ದೇಶ

‘ಕ್ಷಮಿಸು ಅಪ್ಪ…’; ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ

ದೇಶದ ಕೋಚಿಂಗ್ ಹಬ್ ಎಂದೇ ಕರೆಯಲ್ಪಡುವ ರಾಜಸ್ಥಾನದ ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭರತ್ ಎಂಬ ವಿದ್ಯಾರ್ಥಿ ಮೃತ ದುರ್ದೈವಿ. ಆತ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು ರಾಷ್ಟ್ರೀಯ...

ಚುನಾವಣೆಗೂ ಮುನ್ನ ಏಕೆ ಬಂಧಿಸಿದ್ದೀರಿ? ಕೇಜ್ರಿವಾಲ್ ಬಂಧನ ಕುರಿತು ಇ.ಡಿ.ಗೆ ಸುಪ್ರೀಂ ಪ್ರಶ್ನೆ

ಲೋಕಸಭೆ ಚುನಾವಣೆಗಳು ಆರಂಭವಾಗಲು ಕೆಲವು ದಿನಗಳು ಬಾಕಿ ಇರುವಾಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಏಕೆ ಬಂಧಿಸಿದ್ದೀರಿ ಎಂದು ಸುಪ್ರೀಂ ಕೋರ್ಟ್ ಇಂದು ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿತು. ದೆಹಲಿ ಅಬಕಾರಿ ನೀತಿ...

ಸ್ಪೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ ಕಾನೂನುಬಾಹಿರ : ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ

ಸ್ಪೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ(ಸಿಮಿ) ಅನ್ನು ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅನ್ವಯ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳು...

ಶಸ್ತ್ರಚಿಕಿತ್ಸೆಗಾಗಿ ಯುಕೆಯಲ್ಲಿರುವ ರಾಘವ್ ಚಡ್ಡಾ, ದೃಷ್ಟಿ ಕಳೆದುಕೊಳ್ಳುವ ಗಂಭೀರ ಸ್ಥಿತಿಯಿತ್ತು: ದೆಹಲಿ ಸಚಿವ

ಎಎಪಿ ಸಂಸದ ರಾಘವ್ ಚಡ್ಡಾ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಯುಕೆಗೆ ತೆರಳಿದ್ದಾರೆ. ಅವರಿಗೆ ದೃಷ್ಟಿ ಹೋಗುವ ಗಂಭೀರ ಸ್ಥಿತಿ ಎದುರಾಗಿತ್ತು ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಮಾಹಿತಿ ನೀಡಿದ್ದಾರೆ. ರಾಘವ್ ಚಡ್ಡಾ ಅವರು...

ಎಟಿಎಂ ಕಾರ್ಡ್‌ನ ಹಣ ದೋಚಲು ಹೊಸ ರೀತಿಯ ವಂಚಕರ ಪ್ರವೇಶ

ಒಂದು ವಾರದ ಹಿಂದಷ್ಟೆ ಎಟಿಎಂ ಯಂತ್ರವನ್ನು ಹಾಳುಗೆಡವಿ ಜನರಿಗೆ ಮೋಸ ಮಾಡಿದ್ದ ಮೂವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಪೊಲೀಸರ ಮಾಹಿತಿಯ ಪ್ರಕಾರ ವಂಚಕರು ಎಟಿಎಂ ಕಾರ್ಡ್‌ ಸ್ವೈಪ್‌ ಮಾಡುವ ರೀಡರ್‌ ಅನ್ನು ಹಾಳು ಮಾಡಿ...

ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದೆಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ

ಕೋವಿಶೀಲ್ಡ್ ಮತ್ತು ವ್ಯಾಕ್ಸ್‌ಜೆವ್ರಿಯಾ ಎಂಬ ಬ್ರ್ಯಾಂಡ್ ಹೆಸರುಗಳ ಅಡಿಯಲ್ಲಿ ಜಾಗತಿಕವಾಗಿ ಮಾರಾಟವಾದ ಕೊರೊನಾ ಲಸಿಕೆ ಅಪರೂಪದ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಅಸ್ಟ್ರಾಜೆನೆಕಾ ನ್ಯಾಯಾಲಯಗಳ ದಾಖಲೆಗಳ ಮೂಲಕ ಮೊದಲ ಬಾರಿಗೆ ಒಪ್ಪಿಕೊಂಡಿದೆ. ತಯಾರಕರು ಹೇಳುವಂತೆ...

ದೆಹಲಿ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ದೇವೇಂದರ್ ಯಾದವ್ ನೇಮಕ

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಮಧ್ಯಂತರ ಅಧ್ಯಕ್ಷರಾಗಿ ದೇವೇಂದರ್ ಯಾದವ್‌ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಇಂದು ನೇಮಿಸಿದೆ. ದೇವೇಂದರ್ ಯಾದವ್‌ ಅವರನ್ನು ಪಂಜಾಬ್‌ನ ಎಐಸಿಸಿ ಉಸ್ತುವಾರಿಯಾಗಿ ಕೂಡ ನೇಮಿಸಲಾಗಿದೆ. ಅರವಿಂದರ್‌ ಸಿಂಗ್‌ ಲವ್ಲಿ ದೆಹಲಿ ಕಾಂಗ್ರೆಸ್...

ಹಾಂಕಾಂಗ್, ಸಿಂಗಾಪುರ ನಂತರ ಆಸ್ಟ್ರೇಲಿಯಾದಲ್ಲೂ ಎಂಡಿಹೆಚ್ ಮಸಾಲಾ ನಿಷೇಧ?

ಹಾಂಕಾಂಗ್‌ ಹಾಗೂ ಸಿಂಗಾಪುರ ದೇಶಗಳ ನಂತರ ಭಾರತದ ಎಂಡಿಹೆಚ್‌ ಮಸಾಲ ಪದಾರ್ಥಗಳನ್ನು ಆಸ್ಟ್ರೇಲಿಯಾದಲ್ಲೂ ನಿಷೇಧಿಸುವ ಸಾಧ್ಯತೆಯಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಆಸ್ಟ್ರೇಲಿಯಾದ ಆಹಾರ ಸುರಕ್ಷತಾ ಮಂಡಳಿ ‘ಎಂಡಿಹೆಚ್‌ ಹಾಗೂ ಎವೆರೆಸ್ಟ್ ಸಂಸ್ಥೆಗಳಿಂದ...

ಟಾಕ್ಸಿಕ್ ಜಾಬ್| ಉದ್ಯೋಗ ತೊರೆದು ಮ್ಯಾನೇಜರ್ ಎದುರೇ ಡೋಲು ಬಾರಿಸಿ ಕುಣಿದಾಡಿದ!

ಟಾಕ್ಸಿಕ್ ಜಾಬ್ ಎನ್ನುವುದು ಈಗ ಸಾಮಾನ್ಯವಾಗಿ ಕೇಳಿ ಬರುವ ಪದವಾಗಿದೆ. ಆದರೆ ಈ ಸವಾಲಿನಿಂದ ಹೊರಬರಲು ಹಲವಾರು ಮಂದಿಗೆ ಹಣಕಾಸು ಸ್ಥಿತಿ ಅಡ್ಡಿಯಾಗುತ್ತಿದೆ. ಇವೆಲ್ಲವುದರ ನಡುವೆ ಪುಣೆಯ ಸೇಲ್ಸ್ ಎಕ್ಸಿಕ್ಯೂಟಿವ್ ಓರ್ವ ತನ್ನ...

ಬಿಹಾರ| ಮಾರ್ಮಿಕ ಪೋಸ್ಟ್ ಹಂಚಿಕೊಂಡ ಬಳಿಕ ಭೋಜ್‌ಪುರಿ ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆ

ಭೋಜ್‌ಪುರಿ ನಟಿ ಅಮೃತಾ ಪಾಂಡೆ ಕಳೆದ ವಾರ ಏಪ್ರಿಲ್ 27 ರಂದು ಬಿಹಾರದ ಭಾಗಲ್ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಹಾಗೆಯೇ 27 ವರ್ಷದ ಈ ನಟಿ ಆತ್ಮಹತ್ಯೆ...

ಬಿಜೆಪಿಗೆ ಮಾರಾಟವಾಗಲು ನಿರಾಕರಿಸಿದ್ದಕ್ಕೆ ಜೈಲಿನಲ್ಲಿ ಹೊಡೆದು, ಚಿತ್ರಹಿಂಸೆ ನೀಡಿದರು: ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ

ಬಿಜೆಪಿ ಸೇರಲು ಮತ್ತು ಮಾರಾಟವಾಗಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ನನಗೆ ಹೊಡೆದು, ಚಿತ್ರಹಿಂಸೆ ನೀಡಲಾಯಿತು ಎಂದು ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಸಾಕೇತ್ ಗೋಖಲೆ ಹೇಳಿದ್ದಾರೆ. ಹಿರಿಯ ವಕೀಲ ಕಪಿಲ್ ಸಿಬಲ್‌ ಅವರೊಂದಿಗೆ ತಮ್ಮ ನೋವನ್ನು...

ಬಿಜೆಪಿ ಆಡಳಿತವಿರುವ ಉತ್ತರಾಖಂಡದಲ್ಲಿ ರಾಮ್‌ದೇವ್‌ಗೆ ದೊಡ್ಡ ಹಿನ್ನಡೆ: 14 ಪತಂಜಲಿ ಉತ್ಪನ್ನಗಳ‌ ಲೈಸೆನ್ಸ್ ರದ್ದು

ದಾರಿ ತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ನಿರಂತರವಾಗಿ ಸುಪ್ರೀಂ ಕೋರ್ಟ್‌ನ ಚಾಟಿ ಏಟಿಗೆ ಸಿಲುಕುತ್ತಿರುವ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ, ಈಗ ತಾವು ಬೆಂಬಲ ನೀಡುತ್ತಾ ಬಂದಿರುವ ಬಿಜೆಪಿ ಆಡಳಿತವಿರುವ ಉತ್ತರಾಖಂಡದಲ್ಲಿಯೇ...

ಈ ಹೊತ್ತಿನ ಪ್ರಮುಖ ಸುದ್ದಿ