ದೇಶ

ಜನ ಹಸಿವಿನಿಂದ ಬಳಲುತ್ತಿಲ್ಲ ಎಂದಾದರೆ 83ಕೋಟಿ ಜನರಿಗೆ ಆಹಾರ ಧಾನ್ಯ ಪೂರೈಕೆ ಯಾಕಾಗಿ? : ಪರಕಾಲ ಪ್ರಭಾಕರ

"ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಸಿವಿನಿಂದ ಜನರು ಕಂಗಾಲಾಗಿದ್ದಾರೆ. ಆದರೆ ಜನರ ಕಷ್ಟ ಕೇಳುವ ಮನಸ್ಥಿತಿ ಸರ್ಕಾರಕ್ಕೆ ಇಲ್ಲ. ಹಸಿವಿನ ಸೂಚ್ಯಂಕದಲ್ಲಿ ಭಾರತ 142ನೇ ಸ್ಥಾನಕ್ಕೆ ಕುಸಿದಿದೆ. ಆದರೆ ಈ ದೇಶದಲ್ಲಿ ಯಾರೂ...

ಲೋಕಸಭೆ ಚುನಾವಣೆ| ತಪ್ಪದೆ ಮತದಾನ ಮಾಡಿ; ಮುಖ್ಯ ನ್ಯಾಯಮೂರ್ತಿ ಮನವಿ

ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ಕಳೆದುಕೊಳ್ಳಬೇಡಿ, ತಪ್ಪದೆ ಮತದಾನ ಮಾಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಜನರಲ್ಲಿ ಮನವಿ ಮಾಡಿದ್ದು ಇದು ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಪ್ರಮುಖ ಕರ್ತವ್ಯ...

ಮೊದಲ ಹಂತದ ಚುನಾವಣೆ | 2019ಕ್ಕಿಂತ ಕುಸಿದ ಮತದಾನ; ಬಿಜೆಪಿಗೆ ಸೋಲಿನ ಆತಂಕ?

ಮನುವಾದಿ, ಫ್ಯಾಸಿಸ್ಟ್‌ ಆಡಳಿತದ ವಿರುದ್ಧ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿನ ಹೋರಾಟವೆಂದೇ ಬಣ್ಣಿಸಲಾಗುತ್ತಿರುವ 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಮುಗಿದಿದೆ. ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 21 ರಾಜ್ಯಗಳಲ್ಲಿ ಮತದಾನ...

ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಕ್ಯಾಬ್ ಬುಕ್ ಮಾಡಿ ಸಲ್ಮಾನ್ ಖಾನ್ ನಿವಾಸಕ್ಕೆ ಕಳುಹಿಸಿದ ವ್ಯಕ್ತಿ ಬಂಧನ

ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿ ಇಲ್ಲಿನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಕಳುಹಿಸಿದ ಆರೋಪದ ಮೇಲೆ ಗಾಜಿಯಾಬಾದ್ ನಿವಾಸಿಯೊಬ್ಬರನ್ನು ಬಂಧಿಸಲಾಗಿದೆ ಎಂದು...

ಬಿಜೆಪಿಯ ‘400 ಪಾರ್’ ಸಿನಿಮಾ ಮತದಾನದ ಮೊದಲ ದಿನವೇ ಫ್ಲಾಪ್: ತೇಜಸ್ವಿ ಯಾದವ್ ವ್ಯಂಗ್ಯ

"ಲೋಕಸಭೆ ಚುನಾವಣೆಯ ಮೊದಲ ಹಂತದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು "ಬಿಜೆಪಿಯ '400 ಪಾರ್' ಸಿನಿಮಾವು ಮೊದಲ ದಿನವೇ ಸೂಪರ್ ಫ್ಲಾಪ್ ಆಗಿದೆ" ಎಂದು...

ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ ಚುನಾವಣಾ ಬಾಂಡ್‌ ಯೋಜನೆಯನ್ನು ಮರಳಿ ತರುವ ಸಾಧ್ಯತೆಯ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳಿವು ನೀಡಿದ್ದಾರೆ. ಈ ಬಗ್ಗೆ...

ಛತ್ತೀಸ್‌ಗಢ| ಬಸ್ತಾರ್‌ ಮತಗಟ್ಟೆ ಬಳಿ ಸ್ಫೋಟ: ಸಿಆರ್‌ಪಿಎಫ್ ಯೋಧ ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಮತಗಟ್ಟೆಯೊಂದರ ಬಳಿ ಶುಕ್ರವಾರ ನಡೆದ ಐಇಡಿ ಸ್ಫೋಟದಲ್ಲಿ 32 ವರ್ಷದ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಬಿಜಾಪುರದಲ್ಲಿ, ಮತ್ತೊಬ್ಬ ಸಿಆರ್‌ಪಿಎಫ್ ಐಇಡಿ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ. ಶುಕ್ರವಾರ ಮತದಾನ ನಡೆದ...

‘ನೋವಿನ ಸಂಗತಿ’: ಬಂಗಾಳದಲ್ಲಿ ತನ್ನ ಆಯ್ಕೆಗೆ ತಾನೇ ಮತ ಚಲಾಯಿಸಿಲ್ಲ ಬಿಜೆಪಿ ಅಭ್ಯರ್ಥಿ

ಪಶ್ಚಿಮ ಬಂಗಾಳದ ಹಾಲಿ ಬಿಜೆಪಿ ಸಂಸದ ಡಾ. ಜಯಂತ ಕುಮಾರ್ ರಾಯ್ ಅವರು ಮರು ಆಯ್ಕೆಗಾಗಿ ಜಲ್ಪೈಗುರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ದುರದೃಷ್ಟವಶಾತ್ ಅವರ ಮರು ಆಯ್ಕೆಗೆ ಅವರೇ ಮತ ಚಲಾಯಿಸಲು ಸಾಧ್ಯವಾಗಿಲ್ಲ....

ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ ದೇವಸ್ಥಾನಗಳಲ್ಲಿ ಈಗಲೂ ಪ್ರವೇಶವಿಲ್ಲ. ಬಿಜೆಪಿ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಹಿಂದಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು...

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ ಪ್ರತಿಪಾದನೆಯನ್ನು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಭಾರೀ ಬಿರುಸಾಗಿ ಪ್ರಚಾರ ಮಾಡುತ್ತಿದೆ. ನಂಬರ್ ಗೇಮಿಂಗ್‌ ಮೂಲಕ ಮತದಾರರನ್ನು ಯಾಮಾರಿಸಿ, ಬಿಜೆಪಿಗೆ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ ಇದ್ದು, ಯುಡಿಎಫ್‌ ಮತ್ತು ಎಲ್‌ಡಿಎಫ್‌ ಮೈತ್ರಿಕೂಟಗಳು ಪ್ರಚಾರವನ್ನು ತೀವ್ರಗೊಳಿಸಿವೆ. ನೆರೆಯ ರಾಜ್ಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ...

ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಹಿಂಸಾಚಾರ ಉಂಟಾಗಿದೆ. ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನ ಮನೆಯಿಂದ ಜೀವಂತ ಬಾಂಬ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ದಿನ್ಹಾಟಾದಲ್ಲಿರುವ...

ಈ ಹೊತ್ತಿನ ಪ್ರಮುಖ ಸುದ್ದಿ