ದೇಶ

ನಟ ಶೇಖರ್ ಸುಮನ್, ಮಾಜಿ ಕಾಂಗ್ರೆಸ್ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

ನಾಯಕರುಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಳೆದ ವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಟ ಶೇಖರ್ ಸುಮನ್ ಮತ್ತು ಮಾಜಿ ಕಾಂಗ್ರೆಸ್ ನಾಯಕ ರಾಧಿಕಾ ಖೇರಾ ಅವರು ಮಂಗಳವಾರ ದೆಹಲಿ ಪಕ್ಷದ ಪ್ರಧಾನ...

93 ಕ್ಷೇತ್ರಗಳ 3ನೇ ಹಂತದ ಲೋಕಸಭಾ ಚುನಾವಣೆ: 11 ಗಂಟೆ ವೇಳೆಗೆ ಶೇ.25 ರಷ್ಟು ಮತದಾನ

ಮೂರನೇ ಹಂತದ ಲೋಕಸಭಾ ಚುನಾವಣೆಯಲ್ಲಿ 10 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ 93 ಕ್ಷೇತ್ರಗಳಿಗೆ ಮತದಾನ ಪ್ರಗತಿಯಲ್ಲಿದ್ದು,ಬೆಳಗ್ಗೆ 11 ಗಂಟೆ ವೇಳೆಗೆ ಶೇ.25 ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು...

ಇದು ನಿರುದ್ಯೋಗ, ಹಣದುಬ್ಬರವನ್ನು ಸೋಲಿಸುವ ಚುನಾವಣೆ: ಪ್ರಿಯಾಂಕಾ ಗಾಂಧಿ

ಇದು ನಿರುದ್ಯೋಗ, ಹಣದುಬ್ಬರವನ್ನು ಸೋಲಿಸುವ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೇಳಿದ್ದಾರೆ. ದೇಶದಲ್ಲಿಂದು ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ...

ಪ್ರಜ್ವಲ್ ಲೈಂಗಿಕ ಹಗರಣ | ಮೊದಲ ಬಾರಿಗೆ ಬಾಯ್ಬಿಟ್ಟ ಮೋದಿ; ಪ್ರಜ್ವಲ್ ಅಂತವರ ಬಗ್ಗೆ ಸಹನೆ ಇರಬಾರದು ಎಂದ ಪ್ರಧಾನಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಬೆಳಕಿಗೆ ಬಂದು ಬರೋಬ್ಬರಿ 12 ದಿನಗಳ ಬಳಿ ಪ್ರಧಾನಿ ಮೋದಿ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಪ್ರಜ್ವಲ್ ರೇವಣ್ಣ ಅವರಂತಹವರ ವಿಚಾರದಲ್ಲಿ ಸಹನೆ ಇರಬಾರದು....

ಛತ್ತೀಸ್‌ಗಢ| ಶೂನ್ಯ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವ ಈ ಬುಡಕಟ್ಟು ಮಹಿಳೆ ಚುನಾವಣಾ ಅಭ್ಯರ್ಥಿ

ಛತ್ತೀಸ್‌ಗಢದ ಕೊರ್ಬಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಗೌರೆಲ್ಲಾ ಗ್ರಾಮದ ಭೇದ್ರಪಾಣಿಯ ನಿವಾಸಿ 33 ವರ್ಷದ ಶಾಂತಿ ಬಾಯಿ ಮಾರಾವಿ ಅವರು ಶೂನ್ಯ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ಶಾಂತಿ ಬಾಯಿ ಮಾರಾವಿ ಅವರು...

LIVE updates | ಮೂರನೇ ಹಂತದ ಲೋಕಸಭೆ ಚುನಾವಣೆ ಅಪ್‌ಡೇಟ್ಸ್‌

ಲೋಕಸಭೆ ಚುನಾವಣೆ ಅಪ್‌ಡೇಟ್ಸ್‌: ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಮೇ 7) ನಡೆಯುತ್ತಿದೆ. ಮೊದಲನೆಯ ಹಂತದ ಚುನಾವಣೆ ಏಪ್ರಿಲ್ 19ರಂದು ನಡೆದಿದ್ದು ಎರಡನೇ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆದಿದೆ....

ದುರಭ್ಯಾಸ ಪ್ರಶ್ನಿಸಿದ್ದಕ್ಕೆ ಪತಿಯ ಗುಪ್ತಾಂಗಕ್ಕೆ ಸಿಗರೇಟ್‌ನಿಂದ ಚಿತ್ರಹಿಂಸೆ ನೀಡಿದ ಪತ್ನಿ: ವಿಡಿಯೋ ವೈರಲ್ ಬಳಿಕ ಬಂಧನ

ಮದ್ಯ ಹಾಗೂ ಸಿಗರೇಟ್‌ನ ಚಟ ಹೊಂದಿದ್ದ ಪತ್ನಿಯನ್ನು ಪತಿಯೋರ್ವ ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಪತ್ನಿ, ಪತಿಯನ್ನು ಕಟ್ಟಿ ಹಾಕಿ ಚಿತ್ರಹಿಂಸೆ ಕೊಟ್ಟ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದಿಂದ ವರದಿಯಾಗಿದೆ. ಉತ್ತರ ಪ್ರದೇಶ ಸಿಯೋಹರಾ ಜಿಲ್ಲೆಯಲ್ಲಿ ಈ...

ಖಲಿಸ್ತಾನ್ ಪರ ಹಣ ಸಹಾಯ ಆರೋಪ: ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸ್ಸು

ಅಮೆರಿಕ ಮೂಲದ ನಿಷೇಧಿತ ಖಲಿಸ್ತಾನ್‌ ಗುಂಪಿನ ‘ಸಿಖ್ಖರಿಗೆ ನ್ಯಾಯ’ ಚಳುವಳಿಯ ಸಂಘಟನೆಯಿಂದ ಹಣಕಾಸು ನೆರವು ಸ್ವೀಕರಿಸಿದ ಸಿಎಂ ಅರವಿಂದ್‌ ಕೇಜ್ರಿವಾಲ್ ಹಾಗೂ ದೆಹಲಿ ಎಎಪಿ ಸರ್ಕಾರದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಎನ್‌ಐಎ ತನಿಖೆ...

50% ಮಿತಿಯನ್ನು ತೆಗೆಯುತ್ತೇವೆ, ಅಗತ್ಯವಿರುವಷ್ಟು ಮೀಸಲಾತಿ ನೀಡುತ್ತೇವೆ: ರಾಹುಲ್ ಗಾಂಧಿ

ಜಾತಿ ಆಧಾರಿತ ಮೀಸಲಾತಿಗೆ ಇರುವ ಶೇ.50 ರಷ್ಟು ಮಿತಿಯನ್ನು ಕಾಂಗ್ರೆಸ್‌ ತೆಗೆದುಹಾಕುತ್ತದೆ. ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಅಗತ್ಯವಿರುವಷ್ಟ ಮೀಸಲಾತಿ ಕೋಟಾವನ್ನು ಹೆಚ್ಚಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ...

ದೆಹಲಿ ಅಬಕಾರಿ ನೀತಿ ಪ್ರಕರಣ | ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಿಸಿದ ಕೋರ್ಟ್‌

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ ಕವಿತಾ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ. ಭ್ರಷ್ಟಾಚಾರ ಮತ್ತು ಅಕ್ರ ಹಣ ವರ್ಗಾವಣೆ...

ಮೋದಿಯ ಇಂದಿನ ಸುಳ್ಳುಗಳು | ಒಡಿಶಾದಲ್ಲಿ ಮೋದಿ ಡಬಲ್‌ ಎಂಜಿನ್‌ ಸರ್ಕಾರ ರಚಿಸುತ್ತಾರೆಯೇ?

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಡಿಶಾದ ಬೆರ್‌ಹಾಂಪುರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ "ಇಂದು, ನಮ್ಮ ರಾಮ್ ಲಲ್ಲಾನನ್ನು ಭವ್ಯವಾದ ರಾಮ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದೆ. ಇದು ನಿಮ್ಮ ಒಂದು ಮತದಿಂದ ಅದು...

ಉತ್ತರಾಖಂಡ್ ಅರಣ್ಯದಲ್ಲಿ ಕಾಡ್ಗಿಚ್ಚು: ಐವರು ಸಾವು, ಸಾವಿರಾರು ಎಕರೆ ಕಾಡು ನಾಶ

ಉತ್ತರಾಖಂಡ್‌ ಅರಣ್ಯಗಳಲ್ಲಿ ಕಾಡ್ಗಿಚ್ಚು ಸಂಭವಿಸಿ ಐವರು ಮೃತಪಟ್ಟು, ಸಾವಿರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಗಾಗಿದೆ. ಪಿತೋರಾಘರ್‌ ಜಿಲ್ಲೆಯ ಗಂಗೋಲಿಹಟ್‌ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮಾನವ ನಿರ್ಮಿತವಾದ ಈ ಘಟನೆಗೆ ಸಂಬಂಧಿಸಿದಂತೆ ಭಾರತೀಯ...

ಈ ಹೊತ್ತಿನ ಪ್ರಮುಖ ಸುದ್ದಿ