ದೇಶ

ಮೋದಿಯವರ ದ್ವೇಷ ಭಾಷಣ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಯತ್ನ: ರಾಹುಲ್ ಗಾಂಧಿ

"ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವ ಮುಸ್ಲಿಮರಿಗೆ ವಿತರಿಸುತ್ತಾರೆ" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಮಾಡಿರುವ ದ್ವೇಷ ಭಾಷಣ ದೇಶದಲ್ಲಿ ದೊಡ್ಡ ವಿವಾದವಾಗಿ ಪರಿಣಮಿಸಿದೆ. ಪ್ರಧಾನಿಯವರ...

ರಾಜಸ್ಥಾನ | ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿ!

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂಬ ಸುದ್ದಿಗಳು ಬರುತ್ತಿರುವ ನಡುವೆಯೇ ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಎಲ್ಲ ರಾಜ್ಯಗಳಿಗೆ ತೆರಳಿ, ಎನ್‌ಡಿಎ ಪರ ಮತಯಾಚನೆ ನಡೆಸುತ್ತಿದ್ದಾರೆ. ಇಂದು ರಾಜಸ್ಥಾನದ ಬನ್ಸ್‌ವಾರದಲ್ಲಿ ಆಯೋಜಿಸಲಾಗಿದ್ದ ಚುನಾವಣಾ...

‘ನನ್ನ ಪತಿಯ ಹತ್ಯೆಗೆ ಸಂಚು’: ದೆಹಲಿ ಸಚಿವರ ನಂತರ ಕೇಜ್ರಿವಾಲ್ ಪತ್ನಿ ಆರೋಪ

ಎಎಪಿ ಸರ್ಕಾರದ ದೆಹಲಿ ಸಚಿವರು ಹಾಗೂ ನಾಯಕರ ನಂತರ ಈಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪತ್ನಿ ಕೂಡ ನನ್ನ ಪತಿಯ ಹತ್ಯೆಗೆ ಸಂಚು ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇಂಡಿಯಾ ಒಕ್ಕೂಟದ ವತಿಯಿಂದ ರಾಂಚಿಯಲ್ಲಿ...

‘ನನ್ನ ಹಾಗೂ ಅಭಿಷೇಕ್ ಬ್ಯಾನರ್ಜಿ ಜೀವಕ್ಕೆ ಬಿಜೆಪಿಯಿಂದ ಅಪಾಯ’: ಮಮತಾ ಬ್ಯಾನರ್ಜಿ

ಬಿಜೆಪಿ ನನ್ನ ಹಾಗೂ ನನ್ನ ಸಂಬಂಧಿ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸುತ್ತಿದ್ದು, ನಮಗೆ ಸುರಕ್ಷಿತವಲ್ಲ ಎಂಬ ಭಾವನೆ ಮೂಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಗುಜರಾತ್ | ನನ್ನ ಪ್ರಚಾರಕ್ಕೆ ಪೊಲೀಸರಿಂದಲೇ ಅಡ್ಡಿ; ಅಮಿತ್ ಶಾ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಆರೋಪ

“ನನ್ನ ಚುನಾವಣಾ ಪ್ರಚಾರವನ್ನು ಪೊಲೀಸರು ನಿಲ್ಲಿಸಿದರು. ಬಿಜೆಪಿಗೆ ಗೆಲುವಿನ ವಿಶ್ವಾಸವಿದ್ದರೆ ಇತರ ಅಭ್ಯರ್ಥಿಗಳ ಪ್ರಚಾರಕ್ಕೆ ಅಡ್ಡಿಪಡಿಸುವುದೇಕೆ ನಿಲ್ಲಿಸುವುದೇಕೆ’’ ಎಂದು ಗುಜರಾತ್‌ನ ಗಾಂಧಿನಗರದಲ್ಲಿ ಅಮಿತ್ ಶಾ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್...

ತುಂಬಾ ಕೆಲಸ ಮಾಡಿದ್ದೇನೆ, ಯಾವುದೂ ನೆನಪಿಲ್ಲ ಎಂದ ಬಿಜೆಪಿ ಅಭ್ಯರ್ಥಿ ಹೇಮಾ ಮಾಲಿನಿ!

“ನಾನು ಇಲ್ಲಿಯವರೆಗೂ ಸುಮಾರು ಕೆಲಸ ಮಾಡಿದ್ದೇನೆ. ಆದರೆ ಏನು ಮಾಡಿದ್ದೇನೆ ನೆನಪಿಲ್ಲ” ಎಂದು ಬಿಜೆಪಿ ಅಭ್ಯರ್ಥಿ ಹೇಮಾ ಮಾಲಿನಿ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹೇಳಿಕೆ ನೀಡಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತರೊಬ್ಬರು ಕೇಳಿದ...

ಒಡಿಶಾ ಸಿಎಂ ನವೀನ್ 2 ಕ್ಷೇತ್ರದಲ್ಲಿ ಸ್ಪರ್ಧೆ; ಮೋದಿ ಅಲೆ – ಬಿಜೆಪಿ ಮಣಿಸಲು ಬಿಜೆಡಿ ತಂತ್ರ

ಒಡಿಶಾದಲ್ಲಿ ಅವಳಿ ಚುನಾವಣೆಗಳು (ವಿಧಾನಸಭಾ ಮತ್ತು ಲೋಕಸಭಾ) ನಡೆಯುತ್ತಿವೆ. ಒಡಿಶಾ ಮುಖ್ಯಮಂತ್ರಿ, ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಎರಡು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಪಶ್ಚಿಮ ಒಡಿಶಾದ ಕಾಂತಾಬಾಂಜಿ ಮತ್ತು ಗಂಜಾಂ...

ಯೂಟ್ಯೂಬರ್ ಧ್ರುವ್ ರಾಠಿ ವೀಡಿಯೋ ಬಳಸಿಕೊಂಡು ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತ!

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಪ್ರೊಪಗಂಡಗಳ ವಿರುದ್ಧ ಟೊಂಕಕಟ್ಟಿ ನಿಲ್ಲುವ ಮೂಲಕ ದೇಶಾದ್ಯಂತ ಸುದ್ದಿಯಲ್ಲಿರುವ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಯವರು ಇತ್ತೀಚೆಗಷ್ಟೇ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದರು. ಧ್ರುವ್ ರಾಠಿಯವರು...

ಬಿಹಾರ| ಎನ್‌ಡಿಎಯ ಏಕೈಕ ಮುಸ್ಲಿಂ ಸಂಸದ ಆರ್‌ಜೆಡಿ ಸೇರ್ಪಡೆ

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಏಕೈಕ ಮುಸ್ಲಿಂ ಎಲ್‌ಜೆಪಿ ಸಂಸದ ಮೆಹಬೂಬ್ ಅಲಿ ಕೈಸರ್ ಅವರು ಭಾನುವಾರ ಆರ್‌ಜೆಡಿ ಸೇರ್ಪಡೆ ಆಗಿದ್ದಾರೆ. ಲೋಕಸಭೆ ಚುನಾವಣೆ ನಡುವೆ ಬಿಜೆಪಿಗೆ ಹಿನ್ನೆಡೆಯಾಗಿದೆ. ಮಾಜಿ ಕೇಂದ್ರ ಸಚಿವ ಪಶುಪತಿ...

ಡಿಡಿ ಲೋಗೋ ಬಣ್ಣ ಬದಲಾವಣೆ ಕೇಸರೀಕರಣದ ಮುನ್ಸೂಚನೆ: ಎಂ ಕೆ ಸ್ಟಾಲಿನ್

ಸರ್ಕಾರಿ ಸ್ವಾಮ್ಯದ ದೂರದರ್ಶನ ಲೋಗೋ ಬಣ್ಣವನ್ನು ಕೇಸರೀಕರಣಗೊಳಿಸಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸ್ಟಾಲಿನ್, ಡಿಡಿ ಲೋಗೋ ಬಣ್ಣ ಬದಲಿಸಿರುವುದು ಕೇಸರೀಕರಣವನ್ನು ಎಲ್ಲಡೆ...

ಜೈಲಿನಲ್ಲಿ ಇನ್ಸುಲಿನ್ ನಿರಾಕರಣೆ; ಬಿಜೆಪಿ ಕೇಜ್ರಿವಾಲ್‌ರನ್ನು ಕೊಲ್ಲಲು ಬಯಸುತ್ತಾ: ಸಂಜಯ್ ಸಿಂಗ್

"ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸುತ್ತಿದೆ" ಎಂದು ಆರೋಪಿಸಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರು, "ಬಿಜೆಪಿ ಕೇಜ್ರಿವಾಲ್ ಅವರನ್ನು ಕೊಲ್ಲಲು ಬಯಸುತ್ತಿದೆಯೇ" ಎಂದು...

ಯುವಕರಿಗೆ 10 ವರ್ಷಗಳಲ್ಲಿ ನಿರುದ್ಯೋಗ ಭಾಗ್ಯ ನೀಡಿದ ಬಿಜೆಪಿ ಸರ್ಕಾರ: ಓವೈಸಿ

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಯುವಕರಿಗೆ ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಭಾಗ್ಯ ಕರುಣಿಸಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ತಿಳಿಸಿದ್ದಾರೆ. ಹೈದರಾಬಾದ್‌ನಲ್ಲಿ ಸಾರ್ವಜನಿಕ ಭಾಷಣ ಮಾಡಿದ ಓವೈಸಿ, ಬಿಜೆಪಿ ಯೋಜನೆಗಳಾದ ಏಕರೂಪ...

ಈ ಹೊತ್ತಿನ ಪ್ರಮುಖ ಸುದ್ದಿ