ದೇಶ

ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ: ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್‌ ಗ್ಯಾಂಗ್?‌

ಬಾಲಿವುಡ್ ನಟ ಟೈಗರ್ ಶ್ರಾಫ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಭಾನುವಾರ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಅವರ ಚಾಲಕ ಹಾಗೂ ಪಕ್ಕದಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾ ಚಾಲಕ ಗಾಯಗೊಂಡಿದ್ದಾರೆ. ನಟ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು...

ದುರ್ಗಾ ಉತ್ಸವ ನಡುವೆ ಸಿಪಿಎಂ ಪುಸ್ತಕ ಮಳಿಗೆಗಳ ನೆಲಸಮಕ್ಕೆ ಮುಂದಾದ ಸುವೇಂದು ಸರ್ಕಾರ; ಬಿಜೆಪಿ ಆಡಳಿತದ ವಿರುದ್ಧ ಜನರ ಪ್ರತಿಭಟನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದ ಪ್ರಮುಖ ಸಾಂಸ್ಕೃತಿಕ ಮತ್ತು ರಾಜಕೀಯ ಕೇಂದ್ರವಾದ ಜಾಧವಪುರ 8B ಬಸ್ ಸ್ಟ್ಯಾಂಡ್ ಬಳಿ ದಶಕಗಳಿಂದ ದುರ್ಗಾ ಪೂಜಾ ಸಂದರ್ಭದಲ್ಲಿ ಪುಸ್ತಕ ಮಳಿಗೆಗಳನ್ನು ಇಡಲಾಗುತ್ತದೆ. ಆದರೆ ಈ ಬಾರಿ...

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವೆ ಪಕ್ಷಾಂತರ ಪರ್ವ ತೀವ್ರಗೊಂಡಿದೆ. ಇತ್ತೀಚೆಗೆ ಬಿಜೆಪಿಯಿಂದ ಆಹ್ವಾನ ಪಡೆದು ಕಮಲ ಪಡೆದ ಸೇರಿದ್ದ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಚಳವಳಿಗಾರರ ಮೇಲೆ ದೆಹಲಿ ಪೊಲೀಸರು ಮತ್ತು ಗೂಂಡಾಗಳು ಹಲ್ಲೆ ನಡೆಸಿದ, ಕಿರುಕುಳ ನೀಡಿದ...

ಸೌರವ್ ದಾಸ್, ಆಶುತೋಷ್ ರಾಂಕಾ ಬಿಡುಗಡೆಯಲ್ಲಿ ವಿಳಂಬ; 4 ಶ್ಯೂರಿಟಿ ಬಾಂಡ್ ತಿರಸ್ಕಾರ: ಸಿಜೆಪಿ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಮುಖ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರ ಬಿಡುಗಡೆ ಪ್ರಕ್ರಿಯೆಯನ್ನು ದೆಹಲಿ ಪೊಲೀಸರು, ಆಡಳಿತ ಯಂತ್ರವು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸುತ್ತಿದೆ ಎಂದು ಸಿಜೆಪಿ ಗಂಭೀರ...

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿಪಿ ಅಧ್ಯಕ್ಷ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು 2023ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ 'ಮುಖ್ಯ...

‘ವೋಟ್ ಚೋರಿ’ಗೆ ಪ್ರಧಾನಿ ಮೋದಿ, ಅಮಿತ್ ಶಾ, ಸಿಇಸಿ ಸೂಕ್ತ ಬೆಲೆ ತೆರಲಿದ್ದಾರೆ: ಗೋವಾದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ವ್ಯವಸ್ಥಿತವಾದ ದಾಳಿ ನಡೆಯುತ್ತಿದ್ದು, ಮತಗಳ ಕಳವು ('ವೋಟ್ ಚೋರಿ') ಮತ್ತು ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ...

ಗ್ವಾಲಿಯರ್ ಭೀಕರ ಅಪಘಾತ: ಎಸ್‌ಪಿ, 8 ಪೋಲಿಸ್ ಸಿಬ್ಬಂದಿ ಅಮಾನತು; ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಶೀತ್ಲಾ ಮಾತಾ ದೇವಾಲಯಕ್ಕೆ ಆಗಮಿಸಿದ್ದ ಭಕ್ತರ ಸಮೂಹದ ಮೇಲೆ ವೇಗವಾಗಿ ಬಂದ ಲಾರಿಯೊಂದು ಹರಿದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 14 ಜನರು ಮೃತಪಟ್ಟು, 28ಕ್ಕೂ ಹೆಚ್ಚು ಜನರು...

ಶಬರಿಮಲೆ ಯಾತ್ರೆ: ಟಿಡಿಬಿ ಸಿದ್ಧತೆಗಳ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಕೇರಳ ದೇವಸ್ವಂ ಸಚಿವ

ಮುಂಬರುವ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ತಿರುವಾಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ಕೈಗೊಂಡಿರುವ ಸಿದ್ಧತೆಗಳ ಕುರಿತು ಕೇರಳ ದೇವಸ್ವಂ ಸಚಿವ ಕೆ. ಮುರಳೀಧರನ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ವಿ....

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ ಹಳೆ ಆತ್ಮಹತ್ಯೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಝಾನ್ಸಿ ನ್ಯಾಯಾಲಯವು ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್...

ಸ್ವತಃ ಸಿಎಂ ಉದ್ಘಾಟಿಸಿದ್ದ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 19 ಮಂದಿ ಸಾವು: ಸುವೇಂದು ರಾಜೀನಾಮೆಗೆ ಮಮತಾ ಟಿಎಂಸಿ ಆಗ್ರಹ

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಭೀಕರ ದುರ್ಗಾ ಪೂಜಾ ಕಾಲ್ತುಳಿತ ದುರಂತದ ಬಳಿಕ ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಲ ಉಂಟಾಗಿದೆ. ಉತ್ತರ ಕೊಲ್ಕತ್ತಾದ ಪ್ರಸಿದ್ಧ ಚೋರ್‌ಬಾಗನ್ ಸಾರ್ವಜನಿಕ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ...

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ ನಿರ್ಧಾರದ ಕುರಿತು ಅಮೆರಿಕ ಮಹತ್ವದ ಹೇಳಿಕೆ ನೀಡಿದೆ. ಭಾರತದಂತಹ ದೇಶಗಳು ರಾತ್ರೋರಾತ್ರಿ ರಷ್ಯಾದ ಇಂಧನ ಮೂಲಗಳಿಂದ ಸಂಪೂರ್ಣವಾಗಿ ದೂರ ಸರಿಯುವುದು...

ಈ ಹೊತ್ತಿನ ಪ್ರಮುಖ ಸುದ್ದಿ