ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿನ ಕದನವೆಂದೇ ಬಣ್ಣಿಸಲಾಗಿರುವ 2024ರ ಲೋಕಸಭಾ ಚುನಾವಣೆ ನಡೆಯುತ್ತಿದೆ. ಈಗಾಗಲೇ 3 ಹಂತದ ಮತದಾನ ಮುಗಿದಿದೆ. ಈ ನಡುವೆ ಪ್ರಧಾನಿ ಮೋದಿ ಅವರು ತಮ್ಮ ಅಭಿವೃದ್ಧಿ ಕೆಲಸಗಳ ಪ್ರಚಾರದ...
ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ನಡೆದಿದ್ದು, ಘಟನೆಯಲ್ಲಿ ಎಂಟು ಮಂದಿ ದಾರುಣವಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಖಾನೆ ಪರವಾನಗಿ ಪಡೆದ...
ಹಿಂದೂಗಳ ಜನಸಂಖ್ಯೆಯ ಪಾಲು 1950 ರಿಂದ 2015ರ ಅವಧಿಯಲ್ಲಿ ಶೇ.7.82 ಕುಸಿದಿದ್ದರೆ, ಮುಸ್ಲಿಮರ ಜನಸಂಖ್ಯೆ ಶೇ. 43.15 ರಷ್ಟು ಏರಿಕೆಯಾಗಿದೆ. ಇದು ಭಾರತದಲ್ಲಿ ವೈವಿದ್ಯತೆಯ ವಾತಾವರಣವಿದೆ ಎಂಬುದನ್ನು ಸೂಚಿಸುತ್ತದೆ ಎಂದು ಪ್ರಧಾನಮಂತ್ರಿಯ ಆರ್ಥಿಕ...
ಎಐಎಂಐಎಂ ಪಕ್ಷದ ಓವೈಸಿ ಸಹೋದರರ ಬಗ್ಗೆ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ನವನೀತ್ ರಾಣಾ ವಿವಾದಾತ್ಮಕ ಹೇಳಿಕೆ ನೀಡಿರುವುದು ಎಲ್ಲಡೆ ಆಕ್ರೋಶಕ್ಕೆ ಕಾರಣವಾಗಿದೆ.
ಹೈದರಾಬಾದ್ನಲ್ಲಿ ಮಾತನಾಡಿರುವ ನವನೀತ್ ರಾಣಾ, ಪೊಲೀಸರನ್ನು 15...
ಹರಿಯಾಣದ ಹಿಸಾರ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕದನಕ್ಕೆ ವೇದಿಕೆ ಸಜ್ಜಾಗಿದ್ದು, ಈ ಕ್ಷೇತ್ರದಲ್ಲಿ ಮಾವ, ಸೊಸೆಯಂದಿರು ಸ್ಪರ್ಧೆ ಮಾಡುತ್ತಿದ್ದಾರೆ. ಪ್ರಭಾವಿ ಚೌತಾಲಾ ಕುಟುಂಬದ ಮೂವರು ಸದಸ್ಯರು ರಾಜಕೀಯವಾಗಿ ಬೇರ್ಪಟ್ಟಿದ್ದು ಪರಸ್ಪರರ ವಿರುದ್ಧ ಕಣಕ್ಕೆ...
ತೃಣಮೂಲ ಕಾಂಗ್ರೆಸ್ನಿಂದ ಪಶ್ಚಿಮ ಬಂಗಾಳದ ಬಹರಾಮ್ಪುರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರನ್ನು ಬೆಂಬಲಿಸಿ ಸೋದರ ಇರ್ಫಾನ್ ಪಠಾಣ್ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.
ನಾಲ್ಕನೇ ಹಂತದ ಚುನಾವಣೆಯಲ್ಲಿ...
ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಐರಾವತ ಬಸ್ ಸೇವೆಯ ಧ್ಯೇಯವಾಕ್ಯ ಮಗುವಿನಂತೆ ಮಲಗಿ ಎಂಬುವುದನ್ನು ಕೊಂಚ ತಿರುಚಿ ಕೇರಳ ಕಾಂಗ್ರೆಸ್ ಚುನಾವಣಾ ಆಯೋಗವನ್ನು ಗೇಲಿ ಮಾಡಿದೆ.
ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ...
ಹರಿಯಾಣ ದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಮಾಜಿ ಮೈತ್ರಿ ಪಕ್ಷ ಜನನಾಯಕ ಜನತಾ ಪಕ್ಷದ(ಜೆಜೆಪಿ) ಅಧ್ಯಕ್ಷರಾದ ದುಷ್ಯಂತ್ ಚೌತಾಲಾ ಅವರು ವಿದಾನಸಭೆಯಲ್ಲಿ ಸರ್ಕಾರಕ್ಕೆ ವಿಶ್ವಾಸಮತ ಕರೆಯುವಂತೆ ರಾಜ್ಯಪಾಲರಿಗೆ ಪತ್ರ ಬರೆದು...
ಸಂದೇಶಖಾಲಿ ಪ್ರಕರಣದಲ್ಲಿ ದೂರು ನೀಡಿದ್ದ ಮೂವರು ಮಹಿಳೆಯರ ಪೈಕಿ ಒಬ್ಬರು ಗುರುವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ವಿರುದ್ಧ ದಾಖಲಿಸಿದ್ದ ದೂರನ್ನು ಹಿಂಪಡೆದಿದ್ದಾರೆ.
"ಖಾಲಿ ಪೇಪರ್ಗಳಿಗೆ ಸಹಿ ಹಾಕಲು ಮತ್ತು ಅತ್ಯಾಚಾರದ ದೂರು ದಾಖಲಿಸಲು...
“ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ 24 ವರ್ಷದ ಹೆಣ್ಣು ಮಗಳನ್ನು ವಿದೇಶೀ ಪುಂಡರೊಂದಿಗೆ ಸೇರಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದು ನಿಮಗೆ ಗೊತ್ತಾ? ಅವರದ್ದೇ ಪಕ್ಷದ ಕಾರ್ಯಕರ್ತರ ಮಗಳು ಸುಕನ್ಯಾ ಎಂಬ ಮುಗ್ಧ ಹುಡುಗಿಯನ್ನು...
ಸಿಬ್ಬಂದಿಗಳು ಯಾವುದೇ ಸೂಚನೆಯಿಲ್ಲದೆ ಸಾಮೂಹಿಕವಾಗಿ ಸಿಕ್ ಲೀವ್ (Mass Sick Leave)ತೆಗೆದುಕೊಂಡು ವಿಮಾನಗಳನ್ನೇ ರದ್ದು ಮಾಡಬೇಕಾದ ಸ್ಥಿತಿ ಉಂಟಾದ ಕಾರಣ ಏರ್ ಇಂಡಿಯಾ ಎಕ್ಸ್ಪ್ರೆಸ್ 25 ಸಿಬ್ಬಂದಿಗಳನ್ನು ವಜಾಗೊಳಿಸಿದೆ.
200ಕ್ಕೂ ಹೆಚ್ಚು ಕ್ಯಾಬಿನ್ ಸಿಬ್ಬಂದಿ...
ಅದಾನಿ ಅಂಬಾನಿ ಬಳಿ ಕಪ್ಪು ಹಣ ಇದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕೊನೆಗೂ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ವ್ಯಂಗ್ಯವಾಡಿದರು.
ಚುನಾವಣೆ ಬಂದಾಗ ರಾಹುಲ್ ಗಾಂಧಿ ಅದಾನಿ ಅಂಬಾನಿಗಳ ಹೆಸರು...