ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಸರ್ಕಾರ ಶನಿವಾರ ಹಿಂಪಡೆದಿದೆ. ಪ್ರತಿ ಟನ್ಗೆ ಕನಿಷ್ಠ ರಫ್ತು ಬೆಲೆ 550 ಅಮೆರಿಕನ್ ಡಾಲರ್ ನಿಗದಿ ಮಾಡಿದೆ. ಇದು ರೈತರ ಆದಾಯವನ್ನು ಹೆಚ್ಚಿಸುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ....
ಮಣಿಪುರದ ಮನಸ್ಸುಗಳು ಒಡೆದು ಹೋಗಿವೆ, ಅದಕ್ಕೆ ಕಾರಣಗಳು ಅನೇಕ. ಆಗಿರುವ ಗಾಯಗಳು ವಾಸಿಯಾಗಿಲ್ಲ, ಆಗುವಂತೆಯೂ ಕಾಣುತ್ತಿಲ್ಲ
ಮಣಿಪುರ ರಾಜ್ಯದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಜನಾಂಗೀಯ ಕಲಹ ಆರಂಭವಾಗಿ ನಿನ್ನೆಗೆ (ಮೇ 3)...
"ಪತ್ನಿಗೆ ಒಪ್ಪಿಗೆ ಇಲ್ಲದಿದ್ದರೂ, ಆಕೆಯೊಂದಿಗೆ ಅಸ್ವಾಭಾವಿಕ ಲೈಂಗಿಕತೆಯಲ್ಲಿ ತೊಡಗುವುದನ್ನು ಅತ್ಯಾಚಾರ ಎಂದು ಪರಿಗಣಿಸಲಾಗುವುದಿಲ್ಲ" ಎಂದು ಮಧ್ಯಪ್ರದೇಶದ ಹೈಕೋರ್ಟ್ ತೀರ್ಪು ನೀಡಿದೆ.
ಪತಿಯು ತನ್ನ ಪತ್ನಿಯೊಂದಿಗೆ ಗುದ ಸಂಭೋಗ ಮಾಡುವುದು ಅತ್ಯಾಚಾರವಲ್ಲ. ಆಕೆಗೆ ಒಪ್ಪಿಗೆಯಿಲ್ಲದಿದ್ದರೂ ಕೂಡ...
ಬಾಲಕೋಟ್ನಲ್ಲಿ ನಾವು ಬಾಂಬ್ ದಾಳಿ ಮಾಡಿದ್ದೇವೆ ಅಂತ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ನಿರ್ದಿಷ್ಟವಾಗಿ ಎಲ್ಲಿ ದಾಳಿ ಮಾಡಲಾಗಿದೆ, ಆ ಬಾಂಬ್ ದಾಳಿಯಿಂದಾಗಿ ಏನಾದರೂ ಆಗಿದೆಯೇ ಎಂಬ ಮಾಹಿತಿ ಯಾರಿಗೂ ತಿಳಿದಿಲ್ಲ. ನಾವು...
ನರೇಂದ್ರ ಮೋದಿಗೆ ಅಧಿಕಾರದ ಅಮಲೇರಿದ್ದು, ಅವರ ಸುತ್ತಲಿನ ಜನರು ಅವರನ್ನು ಕಂಡರೆ ಭಯಬೀಳುತ್ತಾರೆ. ಏನಾಗಬೇಕು ಎಂಬುದನ್ನು ಯಾರೊಬ್ಬರು ಅವರಿಗೆ ಹೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಗುಜರಾತ್ನ ಬನಸ್ಕತಾದ ಚುನಾವಣಾ...
ಸೂಕ್ಷ್ಮ ಗಡಿ ರಾಜ್ಯವಾದ ಮಣಿಪುರದಲ್ಲಿ ಹಿಂಸಾಚಾರ ನಡೆದು ಶುಕ್ರವಾರಕ್ಕೆ (ಮೇ 3) ಒಂದು ವರ್ಷವಾಗಿದೆ. ಆದರೆ, ಈ ಒಂದು ವರ್ಷದ ಅವಧಿಯಲ್ಲಿ ಮೋದಿ ಅವರು ಒಂದು ಬಾರಿಯೂ ಮಣಿಪುರಕ್ಕೆ ಭೇಟಿ ನೀಡಿಲ್ಲ. ಅಲ್ಲಿನ...
ಮಲ ವಿಸರ್ಜನೆಗೆ ಹೋಗಿದ್ದ ಹದಿಮೂರು ವರ್ಷದ ದಲಿತ ಸಮುದಾಯದ ಬಾಲಕಿಯ ದೇಹ ಸುಟ್ಟು ಕರಕಲಾಗಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಬಲರಾಮ್ಪುರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಹರಯ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...
ಚುನಾವಣೆಯಲ್ಲಿ ಗೆಲ್ಲಲು ಮೋದಿ ನೇತೃತ್ವದ ಬಿಜೆಪಿ ಬಂಗಾಳದಲ್ಲಿ ಜಾತಿ ಆಧಾರಿತ ರಾಜಕೀಯವನ್ನು ಪ್ರಚೋದಿಸುವ ಕೆಲಸ ಮಾಡುತ್ತಿದೆ. ಈಗಾಗಲೇ ಧರ್ಮ ಆಧಾರಿತ ವಿಭಜನೆಯಾಗಿದೆ. ಬಿಜೆಪಿ ಈಗ ಸಮಾಜವನ್ನು ಮತ್ತಷ್ಟು ವಿಭಜಿಸಲು ಪ್ರಚೋದಿಸುತ್ತಿದೆ.
ಪಶ್ಚಿಮ ಬಂಗಾಳದ ಕೃಷ್ಣನಗರದಲ್ಲಿ...
ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಿ ತೆಲಂಗಾಣ ಪೊಲೀಸರು ಹೈಕೋರ್ಟ್ಗೆ ಮುಕ್ತಾಯದ ವರದಿ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ, ಆಕ್ಷೇಪ ವ್ಯಕ್ತವಾಗಿದ್ದು, ಪ್ರಕರಣದ ತನಿಖೆಯನ್ನು ಪುರನಾರಾರಂಭಿಸುತ್ತೇವೆ ಎಂದು ತೆಲಂಗಾಣ ಡಿಜಿಪಿ ರವಿ ಗುಪ್ತಾ...
ಏಪ್ರಿಲ್ 21ರಂದು ಗುಜರಾತ್ನ ಸೂರತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅವರೋಧವಾಗಿ ಗೆದ್ದಿದ್ದಾರೆಂದು ಘೋಷಿಸಲಾಗಿದೆ. ಅದೇ ದಿನ ಸಂಜೆ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಕಾಣಿಸಿಕೊಂಡಿದ್ದು, ಗುಜರಾತ್ನ ಗಾಂಧಿನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್...
ಜನರು ಕೇಂದ್ರದಲ್ಲಿ ಸರ್ಕಾರ ಬದಲಾವಣೆ ಬಯಸುತ್ತಿದ್ದಾರೆ. ನಾನು ಎಲ್ಲಿಗೆ ಹೋದರೂ ಜನರು ಸರ್ಕಾರ ಬದಲಾವಣೆಯ ಬಗ್ಗೆ ಆಸಕ್ತಿ ಹೊಂದಿರುವುದು ಕಂಡುಬರುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಮೇ 7ರಂದು ನಡೆಯಲಿರುವ ವಿಚಾರಣೆಯಲ್ಲಿ ನಿರ್ಧರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ನ್ಯಾಯಮೂರ್ತಿಗಳಾದ...