ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳು ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದ್ದು ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ....
ಬಿಜೆಪಿಯಲ್ಲಿ ಪ್ರಸ್ತುತ ಓರ್ವನೇ ಓರ್ವ ಮುಸ್ಲಿಂ ಸಂಸದನಿಲ್ಲ. ಅಲ್ಲದೇ, ಮೋದಿ ಕ್ಯಾಬಿನೆಟ್ನಲ್ಲೂ ಕೂಡ ಮುಸ್ಲಿಂ ಸಮುದಾಯವನ್ನು ಪ್ರತಿನಿಧಿಸುವ ಓರ್ವ ಸಚಿವ ಕೂಡ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ತಮ್ಮ ರಿಪೋರ್ಟ್ ಕಾರ್ಡ್ ಜನರ ಮುಂದಿಡುವ...
ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಆರಂಭವಾದ ಬಳಿಕ ಪತ್ರಿಕಾ ಸ್ವಾತಂತ್ರ್ಯ ಬಿಕ್ಕಟ್ಟಿನಲ್ಲಿ ಸಿಲುಕಿದೆ. ಪತ್ರಕರ್ತರ ಮೇಲೆ ನಡೆಯುವ ಹಿಂಸಾಚಾರವು ಹೆಚ್ಚಾಗುತ್ತಿದೆ. ಪ್ರತಿ ವರ್ಷ ಸರಾಸರಿ ಮೂರು ಅಥವಾ ನಾಲ್ಕು ಪತ್ರಕರ್ತರನ್ನು ಕೊಲೆ...
ಎರಡು ವರ್ಷದ ಹಿಂದೆ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಜೊತೆಗೆ ರಾಜ್ಯ ಸರ್ಕಾರದಿಂದಲೂ ಒಂದು ಕೋಟಿ ರೂ. ಬಹುಮಾನ ಪಡೆದಿದ್ದ ಗಾಯಕರೊಬ್ಬರು ಇಂದು ತಮ್ಮ ಜೀವನೋಪಾಯಕ್ಕಾಗಿ ದಿನಗೂಲಿ ನೌಕರರಾಗಿದ್ದಾರೆ.
ತೆಲುಗಿನ ಪ್ರಸಿದ್ಧ ಗಾಯಕ ದರ್ಶನಂ...
ಮಹಾರಾಷ್ಟ್ರದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಬಗ್ಗೆ ಬಿಜೆಪಿ ಭಾರೀ ಭಯಭೀತವಾಗಿದೆ. ಮಹಾರಾಷ್ಟ್ರಕ್ಕೆ ಮೋದಿ ಭೇಟಿಯು ಇದನ್ನು ಎತ್ತಿ ತೋರಿಸುತ್ತಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ, ಮೋದಿ 12 ಬಾರಿ ಆ ರಾಜ್ಯಕ್ಕೆ ಭೇಟಿ...
ಬಿಜೆಪಿ ವಿರುದ್ಧದ ದಾಳಿಯನ್ನು ತೀವ್ರಗೊಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿಯ ವಿರುದ್ಧವಾಗಿದ್ದು, ಜನರ ಮೀಸಲಾತಿಯನ್ನು ಕಿತ್ತುಕೊಳ್ಳಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.
ತೆಲಂಗಾಣದ ಅದಿಲಾಬಾದ್ ಮೀಸಲು ಲೋಕಸಭಾ ಕ್ಷೇತ್ರದ...
ಲೋಕಸಭಾ ಚುನಾವಣೆ ಘೋಷಣೆಯಾದಾಗ ಪ್ರಧಾನಿ ನರೇಂದ್ರ ಮೋದಿ ಅವರು ‘ಮೋದಿ ಕಿ ಗ್ಯಾರಂಟಿ’ ಹೆಸರಿನಲ್ಲಿ ತಮ್ಮ ಸರ್ಕಾರದ ಸಾಧನೆಗಳು ಮತ್ತು ಬಿಜೆಪಿ ಚುನಾವಣಾ ಭರವಸೆಗಳ ಬಗ್ಗೆ ಮಾತನಾಡುತ್ತಿದ್ದರು. ತಮ್ಮ ಸರ್ಕಾರವನ್ನು ತಾವೇ ಶ್ಲಾಘಿಸುತ್ತಿದ್ದರು....
ತಮ್ಮ ಹಾಲಿ ಕ್ಷೇತ್ರ ವಯನಾಡ್ನಲ್ಲಿ ಸ್ಪರ್ಧಿಸಿರುವ ರಾಹುಲ್ ಗಾಂಧಿ ಈಗ ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿಯೂ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ತಾಯಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ರಾಹುಲ್ಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಎರಡನೇ...
ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಬಿಜೆಪಿ ಲೋಕಸಭಾ ಅಭ್ಯರ್ಥಿ ಕಂಗನಾ ರನೌತ್ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬಗ್ಗೆ ಹೇಳಿದ ಮಾತು ಸಾಮಾಜಿಕ ಮಾಧ್ಯಮದಲ್ಲಿ ಎಲ್ಲಡೆ ವೈರಲ್...
ದೆಹಲಿಯಲ್ಲಿ ಮತದಾನಕ್ಕೆ ಕೇವಲ 20 ದಿನಗಳ ಮೊದಲು ಇತ್ತೀಚೆಗೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅರವಿಂದರ್ ಸಿಂಗ್ ಲವ್ಲಿ ಕೆಳಗಿಳಿದಿದ್ದು, ಶನಿವಾರ ಲವ್ಲಿ ಅವರು ಇತರ ನಾಲ್ವರು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ...
ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಸಂಬಂಧ ಹಲವು ಗಂಭೀರ ಆರೋಪಗಳಿದ್ದರೂ, ಅವರ ಕಿರಿಯ ಪುತ್ರ ಕರಣ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶದ ಕೈಸರ್...
ಸಿಖ್ಖರ ಪವಿತ್ರ ಗ್ರಂಥ ಗುರು ಗ್ರಂಥ ಸಾಹೀಬ್ನ ಕೆಲವು ಪುಟಗಳನ್ನು ಹರಿದ ಆರೋಪದ ಹಿನ್ನೆಲೆಯಲ್ಲಿ 19 ವರ್ಷದ ಯುವಕನೊಬ್ಬನನ್ನು ಗ್ರಾಮಸ್ಥರು ಮನಬಂದಂತೆ ಥಳಿಸಿ ಕೊಂದ ಘಟನೆ ಪಂಜಾಬ್ನ ಫೆರೋಜ್ಪುರ್ನಲ್ಲಿನ ಗುರುದ್ವಾರದಲ್ಲಿ ನಡೆದಿದೆ.
ಬಕ್ಶೀಶ್ ಸಿಂಗ್...