ದೇಶ

ಈ ಮಾನ್ಸೂನ್‌ನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆ: ಐಎಂಡಿ

ಈ ವರ್ಷದ (2024) ಮಾನ್ಸೂನ್ (ಮುಂಗಾರು) ಋತುವಿನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದ್ದು ಲಾ ನಿನಾ ಸ್ಥಿತಿಯು ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಐಎಂಡಿ ಸೋಮವಾರ ತಿಳಿಸಿದೆ. ಹವಾಮಾನ ವಿಜ್ಞಾನಿಗಳ ಪ್ರಕಾರ ಮಳೆಯ...

2014ರಲ್ಲಿ ಬಿಜೆಪಿಗೆ ಬೆಂಬಲಿಸಿದ್ದೆವು, ಆದರೆ ಅವರು ನಿರೀಕ್ಷೆಯಂತೆ ಕೆಲಸ ಮಾಡಲಿಲ್ಲ: ನರೇಶ್ ಟೀಕಾಯತ್

ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಬಹಿರಂಗವಾಗಿ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿತ್ತು. ಆದರೆ ಪಕ್ಷವು ಅಧಿಕಾರಕ್ಕೆ ಬಂದ ನಂತರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿಲ್ಲ ಎಂದು ಬಿಕೆಯು ಮುಖ್ಯಸ್ಥ ನರೇಶ್ ಟೀಕಾಯತ್...

ಕೇಜ್ರಿವಾಲ್‌ರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ: ಭಗವಂತ್ ಮಾನ್ ಆರೋಪ

ದೆಹಲಿ ಅಬಕಾರಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ "ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ" ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರನ್ನು...

ಏ.29ರ ನಂತರ ಕೇಜ್ರಿವಾಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ ; ನ್ಯಾಯಾಂಗ ಬಂಧನ ಏ.23ರವರೆಗೆ ವಿಸ್ತರಣೆ

ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾ.21 ರಂದು ಬಂಧಿಸಿದ್ದ ಕ್ರಮವನ್ನು ಪ್ರಶ್ನಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿ ವಿಚಾರಣೆಯನ್ನು ಏ.29ರ ನಂತರ...

ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್ ತಪಾಸಣೆ

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ತೆರಳುತ್ತಿದ್ದ ಹೆಲಿಕಾಪ್ಟರ್‌ಅನ್ನು ತಪಾಸಣೆಗೊಳಪಡಿಸಿದ್ದಾರೆ. ನೀಲಗಿರಿ ಜಿಲ್ಲೆಯಲ್ಲಿ ಹೆಲಿಕಾಪ್ಟರ್‌ ಲ್ಯಾಂಡ್‌ ಆದ ನಂತರ ವೈಮಾನಿಕ ದಳದ ಅಧಿಕಾರಿಗಳು ತಪಾಸಣೆ ನಡೆಸಿದರು. ಕೇರಳದ ತಮ್ಮ ಲೋಕಸಭಾ ಕ್ಷೇತ್ರ ವಯನಾಡಿಗೆ ತೆರಳುತ್ತಿದ್ದ...

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ ದೃಶ್ಯಗಳಿದ್ದರೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಎ ಮೊಹಮದ್ ಮುಸ್ತಕ್ಯೂ ಹಾಗೂ ಎಂ ಎ...

ಕೇರಳ | ಪ್ರಧಾನಿ ಭದ್ರತೆಗೆ ಕಟ್ಟಿದ್ದ ಹಗ್ಗಕ್ಕೆ ಸಿಲುಕಿ ಬೈಕ್ ಸವಾರ ಸಾವು

ಪ್ರಧಾನಿ ನರೇಂದ್ರ ಮೋದಿ ಭೇಟಿಯ ಭದ್ರತೆಯ ಭಾಗವಾಗಿ ರಸ್ತೆಯುದ್ದಕ್ಕೂ ಕಟ್ಟಲಾಗಿದ್ದ ಹಗ್ಗಕ್ಕೆ ಸಿಲುಕಿ ಬೈಕ್‌ ಸವಾರನೊಬ್ಬ ಮೃತಪಟ್ಟ ಘಟನೆ ಕೇರಳ ದ ಕೊಚ್ಚಿಯಲ್ಲಿ ನಡೆದಿದೆ. ಮೃತರನ್ನು ವಡುತಲ ನಿವಾಸಿ ಮನೋಜ್‌ ಉನ್ನಿ ಎಂದು ಗುರುತಿಸಲಾಗಿದ್ದು,...

ದೆಹಲಿ ಅಬಕಾರಿ ಪ್ರಕರಣ| ಏ. 23ರವರೆಗೆ ನ್ಯಾಯಾಂಗ ಬಂಧನ, ‘ಸಿಬಿಐ ಅಲ್ಲ ಬಿಜೆಪಿ ಕಸ್ಟಡಿ’ ಎಂದ ಕವಿತಾ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯ ಸೋಮವಾರ ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶುಕ್ರವಾರ ಅವರನ್ನು...

ಕನ್ಹಯ್ಯ ಕುಮಾರ್‌ಗೆ ಲೋಕಸಭಾ ಟಿಕೆಟ್: ದೆಹಲಿಯಿಂದ ಸ್ಪರ್ಧೆ

ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಮತ್ತೊಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯುವ ನಾಯಕ ಕನ್ಹಯ್ಯ ಕುಮಾರ್‌ಗೆ ಈಶಾನ್ಯ ದೆಹಲಿಯಿಂದ ಟಿಕೆಟ್ ನೀಡಲಾಗಿದೆ. ದೆಹಲಿಯ 7 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಭಾಗವಾಗಿ ಎಎಪಿ ಕಾಂಗ್ರೆಸ್‌ಗೆ ಮೂರು...

ಗುಜರಾತ್| ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರ ಬೃಹತ್ ಪ್ರತಿಭಟನೆ; ಬಿಜೆಪಿಗೆ ಮುಗಿಯದ ಸಂಕಷ್ಟ!

ಕ್ಷತ್ರಿಯ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಕೇಂದ್ರ ಸಚಿವರೂ ಆಗಿರುವ ಬಿಜೆಪಿಯ ಹಿರಿಯ ನಾಯಕ ಪರ್ಷೋತ್ತಮ್‌ ರೂಪಾಲಾ ಅವರ ವಿರುದ್ಧ ಕ್ಷತ್ರಿಯರು ಬೃಹತ್ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಇದರಿಂದಾಗಿ ಬಿಜೆಪಿಗೆ ಗುಜರಾತ್‌ನಲ್ಲಿ ಭಾರೀ...

ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌ ಸರ್ಫರಾಜ್‌ನನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಲಾಹೋರ್‌ನಲ್ಲಿ ಗುಂಡಿಕ್ಕಿ ಕೊಂದಿದ್ದಾರೆ. ಪಾಕ್‌ನ ಪೊಲೀಸರಿಗೆ ಹಲವು ಪ್ರಕರಣಗಳಲ್ಲಿ ಪ್ರಮುಖವಾಗಿ ಬೇಕಾಗಿದ್ದ ಅಮೀರ್‌ ಸರ್ಪರಾಜ್ ಪಾಕಿಸ್ತಾನದ...

ಮಧ್ಯಪ್ರದೇಶ| ಎರಡು ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ ಮೃತ್ಯು

ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಎರಡು ದಿನಗಳ ಹಿಂದೆ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದ ಆರು ವರ್ಷದ ಬಾಲಕ ಮೃತಪಟ್ಟಿರುವುದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಬಾಲಕನನ್ನು ರಕ್ಷಿಸಲು ಹಲವು ಸಂಸ್ಥೆಗಳು ತೀವ್ರ ಪ್ರಯತ್ನ...

ಈ ಹೊತ್ತಿನ ಪ್ರಮುಖ ಸುದ್ದಿ