ದೇಶ

ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವದ ಬಗ್ಗೆ ಏ.18ರಂದು ಸುಪ್ರೀಂ ತೀರ್ಪು

ಚುನಾವಣಾ ಬಾಂಡ್‌ ಗಳ ಯೋಜನೆಯ ಸಿಂಧುತ್ವದ ಬಗ್ಗೆ ಪ್ರಶ್ನಿಸಿದ್ದ ಅರ್ಜಿಗಳ ಒಂದು ಬ್ಯಾಚ್‌ನ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ(ಏ.18) ತೀರ್ಪು ಪ್ರಕಟಿಸಲಿದೆ. ಇದೇ ವಿಷಯವಾಗಿ ಕಳೆದ ವರ್ಷದ ನವೆಂಬರ್‌ 2 ರಂದು ಸುಪ್ರೀಂ ಕೋರ್ಟ್...

ಲೋಕಸಭೆ ಚುನಾವಣೆ | ಪ್ರಣಾಳಿಕೆ: ಬಿಜೆಪಿ ‘ಸಂಕಲ್ಪ ಪತ್ರ’ V/s ಕಾಂಗ್ರೆಸ್‌ ‘ನ್ಯಾಯ ಪತ್ರ’; 10 ಪ್ರಮುಖ ಅಂಶಗಳು

ಮೂರನೇ ಬಾರಿಗೆ ಅಧಿಕಾರ ಹಿಡಿಯುತ್ತೇವೆಂದು ಅಬ್ಬರದ ಭಾಷಣ ಮಾಡುತ್ತಿರುವ ಬಿಜೆಪಿ, ಮುಂಬರು ಲೋಕಸಭೆ ಚುನಾವಣೆಗೆ ‘ಸಂಕಲ್ಪ ಪತ್ರ’ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಏ.14) ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿಯನ್ನು...

ಎರಡನೇ ಅತಿ ದೊಡ್ಡ ಚುನಾವಣಾ ಬಾಂಡ್ ಖರೀದಿದಾರ ಸಂಸ್ಥೆ ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಎಫ್‌ಐಆರ್

ಸುಮಾರು 966 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ, ಎರಡನೇ ಅತಿ ದೊಡ್ಡ ಬಾಂಡ್ ಖರೀದಿದಾರ ಸಂಸ್ಥೆಯಾದ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಎಫ್‌ಐಆರ್...

ಬಿಜೆಪಿ ಪ್ರಣಾಳಿಕೆಯಲ್ಲಿ ಹಣದುಬ್ಬರ, ನಿರುದ್ಯೋಗದ ಪ್ರಸ್ತಾಪವಿಲ್ಲ: ರಾಹುಲ್ ಗಾಂಧಿ

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯನ್ನು ಟೀಕಿಸಿರುವ ಕಾಂಗ್ರೆಸ್ ಚುನಾವಣಾ ಕಡತ ಸಂಪೂರ್ಣ ಸುಳ್ಳಿನಿಂದ ಕೂಡಿದ್ದು, ನಂಬಲರ್ಹವಲ್ಲ ಎಂದು ಟೀಕಿಸಿದೆ. ಕೇಸರಿ ಪಕ್ಷದ ಪ್ರಣಾಳಿಕೆಯಲ್ಲಿ ನಿರುದ್ಯೋಗ ಹಾಗೂ ಹಣದುಬ್ಬರವನ್ನು...

ಜಮ್ಮು| ಕಾಶ್ಮೀರಿ ಪಂಡಿತರ ಸಂಘಟನೆ ಕಾಂಗ್ರೆಸ್ ಜೊತೆ ವಿಲೀನ

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತ ಸಂಘಟನೆ ಆಲ್ ಇಂಡಿಯಾ ಕಾಶ್ಮೀರಿ ಹಿಂದೂ ಫೋರಮ್ (ಎಐಕೆಎಚ್‌ಎಫ್) ಶನಿವಾರ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡಿದೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್...

‘ಗೋಲ್‌ಪೋಸ್ಟ್‌’ ಬದಲಿಸುತ್ತಿರುವವರು ಒಲಿಂಪಿಕ್ಸ್ ಬಗ್ಗೆ ಮಾತನಾಡುತ್ತಾರೆ: ಬಿಜೆಪಿ ಪ್ರಣಾಳಿಕೆಗೆ ಕಾಂಗ್ರೆಸ್, ಎಎಪಿ ಟೀಕೆ

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿಯು 'ಸಂಕಲ್ಪ ಪತ್ರ' ಎಂಬ ಶೀರ್ಷಿಕೆಯ ಪ್ರಣಾಳಿಕೆ ಬಿಡುಗಡೆ ಮಾಡಿದ್ದು ಈ ಪ್ರಣಾಳಿಕೆಯನ್ನು ಟೀಕಿಸಿದ ವಿಪಕ್ಷಗಳು 'ಗೋಲ್‌ಪೋಸ್ಟ್‌' ಬದಲಿಸುತ್ತಿರುವವರು ಒಲಿಂಪಿಕ್ಸ್ ಬಗ್ಗೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದೆ. ಕಾಂಗ್ರೆಸ್ ಮತ್ತು...

ಕೆನಡಾ: ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಕಾರಿನಲ್ಲಿ ಗುಂಡಿಕ್ಕಿ ಕೊಂದಿರುವ ಘಟನೆ ಕೆನಡಾ ದ ಸೌತ್ ವನ್‌ಕೌವೆರ್‌ ಪ್ರದೇಶದಲ್ಲಿ ನಡೆದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಹರಿಯಾಣ ನಿವಾಸಿಯಾದ 24 ವರ್ಷದ ಚಿರಾಗ್‌ ಅನ್‌ತಿಲ್ ಎಂಬಾತನನ್ನು ಸೌತ್...

ಉತ್ತರಾಖಂಡ| ನಿರ್ಜನ ಪ್ರದೇಶ; 24 ಗ್ರಾಮಗಳಲ್ಲಿಲ್ಲ ಒಂದೇ ಒಂದು ಮತಗಟ್ಟೆ!

ಉತ್ತರಾಖಂಡದಲ್ಲಿ ಏಪ್ರಿಲ್ 19 ರಂದು ಲೋಕಸಭೆ ಚುನಾವಣೆ ನಡೆಯಲಿದ್ದು ನಿರ್ಜನ ಪ್ರದೇಶ ಎಂದು ಗುರುತಿಸಲಾದ ಸುಮಾರು 24 ಗ್ರಾಮಗಳಲ್ಲಿಲ್ಲ ಒಂದೇ ಒಂದು ಮತಗಟ್ಟೆ ಕೂಡಾ ಇರುವುದಿಲ್ಲ. ಅಧಿಕೃತವಾಗಿ ಈ 24 ಗ್ರಾಮಗಳನ್ನು 'ನಿರ್ಜನ ಗ್ರಾಮಗಳು'...

ಲೋಕಸಭೆ ಚುನಾವಣೆ| ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ

ಬಿಜೆಪಿ ಭಾನುವಾರ (ಏಪ್ರಿಲ್ 14) ತನ್ನ ಲೋಕಸಭೆ ಚುನಾವಣೆ ಪ್ರಣಾಳಿಕೆ ಅಥವಾ 'ಸಂಕಲ್ಪ ಪತ್ರ'ವನ್ನು 'ಮೋದಿ ಕಿ ಗ್ಯಾರಂಟಿ' ಎಂಬ ಅಡಿಬರಹದೊಂದಿಗೆ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ...

ಉತ್ತರ ಪ್ರದೇಶ| ಬೀದಿ ನಾಯಿಗಳ ದಾಳಿಗೆ 4 ವರ್ಷದ ಬಾಲಕಿ ಬಲಿ

ಉತ್ತರಪ್ರದೇಶದ ಡಿಯೋರಿಯಾದಲ್ಲಿ ಶನಿವಾರ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲೆಮಾರಿ ಕುಟುಂಬಕ್ಕೆ ಸೇರಿದ ಬಾಲಕಿಯ ಛಿದ್ರ ಛಿದ್ರವಾದ ದೇಹವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ...

ಮಣಿಪುರ ಹಿಂಸಾಚಾರ| ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ಚಕಮಕಿ: ಇಬ್ಬರ ಹತ್ಯೆ

ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಶನಿವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಾಂಗ್‌ಪೊಕ್ಪಿ ಜಿಲ್ಲೆಯ ಗಡಿಗೆ ಸಮೀಪವಿರುವ...

ಆಂಧ್ರ ಪ್ರದೇಶ | ಚುನಾವಣಾ ಪ್ರಚಾರದ ವೇಳೆ ತೂರಿಬಂದ ಕಲ್ಲು: ಸಿಎಂ ಜಗನ್‌ಗೆ ಗಾಯ

ದೇಶದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದ್ದು, ಎಲ್ಲ ಪಕ್ಷಗಳು ಮತದಾರರನ್ನು ಒಲಿಸಿಕೊಳ್ಳಲು ಭರ್ಜರಿ ಪ್ರಚಾರ, ರೋಡ್ ಶೋಗಳನ್ನು ನಡೆಸುತ್ತಿದೆ. ಆಂಧ್ರ ಪ್ರದೇಶದ ವಿಜಯವಾಡಾದಲ್ಲಿ ತೆರೆದ ವಾಹನದ ಮೂಲಕ ರೋಡ್ ಶೋ ನಡೆಸುತ್ತಿದ್ದ ಆಂಧ್ರ ಪ್ರದೇಶ...

ಈ ಹೊತ್ತಿನ ಪ್ರಮುಖ ಸುದ್ದಿ