ದೇಶ

ನನ್ನ ತಂದೆ ಹುತಾತ್ಮತೆ ಪಡೆದಿದ್ದಾರೆಯೇ ಹೊರತು ಸಂಪತ್ತನ್ನಲ್ಲ: ಪ್ರಧಾನಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಳೆದ ವಾರ ಮಧ್ಯಪ್ರದೇಶದ ಮೊರೇನಾದಲ್ಲಿ ನಡೆದಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, "ಇಂದಿರಾ ಗಾಂಧಿಯವರು ತಮ್ಮ ಆಸ್ತಿಯನ್ನು ಮಗ ರಾಜೀವ್ ಗಾಂಧಿ ಹೆಸರಿಗೆ ಉಯಿಲು ಮಾಡಿದ್ದರು. ಅವರ ನಿಧನದ ನಂತರ...

ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್, ಮಹಿಳೆಯೋರ್ವರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿಬಂದಿರುವುದಾಗಿ 'ಝೀ ನ್ಯೂಸ್' ವರದಿ ಮಾಡಿದೆ. ರಾಜಭವನದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ಇಂದು ರಾಜ್ಯಪಾಲರನ್ನು...

ಮೋದಿ ಸುಳ್ಳುಗಳು ಭಾಗ-7 | ಹತ್ತು ವರ್ಷದ ಮೋದಿ ಆಡಳಿತದಲ್ಲಿ ʼಅಚ್ಛೇ ದಿನ್‌ʼ ಬಂದಿದ್ದು ಯಾರಿಗೆ?

ಲೋಕಸಭಾ ಚುನಾವಣೆ‌ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಚಾರ ಕೈಗೊಂಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಆನಂದ್ ಮತ್ತು ಸುರೇಂದ್ರನಗರದಲ್ಲಿ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ್ದಾರೆ. ತಮ್ಮ ಧ್ಯೇಯ 'ವಿಕಸಿತ್ ಭಾರತ್' ಎಂದಿರುವ ಅವರು,...

ಕೋವಿಶೀಲ್ಡ್ ಅಡ್ಡ ಪರಿಣಾಮ: ನಟ ಪುನೀತ್ ರಾಜ್‌ಕುಮಾರ್ ಸಾವಿಗೆ ಲಸಿಕೆ ಕಾರಣವೇ?

ಕೋವಿಶೀಲ್ಡ್ ಲಸಿಕೆಯಿಂದಾಗಿ ರಕ್ತ ಹೆಪ್ಪುಗಟ್ಟುತ್ತದೆ ಮತ್ತು ಪ್ಲೇಟ್ಲೆಟ್ಸ್‌(ರಕ್ತಕಣ) ಪ್ರಮಾಣ ದೇಹದಲ್ಲಿ ಕಡಿಮೆಯಾಗುತ್ತದೆ ಎಂದು ತಿಳಿದು ಬಂದ ಬಳಿಕ ನಟ ಪುನೀತ್ ರಾಜ್‌ಕುಮಾರ್ ಅವರ ಸಾವಿಗೂ ಈ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಕ್ಕೂ ಸಂಬಂಧವಿದೆಯೇ...

ಬ್ರಿಜ್ ಭೂಷಣ್‌ಗೆ ತಪ್ಪಿದ ಲೋಕಸಭಾ ಟಿಕೆಟ್: ಪುತ್ರನಿಗೆ ಮಣೆ ಹಾಕಿದ ಬಿಜೆಪಿ

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಗೆ ಉತ್ತರ ಪ್ರದೇಶದ ಕೈಸರ್‌ಜಂಗ್‌  ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್...

‘ಪ್ರತಿಯೊಬ್ಬ ಭಾರತೀಯರೂ ನಮ್ಮ ಮತಬ್ಯಾಂಕ್’; ಪ್ರಧಾನಿ ಮೋದಿಗೆ ಖರ್ಗೆ ಮತ್ತೊಂದು ಪತ್ರ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ. 'ದ್ವೇಷದ ಭಾಷಣ ಮಾಡುವ ಬದಲು ಕಳೆದ ಹತ್ತು ವರ್ಷಗಳಲ್ಲಿ ನಿಮ್ಮ ಸರ್ಕಾರ ಮಾಡಿದ ಸಾಧನೆಯ ಬಗ್ಗೆ...

‘400 ಮಹಿಳೆಯರ ಅತ್ಯಾಚಾರಿ’ ಪ್ರಜ್ವಲ್‌ಗೆ ಜರ್ಮನಿಗೆ ಹೋಗಲು ಮೋದಿ ಸಹಾಯ: ರಾಹುಲ್ ವಾಗ್ದಾಳಿ

ಸಮೂಹ ಅತ್ಯಾಚಾರಿ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಜರ್ಮನಿಗೆ ಹಾರಲು ಸಹಾಯ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ಮಹಿಳೆಯರಿಗೂ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್‌...

ಮೋದಿ ಸುಳ್ಳುಗಳು: ಭಾಗ-6 | ಕಾಂಗ್ರೆಸ್‌ನ 10 ವರ್ಷದ ಖರ್ಚನ್ನು ಮೋದಿ ಒಂದೇ ವರ್ಷದಲ್ಲಿ ಮಾಡಿದ್ದು ಯಾರ ಪ್ರಗತಿಗೆ?

ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಬನಸ್ಕಾಂತದ ದೀಸಾ ನಗರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ದೂರದೃಷ್ಟಿ ಮತ್ತು ಜನರ ಸೇವೆ ಮಾಡುವ ಬದ್ಧತೆಯ ಕೊರತೆಯಿದೆ. ಕಾಂಗ್ರೆಸ್ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವ ಬದಲು...

ಭಾರತದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಳ; ಬಡವರು ಮೇಲೇಳಲು ಆಗಬೇಕಾದ್ದು ಏನು?

ಫ್ರೆಂಚ್ ಅರ್ಥಶಾಸ್ತ್ರಜ್ಞ ಥಾಮಸ್ ಪಿಕೆಟ್ಟಿ ಅವರು ಕೆಲವು ಅರ್ಥಶಾಸ್ತ್ರಜ್ಞರೊಂದಿಗೆ ಸೇರಿ ಕಳೆದ ಒಂದು ಶತಮಾನದಲ್ಲಿ ಭಾರತದ ಆರ್ಥಿಕ ಅಸಮಾನತೆಯ ಬಗ್ಗೆ ಸಂಶೋಧನೆ ನಡೆಸಿದ್ದಾರೆ. ಕೆಲವು ಆಶ್ಚರ್ಯಕರ ಸಂಗತಿಗಳನ್ನು ಬಹಿರಂಗ ಪಡಿಸಿದ್ದಾರೆ. ಅವರು ಸಿದ್ದಪಡಿಸಿದ -...

ಮುಸಲ್ಮಾನರಿಗೆ ವೋಟ್ ಜಿಹಾದ್ ನಡೆಸುವಂತೆ ಇಂಡಿಯಾ ಒಕ್ಕೂಟದಿಂದ ಕರೆ: ಪ್ರಧಾನಿ ಮೋದಿ ಮತ್ತೆ ದ್ವೇಷ ಭಾಷಣ

ರಾಜಸ್ಥಾನದಲ್ಲಿ ಮುಸಲ್ಮಾನರ ವಿರುದ್ಧ ದ್ವೇಷ ಭಾಷಣಗೈದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವಂತೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮತ್ತೊಮ್ಮೆ ದ್ವೇಷ ಭಾಷಣಗೈದಿದ್ದಾರೆ. "ಇಂಡಿಯಾ ಮೈತ್ರಿಕೂಟದ ಇನ್ನೊಂದು ರಣ ನೀತಿ ಹೊರಗಡೆ ಬಂದಿದೆ. ಅದರ ನಾಯಕರೇ ದೇಶದ...

11 ದಿನದ ನಂತರ ಶೇಕಡವಾರು ಮತದಾನದ ವಿವರ ಪ್ರಕಟ: ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಕಪಿಲ್ ಸಿಬಲ್

ಮೊದಲ ಹಾಗೂ ಎರಡನೇ ಹಂತದ ಶೇಕಡವಾರು ಮತದಾನದ ವಿವರಗಳನ್ನು ಗಮನಾರ್ಹವಾಗಿ ತಡ ಮಾಡಿದ ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮೊದಲ...

ಪ್ರತಿಕೂಲ ಹವಾಮಾನ: ಯುಎಇ ಪ್ರಯಾಣಿಕರಿಗೆ ಭಾರತೀಯ ವಿಮಾನ ಸಂಸ್ಥೆಗಳಿಂದ ಸಲಹೆ

ದೇಶದಲ್ಲಿನ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ (ಯುಎಇ) ಹೊರಡುವ ಭಾರತೀಯ ಪ್ರಯಾಣಿಕರಿಗೆ ಹಲವಾರು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿವೆ. ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿ ಬುಧವಾರ ಭಾರೀ ಮಳೆ...

ಈ ಹೊತ್ತಿನ ಪ್ರಮುಖ ಸುದ್ದಿ