ವಿದ್ಯುನ್ಮಾನ ಮತ ಯಂತ್ರ ವ್ಯವಸ್ಥೆಯ ವಿವಿಪ್ಯಾಟ್ ಮೂಲಕ ಮತಚೀಟಿ ಕಲ್ಪಿಸುವ ಅರ್ಜಿ ಹಾಗೂ ಗುಪ್ತ ಮತಪತ್ರ ವ್ಯವಸ್ಥೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು.
“60ರ ದಶಕದಲ್ಲಿ ಇದ್ದ ನಮಗೆ ಮತಪತ್ರ ವ್ಯವಸ್ಥೆಯಿಂದ...
ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅಕ್ರಮವಾಗಿ ಗಳಿಸಿದ್ದ ಆಭರಣ ಮತ್ತು ಸ್ಥಿರಾಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ...
ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ.
ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ ಮೊದಲ ರ್ಯಾಂಕ್ ಪಡೆದು ತೇರ್ಗಡೆಯಾಗಿದ್ದಾರೆ. ಇವರು ಐಐಟಿ ಕಾನ್ಪುರ ಎಂಟೆಕ್ ಪಡೆದು ಚಿನ್ನದ ಪದಕ...
ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ತಿಹಾರಿ ಜೈಲಿನಿಂದಲೇ ಸಂದೇಶ ಕಳಿಸಿದ್ದಾರೆ.
‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ’ ಎಂಬ ಸಂದೇಶ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು, ಮೋದಿ ದೇಶದ ಕೆಲವು ' ಶ್ರೀಮಂತ ಉದ್ಯಮಿಗಳ ಸಾಧನ' ಎಂದು ಕರೆದಿದ್ದಾರೆ.
ಕೇರಳದ ಕೊಡಿಯತ್ತೂರಿನಿಂದ ತಮ್ಮ ರೋಡ್ಶೋ...
ದಾರಿತಪ್ಪಿಸುವ ಜಾಹೀರಾತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಹ ಸಂಸ್ಥಾಪಕ ರಾಮ್ದೇವ್ ಮತ್ತು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ "ನೀವು ಅಷ್ಟೊಂದು ಮುಗ್ಧರೇನಲ್ಲ" ಎಂದು ಹೇಳಿದೆ.
ಈ...
ಮಣಿಪುರದ ಜನರನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ, ಆದರೆ ಬಿಜೆಪಿ ರಾಜ್ಯದ ವಿಭಜನೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಹೇಳಿದರು.
ಮಣಿಪುರದಲ್ಲಿ ಬಿಜೆಪಿಯ ಅಭ್ಯರ್ಥಿ ತೌನೊಜಮ್ ಬಸಂತ...
ಕೇಂದ್ರ ನರೇಂದ್ರ ಮೋದಿ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಫೆಬ್ರವರಿ 15 ರ ಸುಪ್ರೀಂ ಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ವಕೀಲ ಮ್ಯಾಥ್ಯೂಸ್ ಜೆ. ನೆಡುಂಪಾರ ಅವರು ಈ...
ಒಡಿಶಾದ ಜಾಜ್ಪುರ ಜಿಲ್ಲೆಯ ಬಾರಾಬತಿ ಬಳಿಯ ರಾಷ್ಟ್ರೀಯ ಹೆದ್ದಾರಿ-16ರಲ್ಲಿ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಒಂದು ಫ್ಲೈಓವರ್ನಿಂದ ಸ್ಕಿಡ್ ಆಗಿ ಬಿದ್ದಿದ್ದು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ.
ಈ ಅಪಘಾತದಲ್ಲಿ ಸುಮಾರು 38 ಮಂದಿ...
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ಭಾನುವಾರ ಗುಂಡಿನ ದಾಳಿ ನಡೆಸಿದ ಇಬ್ಬರು ಶೂಟರ್ಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಹಾರ ಮೂಲದ ವಿಕ್ಕಿ ಸಾಹಬ್ ಗುಪ್ತಾ ಮತ್ತು...
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪ್ರಮುಖ ಚುನಾವಣಾ ವಿಷಯವಾಗಿರುವ ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಹಿತ ಬಿಜೆಪಿಯ ಯಾವುದೇ ಮುಖಂಡರು ಹೇಳಿಕೆ ನೀಡಲು ಬಯಸುತ್ತಿಲ್ಲ. ಅಲ್ಲದೇ, ಈ ಬಗ್ಗೆ...
ಈ ವರ್ಷದ (2024) ಮಾನ್ಸೂನ್ (ಮುಂಗಾರು) ಋತುವಿನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದ್ದು ಲಾ ನಿನಾ ಸ್ಥಿತಿಯು ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಐಎಂಡಿ ಸೋಮವಾರ ತಿಳಿಸಿದೆ.
ಹವಾಮಾನ ವಿಜ್ಞಾನಿಗಳ ಪ್ರಕಾರ ಮಳೆಯ...