ಹಿಂದೂ ಹಾಗೂ ಸಿಖ್ ದೇವತೆಗಳು ಹಾಗೂ ಪೂಜಾ ಸ್ಥಳಗಳ ಹೆಸರಿನಲ್ಲಿ ಬಿಜೆಪಿ ಪರವಾಗಿ ಮತಯಾಚಿಸಿದ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ...
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಮೈತ್ರಿ ಪಕ್ಷದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿಲುವಿನ ಬಗ್ಗೆ ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದಾರೆ.
ಈ ಬಗ್ಗೆ...
ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ, ಚುನಾವಣಾ ಅಧಿಕಾರಿಗಳು ಲೇಹ್ ಜಿಲ್ಲೆಯ ವಾಶಿ ಎಂಬ ದೂರದ ಹಳ್ಳಿಯಲ್ಲಿ ಒಂದು ಕುಟುಂಬದ ಐದು ಸದಸ್ಯರಿಗಾಗಿ ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಲಡಾಖ್ ಮುಖ್ಯ ಚುನಾವಣಾ...
ತಮಿಳುನಾಡಿನ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷವನ್ನು ಹೊರತುಪಡಿಸಿ ‘ಇಂಡಿಯಾ’ ಮೈತ್ರಿಕೂಟದಲ್ಲಿ ಎಸ್ಸಿ/ಎಸ್ಟಿಗಳನ್ನು ಪ್ರತಿನಿಧಿಸುವ ಪಕ್ಷಗಳನ್ನು ಹೊಂದಿಲ್ಲ. ಆದರೂ, ಮೈತ್ರಿಕೂಟವು 2019ರ ಲೋಕಸಭಾ ಚುನಾವಣೆಗಿಂತ ಈ ಬಾರಿ ಅತೀ ಹೆಚ್ಚು ದಲಿತ ಮತಗಳನ್ನು...
ಮಧ್ಯ ಪ್ರದೇಶದ ಇಂಧೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಂಠಿ ಬಂಬ್ ಅವರು ಚುನಾವಣೆಗೆ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.
ಮಧ್ಯ ಪ್ರದೇಶದ ಸಚಿವ ಕೈಲಾಶ್ ವಿಜಯವರ್ಗೀಯಾ ಅವರು ಅಕ್ಷಯ್ ಕಂಠಿ ಬಂಬ್...
ಎಸ್ಸಿ,ಎಸ್ಟಿ ಹಾಗೂ ಒಬಿಸಿ ಸಮುದಾಯದವರಿಗೆ ಮೀಸಲಾತಿ ರದ್ದುಪಡಿಸುವುದಾಗಿ ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆನ್ನಲಾದ ನಕಲಿ ವಿಡಿಯೋ ಪ್ರಸಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ದೂರು ದಾಖಲಿಸಿದ್ದಾರೆ.
ಅಮಿತ್ ಶಾ ಬಗ್ಗೆ...
ಛತ್ತೀಸ್ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರಲ್ಲಿ ಐವರು ಮಹಿಳೆಯರು ಮತ್ತು...
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಜಿನೀವಾದಲ್ಲಿ ನಡೆಯುವ ಸಭೆಯಲ್ಲಿ ಸರ್ಕಾರದ ಮಾನವ ಹಕ್ಕುಗಳ ಪ್ರಕ್ರಿಯೆಗಳನ್ನು ಸಮರ್ಥಿಸಲು ತಯಾರಿ ನಡೆಸುತ್ತಿದೆ. ಜೀನಿವಾದಲ್ಲಿ ಎನ್ಎಚ್ಆರ್ಸಿ ಭಾರತದ 'ಎ ಸ್ಥಾನಮಾನ'ವನ್ನು ಉಳಿಸಿಕೊಳ್ಳಲಿದೆಯೇ ಎಂದು ಕಾದು ನೋಡಬೇಕಿದೆ.
ಈ...
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮತ ಗಳಿಸಲು ಗಾಂಧಿ ಕುಟುಂಬದ 'ನಕಲಿ' ಗಾಂಧಿ ಉಪನಾಮವನ್ನು ಬಳಸಿಕೊಂಡಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ರಾಜಸ್ಥಾನದ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು...
ಆಂಧ್ರ ಪ್ರದೇಶದಲ್ಲಿ ಎನ್ಡಿಎ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾಕ್ಕೆ ತೆರಳುವ ಹಜ್ ಯಾತ್ರೆಗೆ ಒಂದು ಲಕ್ಷ ರೂ. ನೆರವು ನೀಡುವುದಾಗಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
ಆಂಧ್ರದ ನಲ್ಲೂರಿನಲ್ಲಿ...
ರಾಷ್ಟ್ರೀಯ ಸ್ವಯಂ ಸೇವಾ ಸಂಘ ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ ಸಾಮಾಜಿಕ ಅಸಮಾನತೆಗಳಿರುವುದರಿಂದ ಮೀಸಲಾತಿ ಮುಂದುವರಿಯಬೇಕು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.
ತೆಲಂಗಾಣದ ರಾಜಮಂಡ್ರಿಯ ನಡರುಗಲ್ನಲ್ಲಿ ವಿದ್ಯಾ ಭಾರತಿ ವಿಜ್ಞಾನ...
ಭಯೋತ್ಪಾದನಾ ವಿರೋಧಿ ದಳ(ಎಟಿಎಸ್) – ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ(ಎನ್ಸಿಬಿ) ಜಂಟಿ ಕಾರ್ಯಾಚರಣೆಯ ಮೂಲಕ ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೊತ್ತದ 86 ಕಿಲೋ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು 14 ಪಾಕಿಸ್ತಾನಿ ಪ್ರಜೆಗಳನ್ನು...