ದೇಶ

ಮೋದಿ ರಾಜಕೀಯ ಇತಿಹಾಸ ‘ಹಿಂದು-ಮುಸ್ಲಿಂ ವಿವಾದ’ವನ್ನ ಆಧರಿಸಿದೆ: ದಿಗ್ವಿಜಯ ಸಿಂಗ್

ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಇತಿಹಾಸವು ಹಿಂದು-ಮುಸ್ಲಿಂ ವಿವಾದವನ್ನು ಆಧರಿಸಿದೆ. ಇದರಿಂದ ಯಾರಿಗೆ ಲಾಭವಾಗಿದೆ - ಯಾರಿಗೆ ತೊಂದರೆಯಾಗಿದೆ ಎಂಬುದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ...

ಜಾತಿ ಅಸಮಾನತೆ ತೀವ್ರ ಹೆಚ್ಚಳ; ಮೋದಿ ಆಳ್ವಿಕೆಯ ನಿಜಬಣ್ಣ ತೆರೆದಿಟ್ಟ ಬಹುತ್ವ ಕರ್ನಾಟಕ ವರದಿ

2014 ಮತ್ತು 2019ರ ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ವಿಚಾರವಾಗಿ ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿದ್ದ ಭರವಸೆಗಳಿಗೂ ವಾಸ್ತವಗಳಿಗೂ ವ್ಯತ್ಯಾಸಗಳಿರುವುದನ್ನು ವರದಿ ಬಿಚ್ಚಿಟ್ಟಿದೆ ಬಹುತ್ವ ಕರ್ನಾಟಕ ಮತ್ತು ಅಂಬೇಡ್ಕರ್ ರೀಡಿಂಗ್ ಸರ್ಕಲ್ ಬಿಡುಗಡೆ ಮಾಡಿರುವ...

ನೋಯ್ಡಾ| ಚರಂಡಿ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಪೌರ ಕಾರ್ಮಿಕರು ಮೃತ್ಯು

ನೋಯ್ಡಾದ ಮನೆಯೊಂದರಲ್ಲಿ ಚರಂಡಿ ಸ್ವಚ್ಛ ಮಾಡುತ್ತಿದ್ದ ಸಂದರ್ಭದಲ್ಲಿ ವಿಷಕಾರಿ ಅನಿಲ ಉಸಿರಾಡಿದ ಕಾರಣ ಪಶ್ಚಿಮ ಬಂಗಾಳ ಮೂಲದ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಸಂಜೆ ನೂನಿ ಮಂಡಲ್...

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಮಿತ್ರಪಕ್ಷ ಆರ್‌ಎಲ್‌ಡಿ ವಕ್ತಾರ ರಾಜೀನಾಮೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಬಿಜೆಪಿ ಮಿತ್ರಪಕ್ಷ ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ)...

ಸಂದೇಶ್‌ಖಾಲಿಯಲ್ಲಿ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದ ಬಿಜೆಪಿ ನಾಯಕ; ವಿಡಿಯೋ ಹಂಚಿಕೊಂಡ ಟಿಎಂಸಿ

ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮೇಲೆ ಬಿಜೆಪಿಯು ಸಂದೇಶಖಾಲಿ ಅತ್ಯಾಚಾರ ಪ್ರಕರಣದ ವಿಚಾರದಲ್ಲಿ ನಿರಂತರ ದಾಳಿಯನ್ನು ನಡೆದುತ್ತಿದ್ದು, ಲೋಕಸಭೆ ಚುನಾವಣೆಯ ಪ್ರಮುಖ ವಿಚಾರವೇ ಇದಾಗಿತ್ತು. ಆದರೆ ಶನಿವಾರ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಶನಿವಾರ...

ಜಮ್ಮು| ಬೆಂಗಾವಲು ವಾಹನದ ಮೇಲೆ ಉಗ್ರರಿಂದ ದಾಳಿ: ಗಾಯಗೊಂಡ ಐವರಲ್ಲಿ ಓರ್ವ ಐಎಎಫ್ ಅಧಿಕಾರಿ ಹುತಾತ್ಮ

ಶನಿವಾರ ಸಂಜೆ ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ಬೆಂಗಾವಲು ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡಿದ್ದ ಐವರು ಐಎಎಫ್ ಅಧಿಕಾರಿಗಳ ಪೈಕಿ ಓರ್ವ ಐಎಎಫ್ ಅಧಿಕಾರಿ ಹುತಾತ್ಮರಾಗಿದ್ದಾರೆ. ಐಎಎಫ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಎರಡು ವಾಹನಗಳು...

ಪೇಟಿಎಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಭವೇಶ್ ಗುಪ್ತಾ ದಿಢೀರ್ ರಾಜೀನಾಮೆ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ಕಂಪನಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಪೇಟಿಎಂ ಸ್ಥಾಪಕ ಮತ್ತು ಸಿಇಒ ವಿಜಯ್...

ಜಮ್ಮು | ಬೆಂಗಾವಲು ವಾಹನದ ಮೇಲೆ ಉಗ್ರರಿಂದ ದಾಳಿ: ಐವರು ಐಎಎಫ್ ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಐವರು ಅಧಿಕಾರಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ. "ಘಟನೆಯಲ್ಲಿ ಐವರು ಭಾರತೀಯ ವಾಯುಸೇನೆಯ ಅಧಿಕಾರಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ...

ಸಂದೇಶಖಾಲಿ ಪ್ರಕರಣದ ಹಿಂದೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ: ಟಿಎಂಸಿ ಆರೋಪ

ಸಂದೇಶಖಾಲಿ ವಿವಾದಕ್ಕೊಂದು ಹೊಸ ತಿರುವು ಸಿಕ್ಕಿದೆ. ಟಿಎಂಸಿ ನಾಯಕರು ಸಂದೇಶಖಾಲಿ ಮಹಿಳೆಯರ ಮೇಳೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪಗಳು ಇತ್ತೀಚೆಗೆ ಭಾರೀ ಕೋಲಾಹಲ ಸೃಷ್ಟಿಸಿದೆ. ಟಿಎಂಸಿಯ ಶಾಹ್‌ಜಹಾನ್‌ ಶೇಖ್‌ ಬಂಧನಕ್ಕೆ ಕಾರಣವಾದ ಬೆಳವಣಿಗೆಗಳ ನಡುವೆ,...

ಮಹಾರಾಷ್ಟ್ರ | ಮೇಲ್ಜಾತಿಯವರಿಂದ ಹಲ್ಲೆ ನಂತರ ದಲಿತ ಯುವಕ ಆತ್ಮಹತ್ಯೆ

ದಲಿತ ಯುವಕನೊಬ್ಬನ ಆತ್ಮಹತ್ಯೆಯ ನಂತರ ಮಹಾರಾಷ್ಟ್ರದ ಅಹಮದ್‌ ನಗರ ಜಿಲ್ಲೆಯ ಕೊಪ್ರಾಡಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನದಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೃತ ಯುವಕನನ್ನು ವಿಠಲ್‌ ನಿತಿನ್ ಕಾಂತಿಲಾಲ್‌ ಶಿಂಧೆ ಎಂದು ಗುರುತಿಸಲಾಗಿದೆ. ಗ್ರಾಮದ ಸ್ಥಳೀಯ...

ಹಿಮಾಚಲ | ವಿದ್ಯಾರ್ಥಿಗೆ ಬಲವಂತ ‘ಪೋರ್ನ್’ ವಿಡಿಯೋ ತೋರಿಸಿದ ಶಿಕ್ಷಕ; ಪ್ರಕರಣ ದಾಖಲು

ಹಿಮಾಚಲ ಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ 9ನೇ ತರಗತಿ ಬಾಲಕಿಗೆ ಶಿಕ್ಷಕನೊಬ್ಬ ಬಲವಂತವಾಗಿ ಅಶ್ಲೀಲ ವಿಡಿಯೋವನ್ನು ತೋರಿಸಿ, ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ...

ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿಜೆಪಿಗೆ ಸೇರ್ಪಡೆ

ದೆಹಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರ್ವಿಂದರ್‌ ಸಿಂಗ್‌ ಲವ್ಲಿ ಅವರು ಇಂದು ಕೆಲವು ನಾಯಕರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಕೇಸರಿ ಪಕ್ಷಕ್ಕೆ ಸೇರ್ಪಡೆಯಾದವರಲ್ಲಿ ಮಾಜಿ ಸಚಿವ ರಾಜ್‌ ಕುಮಾರ್‌ ಚೌಹಾಣ್‌ ಹಾಗೂ ಮಾಜಿ ಶಾಸಕರಾದ...

ಈ ಹೊತ್ತಿನ ಪ್ರಮುಖ ಸುದ್ದಿ