ದೇಶ

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಅವರು, "ನಮ್ಮ ಪ್ರಧಾನಿ ಭಯಗೊಂಡಿದ್ದು ವೇದಿಕೆಯಲ್ಲೇ ಕಣ್ಣೀರು ಹಾಕಬಹುದು" ಎಂದು ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ...

ಛತ್ತೀಸ್‌ಗಢ| ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಚುನಾವಣಾ ಕರ್ತವ್ಯದಲ್ಲಿದ್ದಾಗ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಶುಕ್ರವಾರ (ಏಪ್ರಿಲ್ 26) ನಡೆದಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಯೋಧರೊಬ್ಬರು ತನ್ನ ಸರ್ವಿಸ್ ರೈಫಲ್‌ನಿಂದ...

ಲೋಕಸಭಾ 2ನೇ ಹಂತದ ಚುನಾವಣೆ: ಇವಿಎಂ ವಿರುದ್ಧ 290 ದೂರು ಸ್ವೀಕಾರ, ಶೇ.39 ಮತದಾನ

ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ಪ್ರಗತಿಯಲ್ಲಿದ್ದು, ಮಧ್ಯಾಹ್ನ 1 ಗಂಟೆವರೆಗಿನ ಮತದಾನದಲ್ಲಿ ದೇಶಾದ್ಯಂತ ಶೇ.39.13 ರಷ್ಟು ಮತದಾನವಾಗಿದೆ. ಈ ನಡುವೆ ಚುನಾವಣಾ ಆಯೋಗವು ಇವಿಎಂನ ಅಸಮರ್ಪಕ ಕಾರ್ಯಕ್ಕೆ...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೋಮು ದ್ವೇಷ ಭಾಷಣ ಮಾಡಿದ್ದಾರೆ., ಅವರ ವಿರುದ್ಧ ಕ್ರಮ ಕೃಗೊಳ್ಳಬೇಕೆಂದು ಅಹಮದಾಬಾದ್‌ನ ಐಐಎಂನ ನಿವೃತ್ತ ಪ್ರಾಧ್ಯಾಪಕ ಜಗದೀಪ್...

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ. ಫಲಿತಾಂಶದಲ್ಲಿ ಅಭ್ಯರ್ಥಿಗಳಿಗಿಂತ ‘ನೋಟಾ’ಗೆ(ಮೇಲಿನ ಯಾರಿಗೂ ಮತವಿಲ್ಲ) ಹೆಚ್ಚು ಮತಗಳು...

ಬಿಹಾರ| ಹೊತ್ತಿ ಉರಿದ ಮದುವೆಯ ಮಂಟಪ; ಆರು ಮಂದಿ ಸಜೀವ ದಹನ

ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೃತರನ್ನು ಸುನೀಲ್ ಪಾಸ್ವಾನ್ (26), ಲೀಲಾದೇವಿ (23), ಕಾಂಚನ್ ದೇವಿ...

ನಿಜವಾದ ಬದಲಾವಣೆ ಮಾಡುವವರು ನೀವು: ಮೊದಲ ಬಾರಿ ಮತದಾನ ಮಾಡುವವರಿಗೆ ಖರ್ಗೆ ಸಂದೇಶ

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಈ ನಡುವೆ ಮೊದಲ ಬಾರಿ ಮತದಾನ ಮಾಡುವವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂದೇಶ ಕಳುಹಿಸಿದ್ದಾರೆ. "ನಿಜವಾದ ಬದಲಾವಣೆ ಮಾಡುವವರು ನೀವು" ಎಂದು...

ವಿವಿಪ್ಯಾಟ್ ಪರಿಶೀಲನಾ ಗುರುತಿನ ಚೀಟಿ, ಮತಪತ್ರ ಚುನಾವಣಾ ಪ್ರಕ್ರಿಯೆಗೆ ಸುಪ್ರೀಂ ತಿರಸ್ಕಾರ

ಇವಿಎಂನಲ್ಲಿ ಮತ ಚಲಾಯಿಸಿದ ನಂತರ ಮತದಾರರಿಗೆ ವಿವಿಪ್ಯಾಟ್ ಮೂಲಕ ಪರಿಶೀಲನಾ ಚೀಟಿ ನೀಡುವ ಪ್ರಕ್ರಿಯೆಗೆ ಕೋರಲಾಗಿದ್ದ ಎಲ್ಲ ಮನವಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತಾ ನೇತೃತ್ವದ...

ಗೌಪ್ಯತೆಯ ಬದ್ದತೆ ಮುರಿಯಲು ಒತ್ತಾಯಿಸಿದರೆ ಭಾರತವನ್ನೇ ತೊರೆಯುತ್ತೇವೆ: ವಾಟ್ಸಾಪ್‌

ವಾಟ್ಸಾಪ್‌ನಲ್ಲಿ ಸಂದೇಶಗಳ ಖಾಸಗಿತನ/ಗೌಪ್ಯತೆ (ಎಂಡ್‌-ಟು-ಎಂಚ್‌ ಎನ್‌ಕ್ರಿಪ್ಶನ್‌) - ಸಂದೇಶ ಕಳಿಸಿದವರು, ಸ್ವೀಕರಿಸಿದವರಲ್ಲದೆ ಮೂರನೇ ವ್ಯಕ್ತಿ ಆ ಸಂದೇಶ ನೋಡಲಾಗದು - ಉಲ್ಲಂಘಿಸಲು ಒತ್ತಾಯಿಸಿದರೆ ದೇಶವನ್ನು ತೊರೆಯುವುದಾಗಿ ವಾಟ್ಸಾಪ್‌ ಹೇಳಿದೆ. ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು...

ಭಾರತದ ಮುಸ್ಲಿಮರು ಎಷ್ಟು ಸಂಪತ್ತು ಹೊಂದಿದ್ದಾರೆ? ಇಲ್ಲಿದೆ ಅಧ್ಯಯನದ ವರದಿ

ಪ್ರಧಾನಿ ನರೇಂದ್ರ ಮೋದಿ ಏ.21 ರಂದು ರಾಜಸ್ಥಾನದಲ್ಲಿ ಭಾಷಣ ಮಾಡುತ್ತಾ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಂತೆ ಅವರು ಅಧಿಕಾರಕ್ಕೆ ಬಂದರೆ ನಿಮ್ಮ ತಾಯಿ, ತಂಗಿಯ ಬಂಗಾರವನ್ನು ಹಾಗೂ ನಿಮ್ಮ ಮಂಗಳಸೂತ್ರವನ್ನು ಬಿಡದೆ ಮುಸ್ಲಿಂ...

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ನಡೆಯುತ್ತಿರುವ ನಡುವೆ, "ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಬಿಜೆಪಿ ಯೋಜಿಸುತ್ತಿದೆ" ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್...

ಚುನಾವಣೆ ಈಗಾಗಲೇ ಮೋದಿ ಕೈ ತಪ್ಪಿದೆ, ಇದು ಅವರಿಗೂ ತಿಳಿದಿದೆ: ರಾಹುಲ್ ಗಾಂಧಿ

ಕಾಂಗ್ರೆಸ್‌ನ ಗ್ಯಾರಂಟಿ ಮತ್ತು ಮೋದಿ ಕಿ ಗ್ಯಾರಂಟಿಯ ನಡುವೆ ಅಗಾಧ ವ್ಯತ್ಯಾಸವಿದೆ ಎಂದು ಹೇಳಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು "ಲೋಕಸಭೆ ಚುನಾವಣೆ ಈಗಾಗಲೇ ತನ್ನ ಕೈ ತಪ್ಪಿದೆ ಎಂಬುವುದು ಪ್ರಧಾನಿ...

ಈ ಹೊತ್ತಿನ ಪ್ರಮುಖ ಸುದ್ದಿ