ದೇಶ

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಅಶ್ಲೀಲ ವಿಡಿಯೋಗಳಲ್ಲಿರುವುದು ಸಂಸದ ಪ್ರಜ್ವಲ್ ರೇವಣ್ಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗಿದೆ. 'ಪ್ರಜ್ವಲ್ ರೇವಣ್ಣ...

ಮೋದಿ ಹೇಳಿಕೆ ಟೀಕಿಸಿದ ಬಿಜೆಪಿಯ ಬಿಕಾನೇರ್ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷರ ಬಂಧನ!

ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ ವಿರುದ್ಧವಾಗಿ ನೀಡಿದ ಹೇಳಿಕೆಯನ್ನು ಟೀಕಿಸಿದ್ದ ಬಿಜೆಪಿಯ ಮಾಜಿ ಬಿಕಾನೇರ್ ಅಲ್ಪಸಂಖ್ಯಾತ ವಿಭಾಗ ಅಧ್ಯಕ್ಷ ಉಸ್ಮಾನ್ ಗನಿ ಅವರನ್ನು 'ಶಾಂತಿ ಭಂಗ'ದ...

ಮೀಸಲಾತಿ ರದ್ದು ಮಾಡುವುದೇ ಬಿಜೆಪಿ ಗುರಿ; ಅದರ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟ: ರಾಹುಲ್ ಗಾಂಧಿ

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು 'ಕಿತ್ತುಕೊಳ್ಳುವುದು' ಬಿಜೆಪಿಯ ಉದ್ದೇಶವಾಗಿದೆ. ಇದು ಬಿಜೆಪಿ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕ...

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಶನಿವಾರ ಹೇಳಿದ್ದಾರೆ. ಈ ಹೇಳಿಕೆಯು ಬಿಜೆಪಿ ಮತ್ತು ಆರ್‌ಜೆಡಿ...

ಬೀದರ್‌ | ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ : ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಲಿಂಗಾಯತರು, ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಲು ಮುಸಲ್ಮಾನರಿಗಿದ್ದ ಮೀಸಲಾತಿಯನ್ನು ತೆಗೆದು ಹಾಕಿದರು. ಮುಸಲ್ಮಾನರಿಗೆ ನೀಡಿದ ಮೀಸಲಾತಿ ಧರ್ಮಾಧಾರಿತ ಅಲ್ಲ,...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್ ನಿಕಮ್ ಅವರನ್ನು ಮುಂಬೈ ಉತ್ತರ ಮಧ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಿಜೆಪಿ ಕಣಕ್ಕಿಳಿಸಿದೆ. ಈ ಹಿಂದೆ ಪ್ರಸ್ತುತ ಸಂಸದರಾದ ಪೂನಂ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ ಮ್ಯಾನ್ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವ್ಯಂಗ್ಯವಾಡಿದ್ದಾರೆ. ಹಾಗೆಯೇ ಬಿಜೆಪಿಯು ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು...

ಅರವಿಂದ್ ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಆದರೆ ದಿನಕ್ಕೆ ಎರಡು ಡೋಸ್ ಇನ್ಸುಲಿನ್ ನೀಡಲಾಗುತ್ತಿದೆ: ವೈದ್ಯರು

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಗ್ಯವಾಗಿದ್ದಾರೆ. ಆದರೆ ದಿನಕ್ಕೆ ಎರಡು ಡೋಸ್ ಇನ್ಸುಲಿನ್ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ದೆಹಲಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ಆರಂಭಿಸಲಾದ...

Fact Check | ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ಅಕ್ರಮವಾಗಿ ಬಂಗಲೆ ಖರೀದಿಸಿಲ್ಲ!

ಲೋಕಸಭಾ ಚುನಾವಣೆಯ ಸಮಯದಲ್ಲಿ ಹಿಮಾಚಲ ಪ್ರದೇಶದ ಛರಾಬ್ರಾದಲ್ಲಿರುವ ಪ್ರಿಯಾಂಕಾ ಗಾಂಧಿ ಅವರ ಬಂಗಲೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಪ್ರಿಯಾಂಕಾ ಗಾಂಧಿ ಅವರು ಈ ಬಂಗಲೆಯನ್ನು ಕಾನೂನುಬಾಹಿರವಾಗಿ ಖರೀದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಿಯಾಂಕಾ ಅವರ...

ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೆಲಿಕಾಪ್ಟರ್ ಹತ್ತುವಾಗ ಗಾಯಗೊಂಡಿದ್ದಾರೆ. 69 ವರ್ಷದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್‌ನಲ್ಲಿ ಕುಳಿತುಕೊಳ್ಳಲು...

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರ ಹೇಳಿದ್ದಾರೆ. 13 ರಾಜ್ಯಗಳ 88 ಸ್ಥಾನಗಳಲ್ಲಿ ಎರಡನೇ ಸುತ್ತಿನ ಮತದಾನ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ