ದೇಶ

ಭಾರತದ ಮಾನವ ಹಕ್ಕುಗಳ ಮಾನ್ಯತೆಯ ಸ್ಥಿತಿ ಪರಿಶೀಲಿಸಲಿದೆ ಜಿನೀವಾ ಮೂಲದ ಜಿಎಎನ್‌ಎಚ್‌ಆರ್‌ಐ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಜಿನೀವಾದಲ್ಲಿ ನಡೆಯುವ ಸಭೆಯಲ್ಲಿ ಸರ್ಕಾರದ ಮಾನವ ಹಕ್ಕುಗಳ ಪ್ರಕ್ರಿಯೆಗಳನ್ನು ಸಮರ್ಥಿಸಲು ತಯಾರಿ ನಡೆಸುತ್ತಿದೆ. ಜೀನಿವಾದಲ್ಲಿ ಎನ್‌ಎಚ್‌ಆರ್‌ಸಿ ಭಾರತದ 'ಎ ಸ್ಥಾನಮಾನ'ವನ್ನು ಉಳಿಸಿಕೊಳ್ಳಲಿದೆಯೇ ಎಂದು ಕಾದು ನೋಡಬೇಕಿದೆ. ಈ...

ಪ್ರಿಯಾಂಕಾ ಗಾಂಧಿ ನಕಲಿ ‘ಉಪನಾಮ’ ಬಳಸಿಕೊಳ್ಳುತ್ತಿದ್ದಾರೆ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮತ ಗಳಿಸಲು ಗಾಂಧಿ ಕುಟುಂಬದ 'ನಕಲಿ' ಗಾಂಧಿ ಉಪನಾಮವನ್ನು ಬಳಸಿಕೊಂಡಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. ರಾಜಸ್ಥಾನದ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಅವರು...

ಆಂಧ್ರ ಪ್ರದೇಶ | ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ 1 ಲಕ್ಷ ರೂ. ನೆರವು: ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾಕ್ಕೆ ತೆರಳುವ ಹಜ್‌ ಯಾತ್ರೆಗೆ ಒಂದು ಲಕ್ಷ ರೂ. ನೆರವು ನೀಡುವುದಾಗಿ ಟಿಡಿಪಿ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ಆಂಧ್ರದ ನಲ್ಲೂರಿನಲ್ಲಿ...

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ ಸಾಮಾಜಿಕ ಅಸಮಾನತೆಗಳಿರುವುದರಿಂದ ಮೀಸಲಾತಿ ಮುಂದುವರಿಯಬೇಕು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗ್‌ವತ್‌ ಹೇಳಿದ್ದಾರೆ. ತೆಲಂಗಾಣದ ರಾಜಮಂಡ್ರಿಯ ನಡರುಗಲ್‌ನಲ್ಲಿ ವಿದ್ಯಾ ಭಾರತಿ ವಿಜ್ಞಾನ...

ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೊತ್ತದ ಡ್ರಗ್ಸ್ ವಶ

ಭಯೋತ್ಪಾದನಾ ವಿರೋಧಿ ದಳ(ಎಟಿಎಸ್) – ನಾರ್ಕೋಟಿಕ್ಸ್ ಕಂಟ್ರೋಲ್‌ ಬ್ಯೂರೊ(ಎನ್‌ಸಿಬಿ) ಜಂಟಿ ಕಾರ್ಯಾಚರಣೆಯ ಮೂಲಕ ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೊತ್ತದ 86 ಕಿಲೋ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು 14 ಪಾಕಿಸ್ತಾನಿ ಪ್ರಜೆಗಳನ್ನು...

ಗಡಿ ದಾಟಿದ ಬಾಂಧವ್ಯ: 19 ವರ್ಷದ ಪಾಕ್ ಯುವತಿಗೆ ಚೆನ್ನೈನಲ್ಲಿ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ

ದ್ವೇಷ ಹಗೆಗಳ ಗಡಿ ಮಾನವೀಯತೆ ನೆಲೆಯಲ್ಲಿ ಹೇಗೆ ಸಮ್ಮಿಳಿತವಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪಾಕಿಸ್ತಾನ ದ 19 ವರ್ಷದ ಯುವತಿಯ ಹೃದಯ ಕಸಿ ಚಿಕಿತ್ಸೆಯನ್ನು ಭಾರತದ ವೈದ್ಯರು ಯಶಸ್ವಿಯಾಗಿ ನೆರವೇರಿಸಿದ್ದಾರೆ. ಕರಾಚಿಯ 19...

‘ನಿಮ್ಮ ಸೋದರ ಅತ್ಯಾಚಾರವೆಸಗಿದ’ ಎಂದು ಹೇಳಿದಕ್ಕೆ ಪತ್ನಿಯ ಕತ್ತು ಹಿಸುಕಿದ ಪತಿ

ನಿಮ್ಮ ಸೋದರ ಅತ್ಯಾಚಾರವೆಸಗಿದ ಎಂದು ಹೇಳಿದ್ದಕ್ಕೆ ಪತ್ನಿಯ ಎದೆಯ ಮೇಲೆ ಕುಳಿತುಕೊಂಡ ಪತಿ ಆಕೆಯ ಕತ್ತು ಹಿಸುಕಿದ ಆಘಾತಕಾರಿ ಘಟನೆ ಉತ್ತರ ಪ್ರದೇಶ ದ ಮುಜಾಫ್ಫರ್‌ನಗರದಲ್ಲಿ ನಡೆದಿದೆ. ಮಹಿಳೆಯ ಪತಿಯ ಸಹೋದರ ಅತ್ಯಾಚಾರವೆಸಗಿ ಅದನ್ನು...

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಮತ್ತು ಒಬ್ಬ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ಪ್ರಧಾನಿ ಮೋದಿ ಮೌನ ಮುರಿಯಲಿಲ್ಲ, ಯಾವುದೇ ಕ್ರಮ...

ಪ್ರಚಾರದ ಸಾಲು ಬದಲಿಸಲು ಹೇಳಿದ ಚುನಾವಣಾ ಆಯೋಗ; ಎಎಪಿ ಆಕ್ರೋಶ

ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ಸಾಲುಗಳನ್ನು ಮಾರ್ಪಡಿಸುವಂತೆ ಎಎಪಿ ಪಕ್ಷಕ್ಕೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ ನಿಯಮಗಳ 1994ರ ಜಾಹೀರಾತು ನಿಯಮಗಳು ಒಳಗೊಂಡಿರುವಂತೆ ಪಕ್ಷವು ಪ್ರಚಾರಕ್ಕೆ ಬದ್ಧರಾಗಿರಬೇಕು ಎಂದು...

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ಅವರು ರಾಜೀನಾಮೆ ನೀಡಿದ್ದಾರೆ. ಮೈತ್ರಿಯಿಂದ ಅಸಮಾಧಾನಗೊಂಡ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ದಿವಂಗತ ಶೀಲಾ ದೀಕ್ಷಿತ್ ನೇತೃತ್ವದ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ ಲೋಕಸಭಾ ಚುನಾವಣೆ ನಡೆಯುತ್ತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಪ್ರಚಾರವನ್ನು ಮುಖ್ಯಮಂತ್ರಿ ರೇವಂತ್ ರೆಡ್ಡಿ ಮುನ್ನಡೆಸುತ್ತಿದ್ದಾರೆ. ದಕ್ಷಿಣ ರಾಜ್ಯಗಳಲ್ಲಿ ತನ್ನ ಪ್ರಾಬಲ್ಯವನ್ನು ಮರಳಿ...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ ಅಲೆ ಇದೆ" ಎಂದು ಮಹಾರಾಷ್ಟ್ರದ ಅಜಿತ್ ಪವಾರ್ ಬಣದ ನಾಯಕ ಛಗನ್ ಭುಜಬಲ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯ ನಡುವೆ ಎನ್‌ಡಿಟಿವಿಗೆ ನೀಡಿದ...

ಈ ಹೊತ್ತಿನ ಪ್ರಮುಖ ಸುದ್ದಿ