ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರಗಳು ಮುಸ್ಲಿಮರಿಗೆ ಮೀಸಲಾತಿಯನ್ನ ನೀಡಿವೆ. ಅದಕ್ಕಾಗಿ, ಹಿಂದುಳಿದವರು ಮತ್ತು ಎಸ್ಸಿ/ಎಸ್ಟಿ ಸಮುದಾಯಗಳ ಮೀಸಲಾತಿಯನ್ನು ಕಡಿತ ಮಾಡಿವೆ. ಕಸಿದುಕೊಂಡಿವೆ ಎಂದು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಎಲ್ಲ ನಾಯಕರು ಆರೋಪಿಸುತ್ತಿದ್ದಾರೆ....
ಅಂಕಗಳನ್ನು ವಿದ್ಯಾರ್ಥಿ ಬರೆದ ಗುಣಮಟ್ಟದ ಉತ್ತರದ ಆಧಾರದ ಮೇಲೆ ನೀಡಲಾಗುತ್ತದೆ. ಆದರೆ ಉತ್ತರ ಪ್ರದೇಶದ ವಿವಿಯೊಂದರಲ್ಲಿ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳಲ್ಲಿ 'ಜೈ ಶ್ರೀರಾಮ್' ಹಾಗೂ ಭಾರತೀಯ ಕ್ರಿಕೆಟ್ ಪಟುಗಳ ಹೆಸರನ್ನು...
ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ, 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರತರಲಾಗಿದೆ...
ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಮುಸ್ಲಿಮರ ವಿರುದ್ಧ ಅತ್ಯಂತ ನೇರ ಮತ್ತು ಬಹಿರಂಗವಾಗಿ ದ್ವೇಷಪೂರಿತ ವಾಗ್ದಾಳಿ ನಡೆಸಿದರು. ಅವರ ಭಾಷಣ ವೈರಲ್ ಆದ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ...
ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ ಸರ್ಕಾರದಲ್ಲಿ ಮೋದಿ ಆಡಳಿತದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಅದಕ್ಕೆ ಬಿಜೆಪಿಯೇ ಕಾರಣ ಎಂದು ರಾಜ್ಯದ ಶೇ.34ಕ್ಕೂ ಹೆಚ್ಚು ಮತದಾರರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ...
ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ನೀಡಿದೆ.ಇಬ್ಬರು ನಾಯಕರು ಏ.29ರಂದು ಬೆಳಿಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ...
'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ ಒಳಗಾದ ಬಿಜೆಪಿ ಸುಳ್ಳಿನ ಬೆನ್ನತ್ತಿದೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ. ಹಾಗೆಯೇ ಕಾಂಗ್ರೆಸ್ ಮತ್ತು ಮುಸ್ಲಿಮರ ವಿರುದ್ಧದ...
ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಉಲ್ಲೇಖಿಸುತ್ತಿರುವುದು, ಸಿಖ್ಖರ ಪುಣ್ಯಕ್ಷೇತ್ರ ಕರ್ತಾರ್ಪುರ್ ಕಾಡಿಡಾರ್ ಅಭಿವೃದ್ಧಿಯನ್ನು ಪ್ರಸ್ತಾಪಿಸುವುದು, ಅಫ್ಘಾನ್ನಿಂದ ಸಿಖ್ ಪವಿತ್ರ ಗ್ರಂಥ ಗ್ರಂಥ ಸಾಹೀಬ್ನ ಪ್ರತಿಗಳನ್ನು ಮರಳಿ...
ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್, ಪಂಜಾಬ್ನ ಖದೂರ್ ಸಾಹಿಬ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಅಮೃತಪಾಲ್ ವಕೀಲರು ತಿಳಿಸಿದ್ದಾರೆ.
ಆದರೆ ಅಮೃತಪಾಲ್ ಸಿಂಗ್...
''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್ಸಿ/ಎಸ್ಟಿ ಮೀಸಲಾತಿಯನ್ನು ಕಡಿಮೆ ಮಾಡಿತ್ತು. ಇದು ಕಾಂಗ್ರೆಸ್ನ ಪ್ರಮುಖ ಯೋಜನೆಯಾಗಿದ್ದು, ಇದನ್ನು ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ'' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ....
"ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದ್ದು, ಇದು ಕೋಮು ಉದ್ವಿಗ್ನತೆ ಹುಟ್ಟಿಸಿ ತನ್ನ ಹತಾಶೆಯನ್ನು ತೋರಿಸುತ್ತಿರುವ ಬಿಜೆಪಿಗೆ ಆತಂಕ ಉಂಟು ಮಾಡಿದೆ" ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಜಮ್ಮು...
ಸುಪ್ರೀಂ ಕೋರ್ಟ್ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಸಮರ್ಥಿಸಿಕೊಂಡಿದೆ. ಕೇಜ್ರಿವಾಲ್ ಅವರ ನಡವಳಿಕೆಯಿಂದಾಗಿ ಅವರ ಬಂಧನದ ಅಗತ್ಯವು...