ದೇಶ

ಪಾಟ್ನಾ| ಜೆಡಿಯು ಯುವ ಮುಖಂಡನಿಗೆ ಗುಂಡಿಕ್ಕಿ ಹತ್ಯೆ

ನಿನ್ನೆ (ಏಪ್ರಿಲ್ 24) ತಡರಾತ್ರಿ ನಿತೀಶ್ ಕುಮಾರ್ ಅವರ ಜನತಾ ದಳ-ಯುನೈಟೆಡ್‌ನ (ಜೆಡಿಯು) ಯುವ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೋಕಸಭೆ ಚುನಾವಣೆಯ ನಡುವೆ ಈ ಘಟನೆ ನಡೆದಿದೆ. ಜೆಡಿಯು...

ಮೋದಿಯವರ ಬಹುತ್ವವಾದ ಭಾರತದ ಆತ್ಮ ನಾಶಪಡಿಸುವ ವಿಷ, ಕ್ಯಾನ್ಸರ್: ರಾಮಚಂದ್ರ ಗುಹಾ

ಪ್ರಧಾನಿ ನರೇಂದ್ರ ಮೋದಿಯವರ ಬಹುತ್ವವಾದ ಭಾರತದ ಆತ್ಮ ನಾಶಪಡಿಸುವ ವಿಷ, ಕ್ಯಾನ್ಸರ್ ಎಂದು ಭಾರತೀಯ ಇತಿಹಾಸಕಾರ, ಚಿಂತಕ ರಾಮಚಂದ್ರ ಗುಹಾ ಅವರು ಹೇಳಿದ್ದಾರೆ. ಹಾಗೆಯೇ ಪ್ರಧಾನಿ ಅವರನ್ನು 'ಸರ್ವಾಧಿಕಾರಿ ಪ್ರವೃತ್ತಿ' ಹೊಂದಿರುವ ಫ್ಯೂಜಿಟಿವ್...

ವಾಟ್ಸಾಪ್‌ನಲ್ಲಿ ಇಂಟರ್‌ನೆಟ್ ಇಲ್ಲದೆ ಫೈಲ್‌ಗಳು, ಇಮೇಜ್‌ಗಳ ಶೇರಿಂಗ್ ಆಯ್ಕೆ

ಸರಿಸುಮಾರು ಮುನ್ನೂರು ಕೋಟಿಗೂ ಸಕ್ರಿಯ ಬಳಕೆದಾರರನ್ನು ಹೊಂದಿರುವ ಪ್ರಬಲ ಸಾಮಾಜಿಕ ಮಾಧ್ಯಮ ವಾಟ್ಸಾಪ್‌ ಹೊಸ ಫೀಚರ್‌ ಪರಿಚಯಿಸಲು ಮುಂದಾಗಿದೆ. ನೂತನ ಫೀಚರ್‌ ಇಂಟರ್‌ನೆಟ್‌ ಇಲ್ಲದೆ ಫೈಲ್‌ಗಳು ಹಾಗೂ ಇಮೇಜ್‌ಗಳನ್ನು ಪಡೆಯುವುದಾಗಿದೆ. ಈ ನೂತನ ಫೀಚರ್‌ನಲ್ಲಿ...

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

ಚುನಾವಣೆ ನಡೆಯಬೇಕಾದದ್ದು ನಿಜವಾಗಿಯೂ ಜನರ ನೈಜ ಸಮಸ್ಯೆಗಳ ಮೇಲೆ ಅಲ್ಲವೇ? ಇನ್ನೂ ಕಾಲ ಮಿಂಚಿಲ್ಲ, ಬಿಜೆಪಿ ತನ್ನ ಕೋಮುಚಾಳಿಯನ್ನು ಬದಿಗಿರಿಸಿ, ಆಗಿರುವ ತಪ್ಪುಗಳನ್ನು ಒಪ್ಪಿಕೊಂಡು ಮುಂದುವರಿಯಬೇಕಿದೆ “ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ...

ಕೋಟಕ್ ಮಹೀಂದ್ರ ಬ್ಯಾಂಕ್‌ನ ಹೊಸ ಗ್ರಾಹಕರ ಸೇರ್ಪಡೆ, ಕ್ರೆಡಿಟ್ ಕಾರ್ಡ್‌ಗೆ ನಿಷೇಧವೇರಿದ ಆರ್‌ಬಿಐ

ಕೋಟಕ್‌ ಮಹೀಂದ್ರ ಬ್ಯಾಂಕ್‌ ನ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ಗಳ ಮೂಲಕ ನೂತನ ಗ್ರಾಹಕರ ಸೇರ್ಪಡೆ ಹಾಗೂ ಹೊಸ ಕ್ರೆಡಿಟ್‌ ಕಾರ್ಡ್‌ ಪಡೆದುಕೊಳ್ಳುವಿಕೆಗೆ ಆರ್‌ಬಿಐ ನಿಷೇಧವೇರಿದೆ. ಭಾರತೀಯ ರಿಸರ್ವ್‌ ಬ್ಯಾಂಕ್ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು ಬೆಲೆ ಏರಿಕೆ. ಕಾಂಗ್ರೆಸ್‌ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ, ನಾವು ಬೆಲೆ ಇಳಿಸುತ್ತೇವೆ ಎಂದು ಹೇಳಿಕೊಂಡು ಗದ್ದುಗೆ ಹಿಡಿದ ಪ್ರಧಾನಿ...

ಮಹಾರಾಷ್ಟ್ರ | ಚುನಾವಣಾ ಪ್ರಚಾರ ಸಭೆಯಲ್ಲೇ ಪ್ರಜ್ಞಾಹೀನರಾಗಿ ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಪ್ರಜ್ಞಾಹೀನರಾದ ಘಟನೆ ಇಂದು ನಡೆದಿರುವುದಾಗಿ ವರದಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ನಾಗ್ಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿಯ ಹಿರಿಯ...

ವಿವಿಪ್ಯಾಟ್ ಪ್ರಕರಣ: ನಾವು ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಮತದಾನ ಯಂತ್ರದ ಮೂಲಕ ಮತ ಚಲಾಯಿಸಿದ ನಂತರ ವಿವಿಪ್ಯಾಟ್ ಮೂಲಕ ಮತದಾರರಿಗೆ ಮತಚೀಟಿ ಬರುವ ಪ್ರಕ್ರಿಯೆಗಳ ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಾವು ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ, ಚುನಾವಣಾ ಸಂಸ್ಥೆ...

ದೇಶದ ಶೇ.90 ರಷ್ಟಿರುವ ಬಡಜನತೆಗೆ ನ್ಯಾಯ ಒದಗಿಸುವುದೇ ನಮ್ಮ ಯೋಜನೆ: ರಾಹುಲ್ ಗಾಂಧಿ

ಬಡತನದ ಬೇಗೆಯಲ್ಲಿ ನಲುಗುತ್ತಿರುವ ದೇಶದ ಶೇ.90 ರಷ್ಟು ಬಡವರಿಗೆ ನ್ಯಾಯ ಒದಗಿಸುವ ನಮ್ಮ ಯೋಜನೆಯು ಕೇವಲ ರಾಜಕೀಯ ವಿಷಯವಲ್ಲ. ತಮ್ಮನ್ನು ತಾವು ದೇಶ ಭಕ್ತರೆನಿಸಿಕೊಂಡವರು ಜಾತಿ ಗಣತಿ ನಡೆಸುವ ನಮ್ಮ ಉದ್ದೇಶಕ್ಕೆ ನಲುಗಿದ್ದಾರೆ...

ಮೋದಿ ದ್ವೇಷ ಭಾಷಣ | ಪ್ರಧಾನಿಗೆ ಸಲಹೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ, "ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದೇ ಕಾಂಗ್ರೆಸ್‌ನ...

ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ದ್ವೇಷ ಭಾಷಣದ ಬಗ್ಗೆ ಟೀಕೆ ವ್ಯಕ್ತವಾಗುತ್ತಿದ್ದಂತೆ ಈ ಬಗ್ಗೆ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, "ಪ್ರಧಾನಿ ಧರ್ಮ...

ಲೋಕಸಭೆ ಚುನಾವಣೆ| ಮಣಿಪುರದಲ್ಲಿ 3 ಬಾರಿ ಸ್ಫೋಟ; ಸೇತುವೆಗೆ ಹಾನಿ

ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ ಆರಂಭವಾಗುತ್ತಿದ್ದಂತೆ ಮತ್ತೆ ಪುಟಿದೆದ್ದಿದ್ದು, 3 ಬಾರಿ ಸ್ಫೋಟ ಸಂಭವಿಸಿ ಸೇತುವೆಗೆ ಹಾನಿ ಉಂಟಾಗಿದೆ. ಹೊರ ಮಣಿಪುರದ ಕೆಲವು ಭಾಗಗಳಲ್ಲಿ ಎರಡನೇ ಹಂತದ...

ಈ ಹೊತ್ತಿನ ಪ್ರಮುಖ ಸುದ್ದಿ