ಹತ್ತು ಗ್ಯಾರಂಟಿಗಳೊಂದಿಗೆ ಎಎಪಿ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದರು. ವಿಪಕ್ಷ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ 10 ಗ್ಯಾರಂಟಿಗಳ ಭರವಸೆಗಳನ್ನು ಈಡೇರಿಸುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.
ಎಎಪಿ ಪಕ್ಷದ ಹತ್ತು...
ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ್ ಬೋಸ್ ಅವರು ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.
ರಾಜ್ಯಪಾಲರ ವಿರುದ್ಧ ಕೋಲ್ಕತ್ತಾ ಪೊಲೀಸರು ತನಿಖೆಯನ್ನು ಮುಂದುವರೆಸುತ್ತಿದ್ದು, ಆರೋಪಿ...
ವಿಪಕ್ಷ ನಾಯಕರನ್ನೇ ಚುನಾವಣಾ ಅಧಿಕಾರಿಗಳು ನೇರವಾಗಿ ಗುರಿ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್ಅನ್ನು ಬಿಹಾರದ ಸಮಸ್ತಿಪುರದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ನಾಯಕರನ್ನು...
ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಆರೋಪ-ಪ್ರತ್ಯಾರೋಪಗಳನ್ನು ಗಮನಿಸಿರುವ ಮಾಜಿ ನ್ಯಾಯಾಧೀಶರು ಮತ್ತು ಹಿರಿಯ ಪತ್ರಕರ್ತರು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯನ್ನು ಒಂದೇ ವೇದಿಕೆಯಲ್ಲಿ ಸಾರ್ವಜನಿಕ ಚರ್ಚೆಗೆ ಕರೆದಿದ್ದಾರೆ. ಈ ಚರ್ಚೆಯಲ್ಲಿ ಭಾಗಿಯಾಗಲು...
ಪಂಜಾಬ್ನಲ್ಲಿ ನಾಲ್ಕು ಪ್ರಮುಖ ರಾಜಕೀಯ ಪಕ್ಷಗಳು - ಎಎಪಿ, ಬಿಜೆಪಿ, ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ (ಎಸ್ಎಡಿ) ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಎಲ್ಲ ಪಕ್ಷಗಳು ಘೋಷಿಸಿರುವ ಒಟ್ಟು 52 ಅಭ್ಯರ್ಥಿಗಳಲ್ಲಿ 15...
ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿ, ಸದ್ಯ ಜಾಮೀನಿನಲ್ಲಿ ಬಿಡುಗಡೆಗೊಂಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಹೊರಬಂದ ನಂತರ ಶನಿವಾರ ನಡೆಸಿದ ಮೊದಲ ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಹೇಳಿಕೆಯೊಂದು ಸದ್ಯ ರಾಷ್ಟ್ರಮಟ್ಟದಲ್ಲಿ...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಲ್ಲಿ ಪ್ರಚಾರ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ, ಈವರೆಗೆ ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗೈದು ಸುದ್ದಿಯಾಗುತ್ತಿದ್ದರು. ಆದರೆ ಇಂದು ಒಡಿಶಾದಲ್ಲಿ ಮಾಡಿದ ಭಾಷಣದ ವೇಳೆ, ಜಿಲ್ಲೆಗಳ ರಾಜಧಾನಿಯ...
ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ತಿಹಾರ್...
ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಮೇ 13ರ ಸೋಮವಾರ ನಡೆಯಲಿದೆ. ರಾಜ್ಯ-ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 10 ರಾಜ್ಯಗಳ 96 ಲೋಕಸಭಾ ಕ್ಷೇತ್ರಗಳ ಚುನಾವಣೆ ನಡೆಯಲಿದೆ. ಈ ಚುನಾವಣಾ ಪ್ರಕ್ರಿಯೆಗೆ...
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕ್ರಮಕೈಗೊಳ್ಳಲು ಭಾರತ ಚುನಾವಣಾ ಆಯೋಗ (ಇಸಿಐ) ವಿಫಲವಾಗಿದೆ ಎಂದು ಆರೋಪಿ ದೇಶಾದ್ಯಂತ ಹಲವಾರು ಸಂಘಟನೆಗಳು ಶನಿವಾರ ಪ್ರತಿಭಟನೆ ನಡೆಸಿವೆ. ಅಲ್ಲದೆ, '#GrowASpineOrResign' (ಬೆನ್ನುಮೂಳೆ ಗಟ್ಟಿ...
"ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಮಾತ್ರವಲ್ಲದೆ ತಮ್ಮದೇ ಪಕ್ಷದ ನಾಯಕರನ್ನು ಜೈಲಿಗೆ ಹಾಕುತ್ತದೆ. ಪ್ರಧಾನಿ ಮೋದಿ 'ಒಂದು ರಾಷ್ಟ್ರ, ಒಂದು ನಾಯಕ' ಮಿಷನ್ಅನ್ನು ಪ್ರಾರಂಭಿಸಿದ್ದಾರೆ. ಮತ್ತೆ ಬಿಜೆಪಿ ಗೆದ್ದರೆ, ಮೋದಿ ಅವರು ಶೀಘ್ರದಲ್ಲೇ...
“ಕಾಂಗ್ರೆಸ್ನ ಧೋರಣೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆಗೆ ತುತ್ತಾಗಿದೆ. ಈ ಜನರು ಭಯೋತ್ಪಾದಕ ಸಂಘಟನೆಗಳನ್ನು ಭೇಟಿಯಾಗುತ್ತಿದ್ದರು. 26/11 ದಾಳಿಯ ನಂತರ, ಈ ಜನರಿಗೆ ಭಯೋತ್ಪಾದನೆಯ ವಿರುದ್ಧ ಕ್ರಮ ತೆಗೆದುಕೊಳ್ಳುವ ಧೈರ್ಯವಿರಲಿಲ್ಲ. ನಾವು ಕ್ರಮ...