ದೇಶ

ಬಿಟ್‌ಕಾಯಿನ್ ಹಗರಣ| ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ಕುಂದ್ರಾಗೆ ಸೇರಿದ ಬರೋಬ್ಬರಿ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರ 97.79 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಸುಮಾರು 7,000 ಕೋಟಿ...

ತೆಲಂಗಾಣ | ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಶಾಲೆ ಮೇಲೆ ದಾಳಿ

ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಾಂಶುಪಾಲರು ಪ್ರಶ್ನಿಸಿದ ನಂತರ ಗುಪೊಂದು ಶಾಲೆಯ ಮೇಲೆ ದಾಳಿ ಮಾಡಿ ಇಬ್ಬರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ತೆಲಂಗಾಣ ದ ಮಂಚರಿಯಲ್‌ ಜಿಲ್ಲೆಯ ಮಿಷನರಿ ಶಾಲೆಯಲ್ಲಿ...

ಪ್ರಧಾನಿ ಮೋದಿಯವರ ಹಲವು ಹೇಳಿಕೆಗಳು ನೀತಿ ಸಂಹಿತೆ ಉಲ್ಲಂಘಿಸುತ್ತವೆ: ಸೀತಾರಾಮ್ ಯೆಚೂರಿ

"ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆಗಳಾಗಿವೆ" ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ...

EVMನಲ್ಲಿ ಬಿಜೆಪಿಗೆ ಹೆಚ್ಚು ಮತ: ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ವಿದ್ಯುನ್ಮಾನ ಮತಯಂತ್ರದಲ್ಲಿ ಅಣಕು ಮತದಾನ ನಡೆಸುವ ಸಂದರ್ಭದಲ್ಲಿ ಬಿಜೆಪಿಗೆ ಹೆಚ್ಚು ಮತ ಲಭಿಸಿದ ಹಿನ್ನೆಲೆ ಸುಪ್ರೀಂ ಕೋರ್ಟ್ ಆರೋಪ ಪರಿಶೀಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಇವಿಎಂ-ವಿವಿಪ್ಯಾಟ್ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ...

ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್‌ಎ: ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸಂದೇಶ

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮುನ್ನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದು, "ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್‌ಎ" ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ಅಧಿಕೃತ...

ಲೋಕಸಭೆ ಚುನಾವಣೆ| ಅರುಣಾಚಲ ಬಿಜೆಪಿ ನಾಯಕನನ್ನು ಅಪಹರಿಸಿದ ಬಂಡುಕೋರರು!

ಅರುಣಾಚಲ ಪ್ರದೇಶದಲ್ಲಿ ಬಂಡುಕೋರರು ಬಿಜೆಪಿ ನಾಯಕನನ್ನು ಅಪಹರಿಸಿದ ಘಟನೆ ನಡೆದಿದ್ದು, ಇದಾದ ಕೆಲವೇ ಗಂಟೆಗಳ ನಂತರ, "ಚುನಾವಣಾ ಪ್ರಕ್ರಿಯೆಯಲ್ಲಿ ಈ ರೀತಿ ಹಸ್ತಕ್ಷೇಪವನ್ನು ಸಹಿಸಲಾಗದು ಮತ್ತು ಅಂತಹ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ...

27ನೇ ವಯಸ್ಸಿಗೆ ಬದುಕು ಮುಗಿಸಿದ ‘ಆ್ಯಂಗ್ರಿ ರಾಂಟ್‌ಮ್ಯಾನ್’ ಖ್ಯಾತಿಯ ಯೂಟ್ಯೂಬರ್  ಅಬ್ರದೀಪ್ ಸಾಹ!

ಸೋಷಿಯಲ್ ಮೀಡಿಯಾದಲ್ಲಿ 'ಆ್ಯಂಗ್ರಿ ರಾಂಟ್‌ಮ್ಯಾನ್' ಎಂದೇ ಜನಪ್ರಿಯವಾಗಿದ್ದ ಹಿಂದಿ ಯೂಟ್ಯೂಬರ್ ಅಬ್ರದೀಪ್ ಸಹಾ ಅವರು 27ನೇ ವಯಸ್ಸಿಗೆ ಬದುಕಿಗೆ ವಿದಾಯ ಹೇಳಿದ್ದಾರೆ. ಅವರ ಹಠಾತ್ ಸಾವು ಸಾಮಾಜಿಕ ಮಾಧ್ಯಮದ ಬಳಕೆದಾರರನ್ನು ಆಘಾತಕ್ಕೀಡು ಮಾಡಿದೆ. ಅಬ್ರದೀಪ್...

ಸುಪ್ರೀಂ ಕೋರ್ಟ್‌ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರನ್ನು ಶ್ಲಾಘಿಸಿದ ಕೇಂದ್ರ ಸರ್ಕಾರ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು 1991ರಲ್ಲಿ ಆರ್ಥಿಕ ಉದಾರೀಕರಣ ಮತ್ತು ಭಾರತೀಯ ಆರ್ಥಿಕತೆ ಮುಕ್ತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಮತ್ತು ಆಗಿನ ಹಣಕಾಸು ಸಚಿವರಾಗಿದ್ದ ಮನಮೋಹನ್...

ಸಲ್ಮಾನ್ ಖಾನ್ ಮನೆಗೆ ಗುಂಡಿನ ದಾಳಿ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಬಂಧಿತ ವ್ಯಕ್ತಿ ಈ ಪ್ರಕರಣದಲ್ಲಿ ಇದುವರೆಗೆ...

ರಾಷ್ಟ್ರೀಯ ಭದ್ರತೆ ಹಿನ್ನೆಲೆ; ಟ್ವಿಟರ್ ಸ್ಥಗಿತಗೊಳಿಸಿದ ಪಾಕಿಸ್ತಾನ

ಪಾಕಿಸ್ತಾನ ಆಂತರಿಕ ಸಚಿವಾಲಯವು ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸಾಮಾಜಿಕ ಮಾಧ್ಯಮ ಎಕ್ಸ್(ಹಳೆಯ ಟ್ವಿಟರ್‌) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಬಳಕೆದಾರರು ಎಕ್ಸ್‌ನಲ್ಲಿದ್ದ ತೊಂದರೆಯ ಬಗ್ಗೆ ವರದಿ ಮಾಡುತ್ತಿದ್ದ ಕಾರಣ ಸರ್ಕಾರ ಈ ಆದೇಶವನ್ನು ಫೆಬ್ರವರಿಯಿಂದಲೇ ಜಾರಿಗೊಳಿಸಿತ್ತು....

ಸರ್ಕಾರದ ಮೇಲೆ ಕಾರ್ಪೊರೇಟ್ ನಿಯಂತ್ರಣವಿದೆ; ಬಿಜೆಪಿ ಪ್ರಣಾಳಿಕೆಯನ್ನ ರೈತರು ನಂಬುವುದಿಲ್ಲ: ರಾಕೇಶ್ ಟಿಕಾಯತ್

2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ರೈತರು ನಂಬುವುದಿಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಕಾರ್ಪೋರೇಟ್ ನಿಯಂತ್ರಣವಿದೆ. ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಆಜ್ಞೆಯಂತೆ ಕೆಲಸ ಮಾಡುತ್ತಿದೆ ಎಂದು ಭಾರತೀಯ...

ಮತದಾನದ ದಿನ ಕೋಚ್ ಬೆಹರ್‌ಗೆ ತೆರಳದಂತೆ ಬಂಗಾಳ ರಾಜ್ಯಪಾಲರಿಗೆ ಚುನಾವಣಾ ಆಯೋಗ ಸಲಹೆ

ಮತದಾನದ ದಿನದಂದು ಕೋಚ್‌ ಬೆಹರ್‌ ಜಿಲ್ಲೆಗೆ ತೆರಳದಂತೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ್‌ ಬೋಸ್‌ ಅವರಿಗೆ ಚುನಾವಣಾ ಆಯೋಗವು ಮನವಿ ಮಾಡಿದೆ. ಕೋಚ್‌ ಬೆಹರ್‌ ಲೋಕಸಭಾ ಕ್ಷೇತ್ರದಲ್ಲಿ ಏ.19ರಂದು ಮತದಾನ ನಡೆಯಲಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ