ದೇಶ

ಜಾರ್ಖಂಡ್ | ಹಿಂದೂಗಳಿಗೆ ಮುಸ್ಲಿಮರ ಟೋಪಿ ಧರಿಸಿ, ಸಭೆಯಲ್ಲಿ ಕುಳ್ಳಿರಿಸಿಕೊಂಡ ಬಿಜೆಪಿ ಮುಖಂಡರು!

ಲೋಕಸಭಾ ಚುನಾವಣೆಯ ಮೂರು ಹಂತದ ಮತದಾನ ಈಗಾಗಲೇ ದೇಶದಲ್ಲಿ ಮುಗಿದಿದೆ. ಇನ್ನು, ನಾಲ್ಕು ಹಂತಗಳ ಮತದಾನವಷ್ಟೇ ಬಾಕಿ ಇದೆ. ಈಗಾಗಲೇ ಮುಗಿದಿರುವ ಮತದಾನಗಳು ಬಿಜೆಪಿಗೆ ಸೋಲಿನ ಆತಂಕವನ್ನು ಹೆಚ್ಚಿಸಿವೆ. ಈ ಆತಂಕ ಪ್ರಧಾನಿ ನರೇಂದ್ರ...

ಟೆಂಪೋದಲ್ಲಿ ಕಾಂಗ್ರೆಸ್‌ಗೆ ಹಣ: ‘ನಿಮ್ಮ ಸ್ವಂತ ಅನುಭವವೇ ಮೋದೀಜಿ’ ಎಂದು ಕೇಳಿದ ರಾಹುಲ್ ಗಾಂಧಿ

ತೆಲಂಗಾಣದ ವೇಮುಲವಾಡದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, "ಕಳೆದ ಐದು ವರ್ಷಗಳಿಂದ ಅಂಬಾನಿ–ಅದಾನಿಯನ್ನು ಗುರಿಯಾಗಿಸಿಕೊಂಡು ಪ್ರಶ್ನೆ ಮಾಡುತ್ತಿದ್ದ ಶೆಹಜಾದಾ (ರಾಹುಲ್‌ ಗಾಂಧಿ), ಇದೀಗ ಏಕಾಏಕಿ ಅಂಬಾನಿ-ಅದಾನಿ ವಿರುದ್ಧ ಪ್ರಶ್ನಿಸುವುದನ್ನು...

ಕಾಂಗ್ರೆಸ್ ಹುದ್ದೆಗೆ ರಾಜೀನಾಮೆ ನೀಡಿದ ಸ್ಯಾಮ್ ಪಿತ್ರೋಡಾ

ಭಾರತದ ವೈವಿದ್ಯತೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಎಕ್ಸ್‌ನಲ್ಲಿ...

ಮೋದಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ: ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್‌ ಸಮಿತಿ (ಟಿಎನ್‌ಸಿಸಿ) ಮದ್ರಾಸ್‌...

ಔರಾಂಗಾಬಾದ್, ಉಸ್ಮಾನಾಬಾದ್ ಜಿಲ್ಲೆಗಳ ಹೆಸರು ಬದಲಾವಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ಔರಾಂಗಾಬಾದ್, ಉಸ್ಮಾನಾಬಾದ್ ಹೆಸರುಗಳನ್ನು ಛತ್ರಪತಿ ಸಾಂಬಾಜಿ ನಗರ್‌ ಹಾಗೂ ಧರಶಿವ್‌ ಎಂದು ಬದಲಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ‘ಹೆಸರಲ್ಲೇನಿದೆ’ ಎಂದು ವಜಾಗೊಳಿಸಿತು. ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ...

ಸುಳ್ಳು ಹೇಳುತ್ತಾ ಪ್ರಧಾನಿ ಹುದ್ದೆಯ ಘನತೆಯನ್ನೇ ಮಣ್ಣು ಮಾಡಿದ ಮೋದಿ

ದೇಶದ ಪ್ರಧಾನಿ ಅಂದ್ರೆ ಅವರ ಮಾತು ಘನತೆ, ಗಾಂಭೀರ್ಯದಿಂದ ಕೂಡಿರಬೇಕು. ಆದ್ರೆ ಮೋದಿ ಮಾತ್ರ ಪ್ರಧಾನಿ ಘನತೆಗೆ ಕ್ಯಾರೆ ಎನ್ನದೇ ತನ್ನ ಸುಳ್ಳುಗಳನ್ನು ಬಿತ್ತುವ ಕೆಲಸ ಮಾಡ್ತಿದ್ದಾರೆ. ಮೋದಿಯವರು ಹೇಳಿದ ಸುಳ್ಳುಗಳ ಸರಣಿ...

‘Yes’, ಮೋದಿ ಹೇಳಿದ್ದು ಸರಿ; ಚುನಾವಣೆ ವೇಳೆ ಅದಾನಿ-ಅಂಬಾನಿ ವಿಷಯ ಚರ್ಚೆಯಾಗಲೇಬೇಕು!

ಲೋಕಸಭಾ ಚುನಾವಣೆಯ ಮೂರು ಹಂತದ ಮತದಾನ ಮುಗಿದಿದೆ. ಇನ್ನು, ನಾಲ್ಕು ಹಂತಗಳ ಮತದಾನವಷ್ಟೇ ಬಾಕಿ ಇದೆ. ಈಗಾಗಲೇ ಮುಗಿದಿರುವ ಮತದಾನಗಳು ಬಿಜೆಪಿಗೆ ಸೋಲಿನ ಆತಂಕವನ್ನು ಹೆಚ್ಚಿಸಿವೆ. ಈ ಆತಂಕ ಪ್ರಧಾನಿ ಮೋದಿ ಅವರ...

ಮೇ.10 ರಂದು ಸುಪ್ರೀಂನಿಂದ ಕೇಜ್ರಿವಾಲ್ ಮಧ್ಯಂತರ ಜಾಮೀನು ಆದೇಶ

ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಮೇ 10 ರಂದು ಪ್ರಕಟಿಸಲಿದೆ. ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್‌...

ಅಯೋಧ್ಯೆ, ಕಾಶಿ, ಮಥುರಾ ನಂತರ ಅಜ್ಮೀರ್ ಮಸೀದಿ ಮೇಲೆ ಸಂಘಿಗಳ ಕಣ್ಣು

ಸಂಘ ಪರಿವಾರದ ಮುಖಂಡರು, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸದಸ್ಯರು ಹಾಗೂ ಜೈನ ಸನ್ಯಾಸಿಗಳ ನಿಯೋಗ ಮಂಗಳವಾರ (ಮೇ 7) ರಾಜಸ್ಥಾನದ ಅಜ್ಮೀರ್‌ನಲ್ಲಿರುವ 'ಅಧೈ ದಿನ್ ಕಾ ಜೊನ್‌ಪ್ರಾ' ಮಸೀದಿಗೆ ಭೇಟಿ ನೀಡಿತ್ತು....

ಮೋದಿ ಕುರ್ಚಿ ಅಲುಗಾಡುತ್ತಿದೆ, ಅಂಬಾನಿ – ಅದಾನಿಗಳ ವಿರುದ್ಧವೇ ವಾಗ್ದಾಳಿ ಆರಂಭಿಸಿದ್ದಾರೆ: ಖರ್ಗೆ

ಮೂರು ಹಂತದ ಲೋಕಸಭಾ ಚುನಾವಣೆಗಳು ನಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಕುರ್ಚಿ ಅಲುಗಾಡುತ್ತಿದ್ದು, ಇವರು ತಮ್ಮ ಸ್ನೇಹಿತರ ವಿರುದ್ಧವೇ ವಾಗ್ದಾಳಿ ಆರಂಭಿಸಿದ್ದಾರೆ. ಇವೆಲ್ಲವೂ ಫಲಿತಾಂಶದ ನಿಜವಾದ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್...

ಖಾಸಗಿಯವರಿಗೆ ನೀಡಿದ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು: ಸುಪ್ರೀಂ ಕೋರ್ಟ್

ಖಾಸಗಿಯವರೆಗೆ ನೀಡಿರುವ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶದ ವಿರುದ್ಧದ ತೀರ್ಪನ್ನು ಕಾಯ್ದಿರಿಸಿದೆ. ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಜೆಬಿ...

ಸ್ಯಾಮ್ ಪಿತ್ರೋಡಾ ಜನಾಂಗೀಯ ನಿಂದನೆ ಹೇಳಿಕೆ ಖಂಡಿಸಿದ ಕಾಂಗ್ರೆಸ್

ಭಾರತದ ವಿವಿಧ ಭಾಗದವರನ್ನು ಚೀನಿಯರು, ಆಫ್ರಿಕನ್ನರು, ಅರಬ್ಬರಿಗೆ ಹೋಲಿಸಿದ ಕಾಂಗ್ರೆಸ್ ಸಾಗರೋತ್ತರ ಭಾರತದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ವಿರುದ್ಧ ಬಿಜೆಪಿ ಟೀಕಿಸಿದ ಬೆನ್ನಲ್ಲೆ ಕಾಂಗ್ರೆಸ್ ಅಂತರವನ್ನು ಕಾಯ್ದುಕೊಂಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಕಾಂಗ್ರೆಸ್...

ಈ ಹೊತ್ತಿನ ಪ್ರಮುಖ ಸುದ್ದಿ