ಬಿಜೆಪಿ ನಾಯಕ ಹಾಗೂ ಕಲ್ಕತ್ತಾ ಹೈಕೋರ್ಟ್ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ವಿರುದ್ಧ ಪ್ರತಿಭಟನಾ ಸ್ಥಳದಲ್ಲಿ ವಜಾಗೊಳಿಸಿದ ಶಾಲಾ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಎಫ್ಐಆರ್...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಒಟ್ಟು ದೇಶದಾದ್ಯಂತ 94 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆಯು ಮಂಗಳವಾರ ಬೆಳಗ್ಗಿನಿಂದ ಆರಂಭವಾಗಿದೆ. 94 ಕ್ಷೇತ್ರಗಳ ಪೈಕಿ ಗುಜರಾತ್ನ ಸೂರತ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ...
ದಾರಿತಪ್ಪಿಸುವ ಜಾಹೀರಾತುಗಳ ಬಗ್ಗೆ ಕಠೋರ ನಿಲುವು ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಸೆಲೆಬ್ರಿಟಿಗಳು ಹಾಗೂ ಸಾಮಾಜಿಕ ಮಾಧ್ಯಮದ ಪ್ರಭಾವಿಗಳು ವಾಣಿಜ್ಯಗೊಳಿಸುವ ಉತ್ಪನ್ನ ಅಥವಾ ಸೇವೆಗಳಲ್ಲಿ ಮೋಸ ಕಂಡು ಬಂದಿದ್ದರೆ ಇವರು ಸಮಾನ ಹೊಣೆಗಾರರು ಎಂದು...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ಹಾಗೂ ನರೇಂದ್ರ ಮೋದಿ ವಿರುದ್ಧದ ವಾಗ್ದಾಳಿಯನ್ನು ಮುಂದುವರಿಸಿದ್ದು, ಬುಡಕಟ್ಟು ಸಮುದಾಯದವರಿಗೆ ಸೇರಿದ ಭೂಮಿಯನ್ನು ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳಿಗೆ ನೀಡಿದೆ ಎಂದರು.
ಜಾರ್ಖಂಡ್ನ ಚೈಬಾಸಾದಲ್ಲಿ ಚುನಾವಣಾ ಪ್ರಚಾರದಲ್ಲಿ...
ತನಿಖಾ ಸಂಸ್ಥೆಗಳು ಪ್ರಜ್ವಲ್ ರೇವಣ್ಣ ಅವರಂತಹವರನ್ನು ಬಿಟ್ಟು ನಮ್ಮಂತಹವರನ್ನು ಬಂಧಿಸುತ್ತಿವೆ ಎಂದು ಬಿಆರ್ಎಸ್ ನಾಯಕಿ ಕೆ. ಕವಿತಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೆ.ಕವಿತಾ ಅವರು ಪ್ರಸ್ತುತ...
ಭಾರತ ಘೋಷಿತ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಪ್ರಕರಣದಲ್ಲಿ ಇತ್ತೀಚಿಗೆ ಬಂಧಿಸಲಾಗಿರುವ ಮೂವರು ಭಾರತೀಯರ ವಿಷಯಕ್ಕೆ ಸಂಬಂಧಿಸಿದಂತೆ ಕೆನಡಾ ವಿರುದ್ಧ ಕಿಡಿಕಾರಿದ್ದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿಕೆಯನ್ನು ಕೆನಡಾ ಸಚಿವರು...
ಉತ್ತರ ಪ್ರದೇಶದಲ್ಲಿ ಪುರುಷನೋರ್ವನ ಮೇಲೆ ಮಹಿಳೆಯೊಬ್ಬರು ಅತ್ಯಾಚಾರದ ಸುಳ್ಳು ಆರೋಪ ಹೊರಿಸಿದ್ದಕ್ಕಾಗಿ ನ್ಯಾಯಾಲಯವು ತಪ್ಪಿತಸ್ಥ ಮಹಿಳೆಯನ್ನು ದೋಷಿ ಎಂದು ತೀರ್ಪು ನೀಡಿ ಆದೇಶ ಹೊರಡಿಸಿರುವುದ್ದಲ್ಲದೇ, ದಂಡ ಸಹಿತ 1653 ದಿನಗಳ ಜೈಲು ಶಿಕ್ಷೆ...
ಗರ್ಭಿಣಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ, ಹತ್ಯೆ ಮಾಡಿರುವ ಅಮಾನುಷ ಘಟನೆ ನಡೆದಿದೆ. ಕಾಮಕನ್ನು ಪೊಲೀಸರು ಬಂಧಿಸಿದ್ದು, ಆತನ ಮನೆಯನ್ನು ಕೆಲ ಗ್ರಾಮಸ್ಥರು ಸುಟ್ಟು ಹಾಕಿದ್ದಾರೆ. ಆರೋಪಿ ಮನೆಯನ್ನು ನಾಶ ಮಾಡಿದ ಬಳಿಕ,...
ಇಂದಿನ ವರ್ಚುವಲ್ ಜಗತ್ತಿನಲ್ಲಿ ಅಪ್ರಾಪ್ತ ವಯಸ್ಕರಿಗೆ 'ಗುಡ್ ಟಚ್' ಮತ್ತು 'ಬ್ಯಾಡ್ ಟಚ್' ಬಗ್ಗೆ ಕಲಿಸುವುದು ಸಾಕಾಗುವುದಿಲ್ಲ, 'ವರ್ಚುವಲ್ ಟಚ್' ಮತ್ತು ಅದರ ಸಂಭಾವ್ಯ ಅಪಾಯಗಳ ಬಗ್ಗೆ ಮಕ್ಕಳಿಗೆ ಶಿಕ್ಷಣ ನೀಡಬೇಕಾಗುತ್ತದೆ ಎಂದ...
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸುಪ್ರೀಂ ಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಜಾಮೀನು ನೀಡಲಿಲ್ಲ. ವಿಚಾರಣೆಯನ್ನು ಕೋರ್ಟ್ ನಾಳೆ ಅಥವಾ ಮುಂದಿನ ವಾರ ಕೈಗೊಳ್ಳಲಿದೆ.
ಗೋವಾ ಚುನಾವಣಾ ಪ್ರಚಾರದ ವೇಳೆ...
ಭಾರತದಲ್ಲಿ ಚೀನಾ ಪರ ಪ್ರಚಾರ ಮಾಡಲು ಹಣ ಪಡೆಯಲಾಗಿದೆ ಎಂಬ ಆರೋಪದಲ್ಲಿ ನ್ಯೂಸ್ಕ್ಲಿಕ್ ಮಾನವ ಸಂಪನ್ಮೂಲ (ಎಚ್ಆರ್) ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ದಾಖಲಾಗಿದ್ದ ಯುಎಪಿಎ ಪ್ರಕರಣದಲ್ಲಿ ಅವರು...
ನಾಯಕರುಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಳೆದ ವಾರ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ನಟ ಶೇಖರ್ ಸುಮನ್ ಮತ್ತು ಮಾಜಿ ಕಾಂಗ್ರೆಸ್ ನಾಯಕ ರಾಧಿಕಾ ಖೇರಾ ಅವರು ಮಂಗಳವಾರ ದೆಹಲಿ ಪಕ್ಷದ ಪ್ರಧಾನ...