ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದ್ದು, 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಮೃತ ವಿದ್ಯಾರ್ಥಿಯ ಚಿಕ್ಕಪ್ಪ ಸೋಮವಾರ ಹೇಳಿದ್ದಾರೆ.
ಮೆಲ್ಬೋರ್ನ್ನಲ್ಲಿ ಸ್ಥಳೀಯ ಕಾಲಮಾನ ಶನಿವಾರ ರಾತ್ರಿ 9...
ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿದ್ದವು. ಅಲ್ಲಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಇರಾನಿ ಕೂಡ ಪಂಥಾಹ್ವಾನ...
2010ರಲ್ಲಿ ಗುಜರಾತಿನಲ್ಲಿ ನಡೆದಿದ್ದ ಆರ್ಟಿಐ ಕಾರ್ಯಕರ್ತ ಅಮಿತ್ ಜೇತ್ವಾ ಅವರ ಹತ್ಯೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ನೀಡಿದ್ದ ಶಿಕ್ಷೆಯ ವಿರುದ್ಧ ಬಿಜೆಪಿ ಮಾಜಿ ಸಂಸದ ದಿನು ಸೋಲಂಕಿ ಮತ್ತು ಇತರ ಆರು ಮಂದಿ...
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಮೇ 5ರಂದು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್ ಯುಜಿ) 2024 ಪರೀಕ್ಷೆಯನ್ನು ನಡೆಸಿದೆ. ದೇಶದಾದ್ಯಂತ 557 ನಗರಗಳಲ್ಲಿ ಮತ್ತು ವಿದೇಶದ 14 ನಗರಗಳಲ್ಲಿ ಪ್ರರೀಕ್ಷಾ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ, ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂಎಲ್ಸಿ ಕಲ್ವಕುಂಟ್ಲ ಕವಿತಾ ಅವರ ಜಾಮೀನು ಅರ್ಜಿಯನ್ನು...
ಬೆಂಗಳೂರು, ಚೆನ್ನೈ, ದೆಹಲಿ, ಲಖನೌ ನಂತರ ಈಗ ಗುಜರಾತ್ನ ಅಹಮದಾಬಾದ್ ನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಹಮದಾಬಾದ್ನ ದೆಹಲಿ ಪಬ್ಲಿಕ್ ಶಾಲೆ ಹಾಗೂ ಆನಂದ್ ನಿಕೇತನ್...
ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಗೃಹ ಸಹಾಯಕನ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಅಪಾರ ಪ್ರಮಾಣದ 'ಲೆಕ್ಕವಿಲ್ಲದ' ಹಣವನ್ನು ವಶಕ್ಕೆ ಪಡೆದಿದ್ದಾರೆ ಎಂದು ಪಿಟಿಐ ವರದಿ...
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಬಾಂಬ್ ಸ್ಪೋಟದಿಂದಾಗಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಬಾಲಕರ ಗುಂಪು...
ಪಾಕಿಸ್ತಾನ ಆಕ್ರಮಿತ ಭಾರತ (ಪಿಒಕೆ) ಭಾರತದೊಂದಿಗೆ ವಿಲೀನವಾಗಲಿದೆ ಎಂಬ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯೆ ನೀಸಿದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, "ಪಾಕಿಸ್ತಾನ...
ಲೈಂಗಿಕ ಹಗರಣದ ಆರೋಪಿ, ಪರಾರಿಯಾಗಿರುವ ಜೆಡಿಎಸ್ ಸಂಸದ, ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ‘ಬ್ಲೂ ಕಾರ್ನರ್ ನೋಟಿಸ್’ ಜಾರಿ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರು ಮತ್ತು ಇತರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ...
ಇಂದೋರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಘಟನೆಯ ಬಗ್ಗೆ ಮಾಜಿ ಲೋಕಸಭಾ ಸ್ಪೀಕರ್ ಹಾಗೂ ಬಿಜೆಪಿಯ ಹಿರಿಯ ನಾಯಕಿ ಸುಮಿತ್ರಾ ಮಹಾಜನ್...
"ಬಿಜೆಪಿ 2022ರಲ್ಲಿ ತನ್ನ ಸರ್ಕಾರವನ್ನು 'ದ್ರೋಹ'ದಿಂದ ಉರುಳಿಸಿದೆ" ಎಂದು ಆರೋಪ ಮಾಡಿರುವ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿಯು ತನಗೆ ಬಾಗಿಲು ತೆರೆದರೂ, ನಾನು ತನ್ನ ಹಿಂದಿನ ಮಿತ್ರ ಪಕ್ಷಕ್ಕೆ ಹಿಂತಿರುಗುವುದಿಲ್ಲ...