ಲೋಕಸಭಾ ಚುನಾವಣೆ ಅಬ್ಬರ ಹೆಚ್ಚಾಗಿದೆ. ದ್ವೇಷ ಭಾಷಣದಲ್ಲಿ ಪ್ರಧಾನಿ ಮೋದಿ ತೇಲುತ್ತಿದ್ದಾರೆ. ಬಹಿರಂಗ ಚರ್ಚೆಗೆ ಕಾಂಗ್ರೆಸ್ ಸವಾಲು ಹಾಕುತ್ತಿದೆ. ಈ ನಡುವೆ, ಸೋಮವಾರ 4ನೇ ಹಂತದ ಮತದಾನ ಮುಗಿದಿದೆ. ಯಥಾಪ್ರಕಾರ, ಮತದಾನ ಕುಸಿತವಾಗಿದೆ....
ಶ್ರೀಲಂಕಾದ ಪ್ರತ್ಯೇಕವಾದಿ ಸಂಘಟನೆ ಎಲ್ಟಿಟಿಇ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಪುನಃ 5 ವರ್ಷಗಳ ಕಾಲ ವಿಸ್ತರಿಸಿದೆ. ಜನರಿಗೆ ಪ್ರತ್ಯೇಕವಾದದ ಬಗ್ಗೆ ಪ್ರವೃತ್ತಿಯನ್ನು ಬೆಳಸುವುದರ ಜೊತೆಗೆ ಭಾರತದ ಪ್ರಾದೇಶಿಕ ಸಮಗ್ರತೆಗೆ ಮುಖ್ಯವಾಗಿ ತಮಿಳುನಾಡಿಗೆ...
ಚುನಾವಣಾ ಪ್ರಚಾರದಲ್ಲಿ ದ್ವೇಷಪೂರಿತ ಮಾತುಗಳನ್ನಾಡಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು 6 ವರ್ಷ ಚುನಾವಣೆಗಳಿಂದ ನಿಷೇಧಗೊಳಿಸಬೇಕೆಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ವಿಕ್ರಮ್ ನಾಥ್ ಹಾಗೂ ಎಸ್ ಸಿ...
ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಎಂ ಎಂ ಸುಂದರೇಶ್ ಹಾಗೂ ಎಸ್ ವಿ ಎನ್ ಭಟ್ಟಿ ಅವರಿದ್ದ ಪೀಠ ಗೌತಮ್...
ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಸತತ ಎರಡು ಬಾರಿ ಆಯ್ಕೆಯಾಗಿರುವ ಅವರು ಮೂರನೇ ಬಾರಿ ಇಲ್ಲಿಂದ ಆಯ್ಕೆ ಬಯಸುತ್ತಿದ್ದಾರೆ.
ಪ್ರಧಾನಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ...
ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಮುರಿದು ಬಿದ್ದಿದ್ದು, ಘಟನೆಯಲ್ಲಿ ಈವರೆಗೆ 14 ಮಂದಿ ಸಾವನ್ನಪ್ಪಿದ್ದಾರೆ. 74 ಜನರು ಗಾಯಗೊಂಡಿದ್ದಾರೆ.
ಸೋಮವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿದೆ. ಈ ವೇಳೆ, ಘಾಟ್ಕೋಪರ್ನ ಪೆಟ್ರೋಲ್ ಪಂಪ್ನಲ್ಲಿ ಅಕ್ರಮವಾಗಿ...
ಬಿಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಅವರು ಸೋಮವಾರ ಸಂಜೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು.
ಕ್ಯಾನ್ಸರ್ನಿಂದ ಬಳಲುತ್ತಿದ್ದ ಸುಶೀಲ್ ಮೋದಿ ಅವರು ಕಳೆದ...
ದೇಶದ ವಾಣಿಜ್ಯ ನಗರಿ ಮುಂಬೈಯಲ್ಲಿ ಅಬ್ಬರಿಸುತ್ತಿರುವ ಬಿರುಗಾಳಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಕಬ್ಬಿಣದ ಹೋರ್ಡಿಂಗ್ವೊಂದು ಪೆಟ್ರೋಲ್ ಪಂಪ್ ಮೇಲೆ ಕುಸಿದು ಬಿದ್ದ ಪರಿಣಾಮ ಈವರೆಗೆ ಎಂಟು ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಭಾರತೀಯ ಹವಾಮಾನ...
ಬಿಹಾರದ ಹಾಜಿಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಭಿಕರನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, "ವಿಕಸಿತ ಭಾರತ ಮತ್ತು ವಿಕಸಿತ ಬಿಹಾರವನ್ನು ನಿರ್ಮಿಸಲು, ನಿರ್ಧಾರ ತೆಗೆದುಕೊಳ್ಳುವಲ್ಲಿ ಎಲ್ಲರಿಗೂ ಸಮಾನ ಭಾಗವಹಿಸುವಿಕೆಯ ಭರವಸೆ ನೀಡುತ್ತೇನೆ" ಎಂದು...
ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸುವಂತೆ ಕೋರಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಕಳೆದ ತಿಂಗಳು ದೆಹಲಿ ಹೈಕೋರ್ಟ್ನಲ್ಲಿ ವಜಾಗೊಂಡ ಅರ್ಜಿಯನ್ನು ಕಾಂತ್ ಭಾಟಿ ಎಂಬುವವರು ಸುಪ್ರೀಂ...
ಹೈದರಾಬಾದ್ನ ಬಿಜೆಪಿ ಅಭ್ಯರ್ಥಿ, ವಿವಾದಿತ ನಾಯಕಿ ಕೊಂಪೆಲ್ಲಾ ಮಾಧವಿ ಲತಾ ಅವರು ಮತಗಟ್ಟೆಯಲ್ಲಿ ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯರನ್ನು ತಮ್ಮ ಮತದಾರರ ಗುರುತಿನ ಚೀಟಿಯಲ್ಲಿರುವ ಫೋಟೋಗಳೊಂದಿಗೆ ಹೊಂದಿಸಲು ತಮ್ಮ ಮುಖವನ್ನು ತೋರಿಸುವಂತೆ ಒತ್ತಾಯಿಸುತ್ತಿರುವ...
ಸಿಬಿಎಸ್ಸಿ 10 ಮತ್ತು 12ನೇ ತರಗತಿಯ 2024ನೇ ಸಾಲಿನ ಫಲಿತಾಂಶ ಇಂದು ಪ್ರಕಟಗೊಂಡಿದ್ದು, 10ನೇ ತರಗತಿಯಲ್ಲಿ ಶೇ. 93.60 ಹಾಗೂ 12ನೇ ತರಗತಿಯಲ್ಲಿ ಶೇ. 87.98 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ತಿರುವನಂತಪುರ, ವಿಜಯವಾಡ, ಚೆನ್ನೈ...