ಸಿಂಗಾಪುರ ಮೂಲದ ಮಾಧ್ಯಮ ನ್ಯೂಸ್ ಏಷ್ಯಾ ಸಾಕ್ಷ್ಯಚಿತ್ರ (documentary) ಒಂದನ್ನು ಬಿಡುಗಡೆ ಮಾಡಿದೆ. ಇದರಲ್ಲಿ ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂಪಾಯಿ ನೀಡಲಾಗುತ್ತದೆ ಎಂಬ...
ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಯುಪಿಎ ಅವಧಿಗಿಂತ ಬಿಜೆಪಿ ಅವಧಿಯಲ್ಲಿ ಆಸ್ತಿ ಮುಟ್ಟುಗೋಲು, ಬಂಧನ ಮುಂತಾದವು ಸೇರಿ 86 ಪಟ್ಟು ಹೆಚ್ಚು ದಾಳಿ ನಡೆದಿದೆ ಎಂದು ಅಂಕಿಅಂಶಗಳು...
"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ ತಂದೆಯನ್ನೂ ತಮ್ಮವರು ಎನ್ನುವುದಿಲ್ಲ. ಮೋದಿ-ಯೋಗಿಗಿಂತ ದೊಡ್ಡವರು ಇದ್ದಾರೆ ಎನ್ನುವವರು ದೇಶದ್ರೋಹಿಗಳು" ಎಂದು ಉತ್ತರ ಪ್ರದೇಶದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ...
ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ (ವಿಬಿಎ) ನಾಯಕ ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ ನೀಡಲಿದೆ ಎಂದು ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಘೋಷಿಸಿದ್ದಾರೆ.
ಡಾ. ಬಿ ಆರ್...
ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ವಾಗ್ದಾಳಿ ನಡೆಸಿದರು.
ಶ್ರೀಪೆರಂಬದೂರಿನ ಡಿಎಂಕೆ ಅಭ್ಯರ್ಥಿ ಟಿ ಆರ್ ಬಾಲು ಮತ್ತು...
ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ರದ್ದು ಹಾಗೂ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಅನುಷ್ಠಾನಗೊಳಿಸುವುದನ್ನು ತಡೆಯುವುದನ್ನು ಸೇರಿದಂತೆ ಹಲವು...
ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ ಹೊಸ ತಂತ್ರವನ್ನು ರೂಪಿಸಿದ್ದು, ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ 'ಫ್ಯಾಮಿಲಿ ಫೋಟೋ' (ಕುಟುಂಬದ ಚಿತ್ರ) ಇರಿಸಲು ಬಸ್ ಚಾಲಕರಿಗೆ ತಿಳಿಸಲಾಗಿದೆ.
ಎಲ್ಲಾ ವಾಣಿಜ್ಯ ವಾಹನಗಳು...
ಬೃಹತ್ ಸಂಖ್ಯೆಯ ಭಾರತದ ಯುವಕರು ವಿದೇಶಗಳಿಗೆ ಹೋಗಿ ಅಲ್ಲಿ ತಮ್ಮ ಉದ್ಯಮವನ್ನು ಆರಂಭಿಸುತ್ತಿದ್ದಾರೆ. ಏಕೆಂದರೆ ಅವರು ಭಾರತದಲ್ಲಿ ಸಂತೋಷದಿಂದಿಲ್ಲ ಎಂದು ಆರ್‌ಬಿಐ ಮಾಜಿ ಗವರ್ನರ್ ರಘುರಾಂ ರಾಜನ್ ಹೇಳಿದರು.
ಅಮೆರಿಕದ ಜಾರ್ಜ್ ವಾಷಿಂಗ್ಟನ್ ವಿವಿಯಲ್ಲಿ...
ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ರಾಮನವಮಿ ದಿನದಂದು 'ಎಎಪಿ ಕಾ ರಾಮ್‌ರಾಜ್ಯ' ವೆಬ್‌ಸೈಟ್ಅನ್ನು ಪ್ರಾರಂಭಿಸಿದೆ. 'ರಾಮ ರಾಜ್ಯ' ಪರಿಕಲ್ಪನೆಯ ಅಡಿಯಲ್ಲಿ ಈ ವೆಬ್‌ಸೈಟ್‌ಅನ್ನು ಆರಂಭಿಸಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ...
'ಮೇಲಿನ ಯಾವುದೂ ಅಲ್ಲ' ಎಂಬುದನ್ನು ಸಂಕ್ಷಿಪ್ತ ರೂಪದಲ್ಲಿ ನೋಟಾ (NOTA - None of the above) ಎನ್ನಲಾಗುತ್ತದೆ. ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ಕಂಡುಬರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಕೂಡ ಇರುತ್ತದೆ. ಇದು...
ಸೇವೆಗಳಿಗೆ ತಾರತಮ್ಯ ರಹಿತವಾಗಿ ಪಡೆಯುವಿಕೆ ಮತ್ತು ಹಿಂಸಾಚಾರದ ಬೆದರಿಕೆಗಳನ್ನು ಎದುರಿಸದಂತೆ ನೋಡಿಕೊಳ್ಳಲು ಅಗತ್ಯವಿರುವ ಕ್ರಮಗಳು ಸೇರಿದಂತೆ ಲಿಂಗತ್ವ ಅಲ್ಪಸಂಖ್ಯಾತರನ್ನು ಒಳಗೊಂಡ ಎಲ್‌ಜಿಬಿಟಿಕ್ಯೂ ಸಮುದಾಯದ ಸಮಸ್ಯೆ ಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ಸಂಪುಟ ಕಾರ್ಯದರ್ಶಿಯಡಿಯಲ್ಲಿ...
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದೆ. ಚುನಾವಣೆಗಾಗಿ, ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ಪ್ರಚಾರದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರೀ...