ದೇಶ

ಅನಾರೋಗ್ಯದಡಿ ಜಾಮೀನು ಪಡೆಯಲು ಕೇಜ್ರಿವಾಲ್ ಮಾವು ಸೇವನೆ: ಇ.ಡಿ

ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ ಮೇಲೆ ಜಾಮೀನು ಪಡೆಯಲು ಸಕ್ಕರೆ ಅಂಶ ಹೆಚ್ಚಿರುವ ಮಾವಿನ ಹಣ್ಣು, ಆಲೂ ಪುರಿ ಹಾಗೂ ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದಾರೆ...

ಗುಜರಾತ್ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿಲ್ಲ

ಗುಜರಾತ್‌ನ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ 8 ನಾಯಕರ ಭಾವಚಿತ್ರಗಳಿವೆ ಎಂದು ಆರ್‌ಟಿಐನಲ್ಲಿ ಕೇಳಿದ ಪ್ರಶ್ನೆಗೆ ರಾಜ್ಯ ಸರ್ಕಾರ ಉತ್ತರ ನೀಡಿದೆ. ಮಹಾತ್ಮ ಗಾಂಧಿ, ಜವಾಹರ್‌ಲಾಲ್‌ ನೆಹರು, ಸರ್ದಾರ್‌ ವಲ್ಲಬಾಯಿ ಪಟೇಲ್, ಹಾಲಿ ರಾಷ್ಟ್ರಪತಿ,...

ಪಶ್ಚಿಮ ಬಂಗಾಳ| ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಪೂರ್ವ ಯೋಜಿತ ಎಂದ ಮಮತಾ

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪೋರ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದ್ದು ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ ಘಟನೆಯು ಪೂರ್ವ ಯೋಜಿತ ಎಂದು ಪಶ್ಚಿಮ...

ಮತದಾರರಿಗೆ ಗುರುತಿನ ಚೀಟಿ: ಸುಪ್ರೀಂ ಪ್ರಶ್ನೆಗೆ ಅಪಾಯದ ಕೆಲಸ ಎಂದ ಚುನಾವಣಾ ಆಯೋಗ

ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನ ನಡೆಸಲು ಚುನಾವಣೆ ಪ್ರಕ್ರಿಯೆಯಲ್ಲಿ ಪಾವಿತ್ರತೆ ಹೊಂದಿರಬೇಕು ಎಂದು ಚುನಾವಣಾ ಆಯೋಗ ಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. “ಇದೊಂದು ಚುನಾವಣಾ ಪ್ರಕ್ರಿಯೆ. ಇಲ್ಲಿ ಪಾವಿತ್ರ್ಯತೆ ಇರಬೇಕು. ಇಲ್ಲಿ...

ಪಶ್ಚಿಮ ಬಂಗಾಳ ರಾಜ್ಯಪಾಲದ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ರಾಜ್ಯದಲ್ಲಿ ಲೋಕಸಭಾ ಚುನಾವಣಾ ನಡೆಯುವ ಹಿನ್ನೆಲೆ ಮಧ್ಯಪ್ರದೇಶ ಮಾಡುತ್ತಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ್ ಬೋಸ್ ವಿರುದ್ಧ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. “ಲೋಕಸಭಾ ಚುನಾವಣೆಯ ಮೌನದ ಅವಧಿಯಲ್ಲಿ...

ಬಿಟ್‌ಕಾಯಿನ್ ಹಗರಣ| ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ಕುಂದ್ರಾಗೆ ಸೇರಿದ ಬರೋಬ್ಬರಿ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರ 97.79 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಸುಮಾರು 7,000 ಕೋಟಿ...

ತೆಲಂಗಾಣ | ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಶಾಲೆ ಮೇಲೆ ದಾಳಿ

ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಾಂಶುಪಾಲರು ಪ್ರಶ್ನಿಸಿದ ನಂತರ ಗುಪೊಂದು ಶಾಲೆಯ ಮೇಲೆ ದಾಳಿ ಮಾಡಿ ಇಬ್ಬರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ತೆಲಂಗಾಣ ದ ಮಂಚರಿಯಲ್‌ ಜಿಲ್ಲೆಯ ಮಿಷನರಿ ಶಾಲೆಯಲ್ಲಿ...

ಪ್ರಧಾನಿ ಮೋದಿಯವರ ಹಲವು ಹೇಳಿಕೆಗಳು ನೀತಿ ಸಂಹಿತೆ ಉಲ್ಲಂಘಿಸುತ್ತವೆ: ಸೀತಾರಾಮ್ ಯೆಚೂರಿ

"ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆಗಳಾಗಿವೆ" ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ...

EVMನಲ್ಲಿ ಬಿಜೆಪಿಗೆ ಹೆಚ್ಚು ಮತ: ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ವಿದ್ಯುನ್ಮಾನ ಮತಯಂತ್ರದಲ್ಲಿ ಅಣಕು ಮತದಾನ ನಡೆಸುವ ಸಂದರ್ಭದಲ್ಲಿ ಬಿಜೆಪಿಗೆ ಹೆಚ್ಚು ಮತ ಲಭಿಸಿದ ಹಿನ್ನೆಲೆ ಸುಪ್ರೀಂ ಕೋರ್ಟ್ ಆರೋಪ ಪರಿಶೀಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಇವಿಎಂ-ವಿವಿಪ್ಯಾಟ್ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ...

ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್‌ಎ: ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸಂದೇಶ

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮುನ್ನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದು, "ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್‌ಎ" ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ಅಧಿಕೃತ...

ಲೋಕಸಭೆ ಚುನಾವಣೆ| ಅರುಣಾಚಲ ಬಿಜೆಪಿ ನಾಯಕನನ್ನು ಅಪಹರಿಸಿದ ಬಂಡುಕೋರರು!

ಅರುಣಾಚಲ ಪ್ರದೇಶದಲ್ಲಿ ಬಂಡುಕೋರರು ಬಿಜೆಪಿ ನಾಯಕನನ್ನು ಅಪಹರಿಸಿದ ಘಟನೆ ನಡೆದಿದ್ದು, ಇದಾದ ಕೆಲವೇ ಗಂಟೆಗಳ ನಂತರ, "ಚುನಾವಣಾ ಪ್ರಕ್ರಿಯೆಯಲ್ಲಿ ಈ ರೀತಿ ಹಸ್ತಕ್ಷೇಪವನ್ನು ಸಹಿಸಲಾಗದು ಮತ್ತು ಅಂತಹ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ...

27ನೇ ವಯಸ್ಸಿಗೆ ಬದುಕು ಮುಗಿಸಿದ ‘ಆ್ಯಂಗ್ರಿ ರಾಂಟ್‌ಮ್ಯಾನ್’ ಖ್ಯಾತಿಯ ಯೂಟ್ಯೂಬರ್  ಅಬ್ರದೀಪ್ ಸಾಹ!

ಸೋಷಿಯಲ್ ಮೀಡಿಯಾದಲ್ಲಿ 'ಆ್ಯಂಗ್ರಿ ರಾಂಟ್‌ಮ್ಯಾನ್' ಎಂದೇ ಜನಪ್ರಿಯವಾಗಿದ್ದ ಹಿಂದಿ ಯೂಟ್ಯೂಬರ್ ಅಬ್ರದೀಪ್ ಸಹಾ ಅವರು 27ನೇ ವಯಸ್ಸಿಗೆ ಬದುಕಿಗೆ ವಿದಾಯ ಹೇಳಿದ್ದಾರೆ. ಅವರ ಹಠಾತ್ ಸಾವು ಸಾಮಾಜಿಕ ಮಾಧ್ಯಮದ ಬಳಕೆದಾರರನ್ನು ಆಘಾತಕ್ಕೀಡು ಮಾಡಿದೆ. ಅಬ್ರದೀಪ್...

ಈ ಹೊತ್ತಿನ ಪ್ರಮುಖ ಸುದ್ದಿ