ದೇಶ

ಮೋದಿಯ ಇಂದಿನ ಸುಳ್ಳುಗಳು | ರಾಜಮನೆತನದಂತೆ ಬದುಕುತ್ತಿರುವುದು ಕಾಂಗ್ರೆಸ್‌ ಅಥವಾ ಮೋದಿಯೇ?

2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಹಾರಾಷ್ಟ್ರವು ಬಹಳ ಮುಖ್ಯವಾದ ರಾಜ್ಯವಾಗಿದೆ. ಒಟ್ಟು 48 ಲೋಕಸಭಾ ಸ್ಥಾನಗಳಿದ್ದು, ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ಈ ರಾಜ್ಯ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ,...

ಮತದಾನದ ಅಂಕಿಅಂಶಗಳನ್ನು ತಕ್ಷಣ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮತದಾನವಾದ 48 ಗಂಟೆಯೊಳಗೆ ಮತದಾನದ ಅಧಿಕೃತ ಅಂಕಿಅಂಶಗಳನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ದಿ ಅಸೋಷಿಯೇಷನ್‌ ಫಾರ್‌ ಡೆಮಾಕ್ರಾಟಿಕ್‌ ರಿಫಾಮ್ಸ್(ಎಡಿಆರ್‌) ಸಂಸ್ಥೆ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದೆ. ಲೋಕಸಭೆ ಚುನಾವಣೆ...

ಅರವಿಂದ್ ಕೇಜ್ರಿವಾಲ್‌ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು

ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೂನ್‌ 1ರವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌...

ಪಾಕ್‌ಗೆ ಗೌರವ ನೀಡಿ, ಇಲ್ಲದಿದ್ದರೆ ಅವರು ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್

ಭಾರತವು ಪಾಕಿಸ್ತಾನದೊಂದಿಗೆ ಮಾತುಕತೆಯಲ್ಲಿ ತೊಡಗಿಸಿಕೊಳ್ಳಬೇಕು. ಅವರ ವಿರುದ್ಧ ಮಿಲಿಟರಿ ಬಲವನ್ನು ತೋರಿದರೆ ನಮ್ಮ ದೇಶಕ್ಕೆ ಅಣುಬಾಂಬ್‌ ಹಾಕುತ್ತಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಣಿ ಶಂಕರ್‌ ಅಯ್ಯರ್ ಎಚ್ಚರಿಕೆ ನೀಡಿದ್ದಾರೆ. “ಅವರ ಬಳಿ ಅಣು...

‘ಅಕ್ಬರ್‌ಪುರ ಹೆಸರು ಯಾಕೆ?’; ಉತ್ತರ ಪ್ರದೇಶದಲ್ಲಿ ಮತ್ತೆ ಹೆಸರು ಬದಲಾವಣೆಯ ಸುಳಿವು ನೀಡಿದ ಯೋಗಿ

ಅಕ್ಬರ್‌ಪುರ ನಗರದ ಹೆಸರನ್ನು ಉಚ್ಚರಿಸುವುದರಿಂದ ಬಾಯಿಗೆ ಕೆಟ್ಟ ರುಚಿ ಬರುತ್ತದೆ. ಖಚಿತವಾಗಿರಿ, ಇವೆಲ್ಲವೂ ಬದಲಾಗುತ್ತವೆ. ನಾವು ನಮ್ಮ ರಾಷ್ಟ್ರದಿಂದ ವಸಾಹತುಶಾಹಿಯ ಎಲ್ಲ ಕುರುಕುಗಳನ್ನು ತೊಡೆದುಹಾಕಬೇಕು ಮತ್ತು ನಮ್ಮ ಪರಂಪರೆಯನ್ನು ಗೌರವಿಸಬೇಕು ಎಂದು ಉತ್ತರ...

ಅಪ್ರಾಪ್ತ ಪುತ್ರನಿಂದ ಮತ ಚಲಾಯಿಸಿದ ಬಿಜೆಪಿ ನಾಯಕ; ಎಫ್‌ಐಆರ್ ದಾಖಲು – ಬೂತ್ ಅಧಿಕಾರಿ ಅಮಾನತು

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಿಜೆಪಿ ಬಿಜೆಪಿ ನಾಯಕ ವಿನಯ್ ಮೆಹರ್ ಅವರು ತಮ್ಮ ಅಪ್ರಾಪ್ತ ಪುತ್ರನಿಂದ ಮತ ಚಾಲಯಿಸಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಮೆಹರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅವರು ಮತ ಚಲಾಯಿಸಿದ ಬೂತ್...

ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ವಿಚಾರವಾದಿ, ಸಾಮಾಜಿಕ ಕಾರ್ಯಕರ್ತರಾದ ನರೇಂದ್ರ ದಾಬೋಲ್ಕರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ ಪುಣೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮಹಾರಾಷ್ಟ್ರ ಅಂಧಶ್ರದ್ಧ ನಿರ್ಮೂಲನಾ ಸಮಿತಿಯ ಮುಖ್ಯಸ್ಥರಾಗಿದ್ದ ನರೇಂದ್ರ ದಾಬೋಲ್ಕರ್ ಅವರನ್ನು 2013ರ, ಆಗಸ್ಟ್‌...

ದೆಹಲಿ | 8 ವರ್ಷದ ಬಾಲಕಿ ಅಪಹರಿಸಿ 24 ಗಂಟೆಗಳ ಕಾಲ ಕಿರುಕುಳ; ಆರೋಪಿ ಬಂಧನ

ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿಯಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ಬಳಿಕ ವ್ಯಕ್ತಿ ಆಕೆ ಮೇಲೆ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತ ಬಾಲಕಿಯ ದೇಹದ...

ಮತ ಚಲಾವಣೆಯ ಅಂಕಿಅಂಶ ಪ್ರಕಟಕ್ಕಾಗಿ ‘ಇಂಡಿಯಾ’ ಒಕ್ಕೂಟದ ನಾಯಕರಿಂದ ಚುನಾವಣಾ ಆಯೋಗದ ಭೇಟಿ

ಆದಷ್ಟು ಶೀಘ್ರ ಮೂರು ಹಂತಗಳ ಲೋಕಸಭಾ ಚುನಾವಣೆಯ ಮತದಾನದ ನಿಖರವಾದ ಅಂಕಿಅಂಶಗಳನ್ನು ಪ್ರಕಟಿಸಲು ಹಾಗೂ ಎನ್‌ಡಿಎ ಒಕ್ಕೂಟ ಚುನಾವಣಾ ಪ್ರಚಾರದಲ್ಲಿ ಕೋಮುವಾದ ಬಳಸುತ್ತಿರುವುದರ ವಿರುದ್ಧ ದೂರು ಸಲ್ಲಿಸಲು ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು...

ಇರಾನ್ | ಭಾರತೀಯ ಐವರು ನಾವಿಕರ ಬಿಡುಗಡೆ

ತೆಹರಾನ್‌ನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಇಸ್ರೇಲಿ ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಇರಾನ್‌ ಬಿಡುಗಡೆ ಮಾಡಿದೆ. ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಅಧಿಕೃತ ಹೇಳಿಕೆ ನೀಡಿದ್ದು, ನಾವಿಕರು ನಿನ್ನೆ ಸಂಜೆಯೇ ಇರಾನ್‌ ತೊರೆದಿದ್ದಾರೆ...

ಮೋದಿ ಅದಾನಿಗೆ ಹತ್ತಾರು ಯೋಜನೆ ನೀಡಿದ್ದಾರೆ, ನಾವು 30 ಲಕ್ಷ ಹುದ್ದೆ ಭರ್ತಿ ಮಾಡುತ್ತೇವೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ಅದಾನಿಗೆ  ಬಂದರುಗಳು, ವಿಮಾನ ನಿಲ್ದಾಣಗಳು ಹಾಗೂ ರಕ್ಷಣಾ ಗುತ್ತಿಗೆಗಳನ್ನು ಒಳಗೊಂಡು ಹಲವು ಮೂಲಸೌಕರ್ಯ ಯೋಜನೆಗಳನ್ನು ನೀಡಿದ್ದಾರೆ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದು, ಹೊಸ...

ಮತ್ತೆ ಟ್ರ್ಯಾಕ್‌ಗೆ ಮರಳುತ್ತಿವೆ ಗೋದಿ ಮೀಡಿಯಾಗಳು: ದ್ವೇಷಿ ನಿರೂಪಕರನ್ನ ಹೊರಗಟ್ಟಿದ ‘ಜೀ ನ್ಯೂಸ್’; ಮೋದಿಯನ್ನು ಪ್ರಶ್ನಿಸುತ್ತಿರುವ ‘ಆಜ್‌ತಕ್‌’

ಲೋಕಸಭಾ ಚುನಾವಣೆಯ ನಡುವೆ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಈಗಾಗಲೇ ಮುಗಿದಿರುವ ಮೂರು ಹಂತದ ಮತದಾನವು ಮೋದಿ ಮತ್ತೆ ಪ್ರಧಾನಿ ಆಗಲಾರರು, ಬಿಜೆಪಿ ಅಧಿಕಾರ ಪಡೆಯದು ಎಂಬುದನ್ನು ಸೂಚಿಸುತ್ತಿವೆ. ಈ ಸೂಚನೆಯ ಬೆನ್ನಲ್ಲೇ ಕೆಲ...

ಈ ಹೊತ್ತಿನ ಪ್ರಮುಖ ಸುದ್ದಿ