ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಯುವಕರಿಗೆ ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಭಾಗ್ಯ ಕರುಣಿಸಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ತಿಳಿಸಿದ್ದಾರೆ.
ಹೈದರಾಬಾದ್ನಲ್ಲಿ ಸಾರ್ವಜನಿಕ ಭಾಷಣ ಮಾಡಿದ ಓವೈಸಿ, ಬಿಜೆಪಿ ಯೋಜನೆಗಳಾದ ಏಕರೂಪ...
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದೆ. ಮನುವಾದ, ಫ್ಯಾಸಿಸಂ ವರ್ಸಸ್ ಸಂವಿಧಾನ, ಪ್ರಜಾಪ್ರಭುತ್ವದ ಹೋರಾಟದಲ್ಲಿ ಪ್ರಜಾಪ್ರಭುತ್ವ ಗೆಲ್ಲಲಿದೆ ಎಂಬುದನ್ನು ಈ ಮತದಾನ ಸೂಚಿಸುತ್ತದೆ. ಭಾವನಾತ್ಮಕ ವಿಷಯಗಳು (ಹಿಂದುತ್ವ, ಧರ್ಮ) ಜೀವನೋಪಾಯದ ನೈಜ...
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಭಾನುವಾರ ವಾಗ್ದಾಳಿ ನಡೆಸಿದ್ದು, "ಬಿಜೆಪಿ ಪಕ್ಷವು ರಾಜಕೀಯ ಪಕ್ಷವಾಗಿ ಉಳಿದಿಲ್ಲ, ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರಾಧಿಸುವ...
ತನ್ನ ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿ ಯಲ್ಲಿ ನಡೆದಿದೆ. ಮೃತರು 9 ವರ್ಷದ ಬಾಲಕಿ ಹಾಗೂ 15 ವರ್ಷದ ಬಾಲಕ ಸೇರಿದ್ದಾನೆ.
ಮಕ್ಕಳ ತಾಯಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ...
ಉತ್ತರ ಪ್ರದೇಶದಲ್ಲಿ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದ್ದು ಇದಾದ ಒಂದು ದಿನದ ಬಳಿಕವೇ ಮೊರಾದಾಬಾದ್ನ ಬಿಜೆಪಿ ಅಭ್ಯರ್ಥಿ ಕುನ್ವರ್ ಸರ್ವೇಶ್ ಸಿಂಗ್ ಶನಿವಾರ ನಿಧನರಾಗಿದ್ದಾರೆ.
ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುನ್ವರ್ ಸಿಂಗ್...
ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೇರಲು ಬಯಸುತ್ತಿದ್ದಾರೆ. ಅದಕ್ಕಾಗಿ, 2024ರ ಲೋಕಸಭಾ ಚುನಾವಣೆಯಲ್ಲಿ ನಾನಾ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರಚಾರದಲ್ಲಿ, ಪ್ರತಿಪಕ್ಷಗಳನ್ನು 'ಹಿಂದು ವಿರೋಧಿ' ಮತ್ತು 'ಮುಸ್ಲಿಂ ಪರ' ಎಂದು...
ಗುಂಡಿನ ದಾಳಿ, ಬೆದರಿಕೆ, ಇವಿಎಂ ನಾಶ ಮೊದಲಾದ ಘಟನೆಗಳು ನಡೆದ ಕಾರಣದಿಂದಾಗಿ ಒಳ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22ರಂದು ಮರು ಮತದಾನ ನಡೆಸಲಾಗುವುದು ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ...
ಶನಿವಾರ ರಾತ್ರಿ ರಾಜಸ್ಥಾನದ ಜಲಾವರ್ನಲ್ಲಿ ವೇಗವಾಗಿ ಬಂದ ಟ್ರಕ್ ಮದುವೆಯ ಅತಿಥಿಗಳಿದ್ದ ವ್ಯಾನ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಪ್ರದೇಶದ ಖಿಲ್ಚಿಪುರದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ 10...
ಹಸಿವು ಸೂಚ್ಯಂಕದಲ್ಲಿ 125 ದೇಶಗಳ ಪೈಕಿ ಭಾರತ 111ನೇ ಸ್ಥಾನ ಪಡೆದುಕೊಂಡಿದೆ ಎಂದು ಜಾಗತಿಕ ಹಸಿವು ಸೂಚ್ಯಂಕ (ಜಿಎಚ್ಐ)-2023 ವರದಿ ಹೇಳಿತ್ತು. ಆ ವರದಿಯನ್ನು 2023ರ ಅಕ್ಟೋಬರ್ನಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ...
ಆನ್ಲೈನ್ ಆಹಾರ ವಿತರಣಾ ಪ್ಲಾಟ್ಫಾರ್ಮ್ ಝೊಮ್ಯಾಟೊಗೆ ಜುಲೈ 2017 ರಿಂದ ಮಾರ್ಚ್ 2021ರವರೆಗೆ ಭಾರತದ ಹೊರಗಿರುವ ತನ್ನ ಅಂಗಸಂಸ್ಥೆಗಳಿಗೆ ಒದಗಿಸಲಾದ ರಫ್ತು ಸೇವೆಗಳ ಮೇಲೆ ಜಿಎಸ್ಟಿಗೆ ಸಂಬಂಧಿಸಿದ ಸುಮಾರು 11.82 ಕೋಟಿ ರೂಪಾಯಿಯ...
ಪಂಜಾಬ್ನ ಸಂಗ್ರೂರ್ನಲ್ಲಿರುವ ಜೈಲಿನಲ್ಲಿ ಕೈದಿಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದ್ದು ಇಬ್ಬರು ಕೈದಿಗಳು ಸಾವನ್ನಪ್ಪಿದ್ದಾರೆ ಮತ್ತು ಇನ್ನೋರ್ವ ಖೈದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಟಿಯಾಲ ರೇಂಜ್ನ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸುರೀಂದರ್...
ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಒಟ್ಟು 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿದೆ.
ಸಂಘರ್ಷ ಪೀಡಿತ...