ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಧರ್ಮಾಧಾರಿತ ಮೀಸಲಾತಿಯನ್ನು ಜಾರಿಗೆ ತರಲಿದೆ. ಕ್ರೀಡೆಯಲ್ಲೂ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡಲು ಯೋಜಿಸುತ್ತಿದೆ. ಕಾಂಗ್ರೆಸ್ ಗೆದ್ದರೆ, ಭಾರತೀಯ ಕ್ರಿಕೆಟ್ ತಂಡದಲ್ಲಿ ಮುಸ್ಲಿಮರೇ ತುಂಬಿಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ...
ಹರಿಯಾಣದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆದ ನಂತರ ಬಿಜೆಪಿ ಸರ್ಕಾರದಲ್ಲಿ ಬಹುಮತ ಸಂಖ್ಯಾಬಲ ಕುಸಿತಗೊಂಡು ಅಲ್ಪಮತಕ್ಕೆ ಇಳಿದಿದೆ. ಮುಖ್ಯಮಂತ್ರಿ ನಯಾನಿ ಸಿಂಗ್ ಸೈನಿ ಸರ್ಕಾರಕ್ಕೆ ಆತಂಕ ಎದುರಾದ ಕಾರಣ ವಿಪಕ್ಷ ಕಾಂಗ್ರೆಸ್ ಪರಿಸ್ಥಿತಿ...
ಹೈದರಾಬಾದ್ ನಗರದಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಬಾಚುಪಲ್ಲಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್ಮೆಂಟ್ ತಡೆಗೋಡೆ ಕುಸಿದು ನಾಲ್ಕು ವರ್ಷದ ಬಾಲಕ ಸೇರಿ ಏಳು ಜನ ಕಾರ್ಮಿಕರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ತಿರುಪತಿ (22),...
ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಭಾರತದ ವೈವಿದ್ಯತೆಯ ಬಗ್ಗೆ ನೀಡಿದ ಹೇಳಿಕೆ ಎಲ್ಲಡೆ ವೈರಲ್ ಆಗುತ್ತಿದೆ.
“ನಾವು ಭಾರತದಂತಹ ವೈವಿದ್ಯತೆ ದೇಶವನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳಬಹುದು.ಈಶಾನ್ಯ ಭಾರತದಲ್ಲಿರುವವರು ಚೀನಿಗಳಂತೆ, ಪಶ್ಚಿಮ ಭಾಗದವರು ಅರಬ್ಬರಂತೆ,ಉತ್ತರದವರು...
ಸಿಬ್ಬಂದಿಗಳು ಯಾವುದೇ ಸೂಚನೆಯಿಲ್ಲದೆ ಸಾಮೂಹಿಕವಾಗಿ 'ಸಿಕ್ ಲೀವ್' (Mass Sick Leave) ತೆಗೆದುಕೊಂಡ ಕಾರಣದಿಂದಾಗಿ ಕನಿಷ್ಠ 78 ಅಂತರರಾಷ್ಟ್ರೀಯ ಮತ್ತು ದೇಶೀಯ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.
ಸಿಬ್ಬಂದಿಗಳು ವೇತನ ಮತ್ತು...
ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠೆ ಮಾಯಾವತಿ ಅವರು ಮಂಗಳವಾರ ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಮತ್ತು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಕೆಳಗಿಳಿಸಿದ್ದಾರೆ.
ಈ ಬಗ್ಗೆ ತನ್ನ ಎಕ್ಸ್...
ಬಿಜೆಪಿಯ ಮತಗಟ್ಟೆ ಏಜೆಂಟರು ತಮ್ಮ ಪಕ್ಷದ ಚಿಹ್ನೆ ಇರುವ ಪೆನ್ನು ಬಳಸಿದ್ದು, ಏಜೆಂಟರು ಮತ್ತು ಮತಗಟ್ಟೆ ಅಧಿಕಾರಿಗಳಿಂದ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯಾಗಿದೆ ಎಂದು ಗುಜರಾತ್ ಕಾಂಗ್ರೆಸ್ ಮಂಗಳವಾರ ಭಾರತೀಯ ಚುನಾವಣಾ...
ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಚುನಾವಣಾಧಿಕಾರಿಗಳಿಗೆ ಮತ್ತು ಬಸ್ ಚಾಲಕನಿಗೆ...
ಕೋವಿಶೀಲ್ಡ್ ಅಡ್ಡಪರಿಣಾಮವು ಭಾರೀ ಚರ್ಚೆಗೆ ಗ್ರಾಸವಾಗಿರುವ ನಡುವೆ ಈ ಲಸಿಕೆಯನ್ನು ಅಭಿವೃದ್ಧಿಸಿ ಪಡಿಸಿದ ಸಂಸ್ಥೆ ಅಸ್ಟ್ರಾಜೆನೆಕಾ ಜಾಗತಿಕವಾಗಿ ತನ್ನ ಕೋವಿಡ್ ಲಸಿಕೆಯನ್ನು ಹಿಂಪಡೆದುಕೊಳ್ಳಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ.
ಕೋವಿಶೀಲ್ಡ್ ಲಸಿಕೆಯಿಂದಾಗಿ ರಕ್ತ ಹೆಪ್ಪುಗಟ್ಟಬಹುದು ಮತ್ತು...
ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ನೇಮಕಗೊಂಡ ಸರ್ಕಾರಿ...
ಲೋಕಸಭೆ ಚುನಾವಣೆಯ ನಡುವೆ ಹರಿಯಾಣ ದ ಬಿಜೆಪಿ ಸರ್ಕಾರಕ್ಕೆ ರಾಜಕೀಯ ಅನಿಶ್ಚಿತತೆ ತಲೆದೋರಿದೆ. ಮೂವರು ಪಕ್ಷೇತರರು ನಯಾಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂಪಡೆದಿರುವುದಾಗಿ ಘೋಷಿಸಿದ್ದಾರೆ.
ಮೂವರು ಪಕ್ಷೇತರ ಶಾಸಕರಾದ ಸೋಂಬಿರ್...
ಮಧ್ಯಪ್ರದೇಶದ ಧಾರ್ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಕಾಂಗ್ರೆಸ್ ಪಕ್ಷ ತುಷ್ಟೀಕರಣ ರಾಜಕೀಯ ಮಾಡುತ್ತಿದೆ. ಪ್ರಸ್ತುತ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ವಿಜಯವನ್ನು ಸಾಧಿಸಲಿದೆ. ಈ ದಿನ(ಜೂನ್ 4)ಕ್ಕೆ ಕೇವಲ ಒಂದು...