ದೇಶ

ಮೋದಿ ಟೀಕೆ | ‘ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸೋಣ ಬನ್ನಿ’; ಮೋದಿ ಭೇಟಿಗೆ ಸಮಯ ಕೇಳಿದ ಖರ್ಗೆ

ಕಾಂಗ್ರೆಸ್‌ ಒಳನುಸುಳುಕೋರರಿಗೆ ದೇಶದ ಸಂಪತ್ತನ್ನು ಹಂಚಬಹುದು ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮೋದಿ ಅವರಿಗೆ ತಿಳಿಹೇಳಲು...

ಈ ದಿನ ಸಮೀಕ್ಷೆ | ಕಳೆದ ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ನಿಜವಾಗಿಯೂ ಅಭಿವೃದ್ಧಿ ಕೆಲಸಗಳು ನಡೆದಿವೆಯೇ?

18-25 ವರ್ಷದೊಳಗಿನವರು ಶೇ.42.86ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳ ಕುರಿತು ಗೊತ್ತಿಲ್ಲ ಅಥವಾ ಹೇಳುವುದಿಲ್ಲವೆಂದು ತಿಳಿಸಿದ್ದರೆ, ಶೇ.28.57ರಷ್ಟು ಮತದಾರರು ಉತ್ತಮವಾಗಿರುವುದಾಗಿ ತಿಳಿಸಿದ್ದಾರೆ. ಇನ್ನು ಶೇ.28.57ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳು ಸಾಧಾರಣವಾಗಿವೆ ಎಂದು...

‘ಸಂವಿಧಾನವನ್ನು ಬಲವಂತವಾಗಿ ಹೇರಲಾಗಿದೆ’; ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

1961ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ಗೋವಾವನ್ನು ವಿಮೋಚನೆಗೊಳಿಸಿದ ನಂತರ, ರಾಜ್ಯದ ಮೇಲೆ ಭಾರತೀಯ ಸಂವಿಧಾನವನ್ನು 'ಬಲವಂತವಾಗಿ' ಹೇರಲಾಯಿತು ಎಂದು ದಕ್ಷಿಣ ಗೋವಾದ ಕಾಂಗ್ರೆಸ್ ಅಭ್ಯರ್ಥಿ ಕ್ಯಾಪ್ಟನ್ ವಿರಿಯಾಟೊ ಫೆರ್ನಾಂಡಿಸ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ...

ಪ್ರಧಾನಿ ಮೋದಿ ದ್ವೇಷ ಭಾಷಣ: ಒಂದು ಲಕ್ಷಕ್ಕೂ ಅಧಿಕ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರ ಜನರ ಸಂಪತ್ತನ್ನು "ನುಸುಳುಕೋರರಿಗೆ" ಹಂಚಲಿದೆ ಎಂದು ತಮ್ಮ ಪ್ರಚಾರ ಭಾಷಣದಲ್ಲಿ ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಒಂದು ಲಕ್ಷಕ್ಕೂ...

‘ಈ ದಿನ’ ಸಮೀಕ್ಷೆ | ಗ್ಯಾರಂಟಿ ಯೋಜನೆ ಬೆಂಬಲಿಸಿ ಕಾಂಗ್ರೆಸ್‌ಗೆ ಮತ ಹಾಕ್ತೀರಾ, ಜನರು ಹೇಳೋದೇನು?

ರಾಜ್ಯದಲ್ಲಿ ಪ್ರಸ್ತುತ ಆಡಳಿತದ ಚುಕ್ಕಾಣಿಯನ್ನು ಹಿಡಿದಿರುವ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದು, ಬಹುತೇಕರಿಗೆ ಇದರ ಲಾಭ ದೊರೆಯುತ್ತಿದೆ. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ...

ಈದಿನ ಸಮೀಕ್ಷೆ | ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಹೆಚ್ಚಳಕ್ಕೆ ಬಿಜೆಪಿಯೇ ಕಾರಣ!

ಕೆಲಸ ಮಾಡಿ ತಮ್ಮ ಜೀವನ ನಿರ್ವಹಣೆ ಮಾಡಬೇಕೆಂಬ ಇಚ್ಛೆ ಹೊಂದಿರುವ ದೇಶದ ಯುವಜನರಿಗೆ ಉದ್ಯೋಗ ಸಿಗುತ್ತಿಲ್ಲ. ನಿರುದ್ಯೋಗ ಭೀಕರ ಸಮಸ್ಯೆಯಾಗಿ ಕಾಡುತ್ತಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಅಬ್ಬರದ ಭಾಷಣ ಮಾಡಿದ್ದ...

ಈ ದಿನ ಸಮೀಕ್ಷೆ | ಮೋದಿ ಆಡಳಿತದಲ್ಲಿ ಜನರನ್ನು ಬಾಧಿಸಿದೆ ಬೆಲೆ ಏರಿಕೆ!

ಈ ದಿನ.ಕಾಮ್‌ ನಡೆಸಿದ ಸಮೀಕ್ಷೆಗೆ ಒಳಪಟ್ಟ ಶೇ 85.30% ಮತದಾರರು ಬೆಲೆಯೇರಿಕೆ ಆಗಿದೆ ಎಂದರೆ ಕೇವಲ 9.16% ಮಂದಿ ಮಾತ್ರ ಬೆಲೆ ಏರಿಕೆ ಆಗಿಲ್ಲ ಎಂದಿದ್ದಾರೆ! ಭಾರತದ 21 ರಾಜ್ಯಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ...

ಕೋರ್ಟ್ ತೀರ್ಪುಗಳ ಮೇಲೆ ಬಿಜೆಪಿ ನಾಯಕರ ಪ್ರಭಾವ: ಮಮತಾ ಬ್ಯಾನರ್ಜಿ ಆಕ್ರೋಶ

ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳದ 26 ಸಾವಿರಕ್ಕೂ ಅಧಿಕ ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿದ ಕೆಲವು ಗಂಟೆಗಳ ನಂತರ ಬಿಜೆಪಿ ನಾಯಕರು ನ್ಯಾಯಾಂಗ ಹಾಗೂ ತೀರ್ಪುಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ...

ದ್ವೇಷ ಭಾಷಣ ವಿವಾದದ ಬೆನ್ನಲ್ಲೇ ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾದ ಪ್ರಧಾನಿ ಮೋದಿ!

ರಾಜಸ್ಥಾನದಲ್ಲಿ ನಿನ್ನೆ ಚುನಾವಣಾ ಭಾಷಣ ಮಾಡುತ್ತಾ, ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ, ದೇಶಾದ್ಯಂತ ವಿವಾದಕ್ಕೆ ನಾಂದಿ ಹಾಡಿದ ಬೆನ್ನಲ್ಲೇ ಇಂದು ಯೂ ಟರ್ನ್‌ ಹೊಡೆದಿದ್ದಾರೆ. ನಿನ್ನೆ(ಏ.21) ಮಾತನಾಡುತ್ತಾ, 'ದೇಶದ...

ಈ ದಿನ ಸಮೀಕ್ಷೆ | ಮೋದಿ ಆಡಳಿತದಲ್ಲಿ ಕುಸಿದ ಭಾರತದ ಮಾನ್ಯತೆ, ಹೆಚ್ಚಾಗದ ಕೋಮು ಸಾಮರಸ್ಯ, ಬಡವರಿಗೆ ತಲುಪದ ಯೋಜನೆಗಳು

ಕಳೆದ ಹತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತದ ಮಾನ್ಯತೆ ಹೆಚ್ಚಾಗಿದೆ. ಭಾರತವನ್ನು ವಿಶ್ವವೇ ತಿರುಗಿ ನೋಡುವಂತಾಗಿದೆ. ಭಾರತ ವಿಶ್ವಗುರುವಾಗಿದೆ... ಎಂದು ಬಿಜೆಪಿ ಬೆಂಬಲಿತರು ಹೇಳುತ್ತಲೇ ಇದ್ದಾರೆ. ಆದರೆ ಅಂಕಿ...

30 ವಾರಗಳ ಗರ್ಭಿಣಿಯಾಗಿರುವ 14 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ಅನುಮತಿ

ುಪ30 ವಾರಗಳ ಗರ್ಭಿಣಿಯಾಗಿರುವ 14 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ತಕ್ಷಣವೇ ಗರ್ಭಪಾತ ಮಾಡಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಬಾಲಕಿಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್ ಬಾಲಕಿಗೆ...

24 ಸಾವಿರ ಶಿಕ್ಷಕರ ಹುದ್ದೆಗಳನ್ನು ರದ್ದುಗೊಳಿಸಿ ಸಂಬಳ ವಾಪಸಾತಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ ರಚಿಸಲಾಗಿದ್ದ 2016ರ ಶಾಲಾ ಶಿಕ್ಷಕರ ನೇಮಕಾತಿ ಮಂಡಳಿಯನ್ನು ಉದ್ಯೋಗ ಹಗರಣದ ಹಿನ್ನೆಲೆಯಲ್ಲಿ ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದೆ. ಮಂಡಳಿಯಿಂದ ಆಯ್ಕೆಯಾಗಿದ್ದ ಸುಮಾರು 24 ಸಾವಿರ ಉದ್ಯೋಗಗಳನ್ನು ಕೋರ್ಟ್...

ಈ ಹೊತ್ತಿನ ಪ್ರಮುಖ ಸುದ್ದಿ