಕಾನೂನಿನ (ಯುಎಪಿಎ) ಅಡಿಯಲ್ಲಿ ಬಂಧಿಸಿರುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಅವರನ್ನು ಬಿಡುಗಡೆ ಮಾಡುವಂತೆ ಪೊಲೀಸರಿಗೆ ಆದೇಶಿಸಿದೆ. ತಮ್ಮ ಬಂಧನವನ್ನು...

ರಾಜಸ್ಥಾನ | ಸರ್ಕಾರಿ ಗಣಿಯಲ್ಲಿ ಲಿಫ್ಟ್ ಕುಸಿತ: 8 ಅಧಿಕಾರಿಗಳ ರಕ್ಷಣೆ; 7 ಮಂದಿ ರಕ್ಷಣೆಗೆ ಕಾರ್ಯಾಚರಣೆ

ಮಂಗಳವಾರ ರಾತ್ರಿ ರಾಜಸ್ಥಾನದಲ್ಲಿರುವ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಗಣಿಯಲ್ಲಿ ಲಿಫ್ಟ್‌ ಕುಸಿದು ಬಿದ್ದಿದ್ದು, 15 ಮಂದಿ ಅಧಿಕಾರಿಗಳು ಗಣಿಯಲ್ಲಿ ಸಿಕ್ಕಿಕೊಂಡಿದ್ದರು. ಅವರಲ್ಲಿ, 8 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದ 7 ಮಂದಿಯ...

ಬಿಜೆಪಿ 200 ಸೀಟುಗಳನ್ನೂ ದಾಟುವುದಿಲ್ಲ: ಮಮತಾ ಬ್ಯಾನರ್ಜಿ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳ ಗಡಿ ಮುಟ್ಟುವ ಸಾಧ್ಯತೆಗಳೂ ಇಲ್ಲ. 'ಇಂಡಿಯಾ' ಒಕ್ಕೂಟವು 300 ಸ್ತಾನಗಳ ಗಡಿಯನ್ನು ಸುಲಭವಾಗಿ ದಾಟುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ...

ದೆಹಲಿ ಅಬಕಾರಿ ನೀತಿ ಪ್ರಕರಣ | ಎಎಪಿಯನ್ನು ಆರೋಪಿಯನ್ನಾಗಿ ಮಾಡುತ್ತೇವೆಂದ ಇಡಿ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಸಲ್ಲಿಸುವ ಮುಂದಿನ ಪೂರಕ ಆರೋಪಪಟ್ಟಿಯಲ್ಲಿ ಎಎಪಿಯನ್ನು ಆರೋಪಿಯೆಂದು ಹೆಸರಿಸುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ...

ನೀತಿ ಸಂಹಿತೆ ಉಲ್ಲಂಘನೆ ದೂರು: ಮೋದಿ, ರಾಹುಲ್ ವಿರುದ್ಧ ಸೂಕ್ತ ಕ್ರಮ ಎಂದ ಆಯೋಗ

ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ದಾಖಲಾದ ಮೂರು ವಾರದ ನಂತರ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದೆ. ಕಾಂಗ್ರೆಸ್ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ