ದೇಶ

ಉದ್ರಿಕ್ತ ಗುಂಪಿಗೆ ಮಹಿಳೆಯರನ್ನು ಪೊಲೀಸರೇ ಒಪ್ಪಿಸಿದ್ರು: ಮಣಿಪುರ ದುರಂತ ಕುರಿತು ಸಿಬಿಐ ಚಾರ್ಜ್‌ಶೀಟ್‌

2023ರ ಜುಲೈನಲ್ಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಿದ್ದಪಡಿಸಿರುವ ಚಾರ್ಜ್‌ಶೀಟ್‌ ಈಗ ಬಹಿರಂಗವಾಗಿದೆ. ಕುಕಿ ಮತ್ತು...

ದೇಣಿಗೆ ಹಣಕ್ಕಾಗಿ ಕೋಟ್ಯಂತರ ಜನರ ಜೀವಕ್ಕೆ ಕುತ್ತು ತಂದ ಬಿಜೆಪಿ: ಅಖಿಲೇಶ್ ಯಾದವ್

ಕೋವಿಶೀಲ್ಡ್‌ ಲಸಿಕೆಯಿಂದ ಉಂಟಾಗುವ ಅಡ್ಡ ಪರಿಣಾಮದ ವಿವಾದದ ನಡುವೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ...

ಪತ್ನಿ ಪಾಕಿಸ್ತಾನಿ, ದಾವೂದ್ ಬಂಗಲೆಯಲ್ಲಿ ವಾಸ ಎಂಬ ಆರೋಪಕ್ಕೆ ಧ್ರುವ್ ರಾಠಿ ತಕ್ಕ ಉತ್ತರ

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಹಗರಣಗಳನ್ನು ಒಂದೊಂದಾಗಿ ಬಿಚ್ಚಿಡುತ್ತಿರುವ ಜನಪ್ರಿಯ ಯೂಟ್ಯೂಬರ್‌ ಧ್ರುವ್ ರಾಠಿ ಅವರ ಕುಟುಂಬದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಇಲ್ಲಸಲ್ಲದ ಪೋಸ್ಟ್‌ಗಳು ಹರಿದಾಡುತ್ತಿವೆ. ವೈರಲ್‌ ಆಗುತ್ತಿರುವ ಪೋಸ್ಟ್‌ಗಳಲ್ಲಿ ರಾಠಿ...

ಎಎಪಿ ಜೊತೆ ಮೈತ್ರಿಗೆ ವಿರೋಧ; ಕಾಂಗ್ರೆಸ್‌ಗೆ ಇಬ್ಬರು ಮಾಜಿ ಶಾಸಕರ ರಾಜೀನಾಮೆ

ದೆಹಲಿಯಲ್ಲಿ ಎಎಪಿ ಜೊತೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿರುವುದಕ್ಕೆ ಕಾಂಗ್ರೆಸ್‌ನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಇತ್ತೀಚೆಗೆ, ದೆಹಲಿ ಕಾಂಗ್ರೆಸ್‌ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ, ದೆಹಲಿಯ ಇಬ್ಬರು ಮಾಜಿ...

ದೆಹಲಿ | ಸುಮಾರು 100 ಶಾಲೆಗಳಿಗೆ ಬಾಂಬ್ ಬೆದರಿಕೆ

ದೆಹಲಿ ಮತ್ತು ದೆಹಲಿ ಸುತ್ತಲಿನ ಸುಮಾರು 100 ಶಾಲೆಗಳಿಗೆ ಬುಧವಾರ ಮುಂಜಾನೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಶಾಲೆಗಳ ಅಧಿಕೃತ ಇಮೇಲ್ ಐಡಿಗಳಿಗೆ ಬೆದರಿಕೆಯ ಸಂದೇಶ ಬಂದಿದೆ...

ಲೋಕಸಭೆ ಚುನಾವಣೆ ವೀಕ್ಷಿಸಲು 10 ದೇಶಗಳ ರಾಜಕೀಯ ಪಕ್ಷಗಳಿಗೆ ಬಿಜೆಪಿ ಆಹ್ವಾನ

ಲೋಕಸಭೆ ಚುನಾವಣೆ ವೀಕ್ಷಿಸಲು 10 ದೇಶಗಳ 18 ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಬಿಜೆಪಿ ಆಹ್ವಾನಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೇರಿದಂತೆ ಹಲವು ಬಿಜೆಪಿ ನಾಯಕರೊಂದಿಗೆ...

ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದರೆ ರಾಜಕೀಯ ತ್ಯಜಿಸುವೆ: ಅಮಿತ್ ಶಾಗೆ ಅಭಿಷೇಕ್ ಬ್ಯಾನರ್ಜಿ ಸವಾಲು

ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದಲ್ಲಿ ತನ್ನ ವಿರುದ್ಧ ಸ್ಪರ್ಧಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸವಾಲೆಸೆದಿದ್ದು, ತಾನು ಸೋತರೆ...

ಲೋಕಸಭೆ ಚುನಾವಣೆ| ಎರಡು ಹಂತದ ಮತದಾನದ ಡೇಟಾ ಬಿಡುಗಡೆ, ವಿಳಂಬಕ್ಕೆ ವಿವರಣೆ ನೀಡಲು ವಿಪಕ್ಷಗಳ ಆಗ್ರಹ

ಲೋಕಸಭೆ ಚುನಾವಣೆಯ ಮೊದಲ ಎರಡು ಹಂತಗಳ ಮತದಾನವು ನಡೆದ ಸುಮಾರು 11 ದಿನಗಳ ನಂತರ ಭಾರತೀಯ ಚುನಾವಣಾ ಆಯೋಗ (ಇಸಿಐ) ಅಂತಿಮವಾಗಿ ಮಂಗಳವಾರ ಅಧಿಕೃತ ಒಟ್ಟಾರೆ ಮತದಾನದ ಡೇಟಾ ಬಿಡುಗಡೆ ಮಾಡಿದ್ದು ವಿಳಂಬಕ್ಕೆ...

ದೆಹಲಿ| ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ

ಪೂರ್ವ ದೆಹಲಿಯ ಮಯೂರ್ ವಿಹಾರ್‌ನ ಮದರ್ ಮೇರಿಸ್ ಶಾಲೆಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವು ದೌಡಾಯಿಸಿದೆ. ಇದಕ್ಕೂ ಮೊದಲು ದೆಹಲಿಯ ದ್ವಾರಕದಲ್ಲಿರುವ ದೆಲ್ಲಿ ಪಬ್ಲಿಕ್ ಸ್ಕೂಲ್‌ಗೆ...

ಅಶ್ಲೀಲ ವಿಡಿಯೊ ಪ್ರಕರಣ | ಪ್ರಜ್ವಲ್‌ ಬಂಧನಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ಒತ್ತಾಯ

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಮಹಿಳೆಯರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವುದು ಮಾತ್ರವಲ್ಲದೆ, ಮಹಿಳೆಯರ ವಿರುದ್ಧ ಅಗೌರವ ಮತ್ತು ಹಿಂಸೆಯ ಸಂಸ್ಕೃತಿಯನ್ನು ಪ್ರಚೋದಿಸುತ್ತದೆ. ದೇಶದಿಂದ ಪರಾರಿಯಾಗಿರುವ ಆರೋಪಿಯನ್ನು ಶೀಘ್ರವೇ ಬಂಧಿಸಿ ಕಠಿಣ ಕ್ರಮ...

ಉತ್ತರಪ್ರದೇಶದಲ್ಲಿ ತಂತ್ರ ಬದಲಿಸಿದ ಎಸ್.ಪಿ, ಮೋದಿ ಹ್ಯಾಟ್ರಿಕ್‌ಗೆ ಅಡ್ಡಗಾಲು?

ಬಿಜೆಪಿಯ ವ್ಯೂಹಕ್ಕೆ ಈಗ ಪ್ರತಿವ್ಯೂಹ ರಚಿಸುವ ಪ್ರಯತ್ನ ಅಖಿಲೇಶ್ ಯಾದವ್ ಅವರದು. ಈ ಯಾದವೇತರ ಹಿಂದುಳಿದ ಜಾತಿಗಳ ಪಕ್ಷಗಳೊಂದಿಗೆ ಮೈತ್ರಿಯ ಚೌಕಾಸಿಗೆ ಇಳಿಯುವ ಗೋಜಿಗೆ ಹೋಗಿಲ್ಲ. ಈ ಪಕ್ಷಗಳ ನಾಯಕರ ವರ್ಚಸ್ಸು ಆಯಾ...

ಮೋದಿ ಸುಳ್ಳುಗಳು ಭಾಗ-4 | ಮೋದಿ ಆಡಳಿತದಲ್ಲಿ ನಿಜವಾಗಿಯೂ ಸಾಮಾಜಿಕ ನ್ಯಾಯ ಸಿಕ್ಕಿದೆಯೇ?

ಮೋದಿ ಪ್ರಕಾರ ಸಾಮಾಜಿಕ ನ್ಯಾಯ ಎಂದರೆ, ಯಾವುದಿರಬುದು ಎಂಬುದನ್ನು ಒಮ್ಮೆ ಕೂಲಂಕುಷವಾಗಿ ಯೋಚಿಸಲೇಬೇಕಾಗುತ್ತದೆ. ಧರ್ಮದ ಆಧಾರದಲ್ಲಿ, ವರ್ಗಗಳ ಆಧಾರದಲ್ಲಿ ಹಾಗೂ ಜಾತಿಗಳ ಆಧಾರದಲ್ಲಿ ಮಾಡುವಂತಹ ರಾಜಕೀಯವನ್ನು ಅಥವಾ ಇವುಗಳ ಹೆಸರಿನಲ್ಲಿ ಬಜೆಟ್‌ ಮಂಡಿಸುವುದನ್ನೇ...

ಈ ಹೊತ್ತಿನ ಪ್ರಮುಖ ಸುದ್ದಿ