ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ ಆರಂಭವಾಗುತ್ತಿದ್ದಂತೆ ಮತ್ತೆ ಪುಟಿದೆದ್ದಿದ್ದು, 3 ಬಾರಿ ಸ್ಫೋಟ ಸಂಭವಿಸಿ ಸೇತುವೆಗೆ ಹಾನಿ ಉಂಟಾಗಿದೆ.
ಹೊರ ಮಣಿಪುರದ ಕೆಲವು ಭಾಗಗಳಲ್ಲಿ ಎರಡನೇ ಹಂತದ...
ಪತಂಜಲಿ ಆಯುರ್ವೇದ್ ಲಿಮಿಟೆಡ್ ವಿರುದ್ಧ ದಾರಿತಪ್ಪಿಸುವ ಜಾಹೀರಾತು ಪ್ರಕರಣ ದಾಖಲಾಗಿದ್ದು, ಸುಪ್ರೀಂ ಕೋರ್ಟ್ ನಿರಂತರವಾಗಿ ಬಾಬಾ ರಾಮ್ದೇವ್ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ. ಈ ನಡುವೆ ಸುಪ್ರೀಂ ಕೋರ್ಟ್ನ ನಿರ್ದೇಶನ ಪಾಲಿಸದ ಕಾರಣ ಯೋಗ...
ಭಾರತವು ಜಾಗತಿಕ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದೆ. ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಿದೆ ಎಂದು ಪ್ರಧಾನಿ ಮೋದಿ ಅವರು ಪದೇಪದೆ ಹೇಳುತ್ತಲೇ ಇದ್ದಾರೆ. ದೇಶ ಆರ್ಥಿಕವಾಗಿ ಎಷ್ಟೇ ಮುಂದುವರೆದರೂ, ರೈತರ ಪಾಡು ಮಾತ್ರ...
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಚುನಾವಣಾ ಪ್ರಚಾರದಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡ ಕಾರಣ ಶಾಲೆಯೊಂದರ ನಿರ್ದೇಶಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರದ ಮುಖ್ಯ ಚುನಾವಣಾಧಿಕಾರಿ ನಾಗಪುರ ಶಿಕ್ಷಣ ಅಧಿಕಾರಿಗೆ ಸೂಚಿಸಿದ್ದಾರೆ ಎಂದು ಅಧಿಕಾರಿಗಳು...
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳಸೂತ್ರವನ್ನು ಕಿತ್ತುಕೊಳ್ಳಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, "ಇಂದಿರಾಗಾಂಧಿ ಯುದ್ಧದ ಸಮಯದಲ್ಲಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳಿಗೆ ಭಾರೀ ಅನ್ಯಾಯ ಮಾಡುತ್ತಿದೆ ಎಂಬ ಗಂಭೀರ ಆರೋಪವಿದೆ. ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ತರಿಗೆ ಹಂಚಿಕೆಯಲ್ಲಿ ನ್ಯಾಯಯುತವಾಗಿ...
ದ್ವೇಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು, "ಇಂದು 21 ಬಿಲಿಯನೇರ್ಗಳು ಒಟ್ಟಾಗಿ 70...
ಮೋದಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಕಡಿಮೆಯಾಗಲಿದೆ ಎಂದು ಭಾವಿಸಿ ಮತ ಹಾಕಿದ್ದ ಮತದಾರರಿಗೆ ಈ ಹತ್ತು ವರ್ಷಗಳ ಮೋದಿ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿರುವುದು ನಿರಾಸೆ ಮೂಡಿಸಿದೆ. ಈ ದಿನ.ಕಾಮ್ ನಡೆಸಿದ ಸಮೀಕ್ಷೆಯಲ್ಲಿ ಶೇ....
ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರಂತರವಾಗಿ ಪತಂಜಲಿ ಸಂಸ್ಥಾಪಕರಾದ ರಾಮ್ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಪತ್ರಿಕೆಗಳಲ್ಲಿ ಕ್ಷಮಾಪಣೆ ಪ್ರಕಟಿಸಿರುವ ರಾಮ್ದೇವ್ ಅವರನ್ನು ಈಗ ಸುಪ್ರೀಂ ಪ್ರಶ್ನಿಸಿದೆ.
ನ್ಯಾಯಮೂರ್ತಿಗಳಾದ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಧಿಕವಾದ ಕಾರಣ ಸೋಮವಾರ ರಾತ್ರಿ ತಿಹಾರ್ ಜೈಲಿನಲ್ಲಿ ಇನ್ಸುಲಿನ್ ನೀಡಲಾಗಿದೆ.
ಇನ್ನು ಈ ಬಗ್ಗೆ ಮಾಹಿತಿ ನೀಡಿದ ತಿಹಾರ್ ಜೈಲಿನ ಅಧಿಕಾರಿ "ಏಮ್ಸ್...
ಈ ಬಾರಿಯ ಲೋಕಸಭಾ ಚುನವಣೆಯಲ್ಲಿ ಗುಜರಾತ್ನ ಸೂರತ್ನಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗುವ ಎಲ್ಲ ಲಕ್ಷಣಗಳೂ ಇವೆ. ಅವರ ಪ್ರತಿಸ್ಪರ್ಧಿ, ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರವನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದು, ದಲಾಲ್ಗೆ...
ಮುಸ್ಲಿಮರು ಮತ್ತು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮಾಡಿದ ದ್ವೇಷ ಭಾಷಣಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು "ಸುಪ್ರೀಂ ಕೋರ್ಟ್ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಮೋದಿ ವಿರುದ್ಧ 'ಕಠಿಣ ಕ್ರಮ'...