ದೇಶ

THE REAL KERALA STORY | ಸೌದಿ ಅರೇಬಿಯಾದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಯುವಕನನ್ನು ರಕ್ಷಿಸಲು ₹34 ಕೋಟಿ ಸಂಗ್ರಹಿಸಿದ ಕೇರಳೀಯರು!

ದಕ್ಷಿಣದ ರಾಜ್ಯವಾದ ಕೇರಳದ ಹೆಸರಿಗೆ ಮಸಿ ಬಳಿಯಲು ಬಾಲಿವುಡ್‌ನ ನಿರ್ದೇಶಕನೋರ್ವ ' THE KERALA STORY' ಎಂಬ ಸಿನಿಮಾ ಮಾಡಿ, ವಿವಾದವಾದದ್ದು ಎಲ್ಲರಿಗೂ ಗೊತ್ತೇ ಇದೆ. 2023ರಲ್ಲಿ ಬಿಡುಗಡೆಯಾದ ಈ ಸಿನಿಮಾ ಧಾರ್ಮಿಕವಾಗಿ...

ಲೋಕಸಭಾ ಚುನಾವಣೆ | ಪೆರಿಯಾರ್-ಸಾಮಾಜಿಕ ನ್ಯಾಯ ಮತ್ತು ಆರ್‌ಎಸ್‌ಎಸ್-ಮೋದಿ ನಡುವಿನ ಯುದ್ಧ: ರಾಹುಲ್ ಗಾಂಧಿ

ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಪೆರಿಯಾರ್, ಸಾಮಾಜಿಕ ನ್ಯಾಯ ಸಿದ್ಧಾಂತ ಮತ್ತು ಆರ್‌ಎಸ್‌ಎಸ್‌, ಮೋದಿ ನಡುವಿನ ಯುದ್ಧ ನಡೆಯುತ್ತಿದೆ ಎಂದು ರಾಹುಲ್‌ ಗಾಂಧಿ ಪ್ರತಿಪಾದಿಸಿದ್ದಾರೆ. ತಮಿಳುನಾಡಿನ ತುರುನಲ್ವೆಯಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ...

‘ನ್ಯೂಸ್‌ವೀಕ್‌’ನ ಪ್ರಧಾನಿ ಮೋದಿ ಸಂದರ್ಶನದಲ್ಲಿ ಪ್ರಶ್ನೆಗಳಿಲ್ಲ, ಟ್ರೋಲ್ ಆದ ಸಂದರ್ಶಕ

ನ್ಯೂಸ್‌ವೀಕ್‌ನಲ್ಲಿ ನಡೆಸಿದ ನರೇಂದ್ರ ಮೋದಿಯವರ ಸಂದರ್ಶನವು ವ್ಯಾಪಕವಾಗಿ ಟ್ರೋಲ್‌ ಆಗುತ್ತಿದೆ. ಅದು ಲಿಖಿತ ಸಂದರ್ಶನಕ್ಕಾಗಿ ಹೆಚ್ಚು ಟ್ರೋಲ್ ಆಗುತ್ತಿಲ್ಲ. ಬದಲಾಗಿ, ಮೋದಿ ಮತ್ತು ಮಾಧ್ಯಮದ ನಡುವಿನ 'ಒನ್ ಟು ಒನ್ ಖಾಸಗಿ ಸಂಭಾಷಣೆ'...

ನೀತಿ ಸಂಹಿತೆ ಉಲ್ಲಂಘನೆ: ಅಣ್ಣಾಮಲೈ ವಿರುದ್ಧ ದೂರು ದಾಖಲು

ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚುನಾವಣಾ ನೀತಿ ಸಂಹಿತೆ ಆರೋಪದಡಿ ಪ್ರಕರಣ ದಾಖಲಾಗಿದೆ. ಚುನಾವಣಾ ಪ್ರಚಾರ ಸಮಯ ಉಲ್ಲಂಘನೆಗಾಗಿ ಅಣ್ಣಾಮಲೈ ಹಾಗೂ ಇತರ ಕೆಲವು ಪಕ್ಷದ ಕಾರ್ಯಕರ್ತರ ವಿರುದ್ಧ ದೂರು...

ಜೀ-ಪೇ ಸ್ಕ್ಯಾನ್ ಮಾಡಿ ಕೇಂದ್ರದ ಭ್ರಷ್ಟಾಚಾರ ತಿಳಿಯಿರಿ; ತಮಿಳುನಾಡಿನಲ್ಲಿ ಪ್ರಧಾನಿ ವಿರುದ್ಧ ಅಭಿಯಾನ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಹಗರಣಗಳ ಬಗ್ಗೆ ತಮಿಳುನಾಡಿನ ಡಿಎಂಕೆ ನೇತೃತ್ವದ ಆಡಳಿತ ಪಕ್ಷ ರಾಜ್ಯದಾದ್ಯಂತ ಜಿ-ಪೇ ಪೋಸ್ಟರ್‌ ಅಭಿಯಾನ ಹಮ್ಮಿಕೊಂಡಿದೆ. ‘ಕೋಡ್‌ ಸ್ಕ್ಯಾನ್‌ ಮಾಡಿ, ಸರ್ಕಾರದ ಹಗರಣಗಳನ್ನು ನೋಡಿ’ ಎಂಬ ಪ್ರಧಾನಿ ಭಾವಚಿತ್ರವಿರುವ...

ಚುನಾವಣಾ ಬಾಂಡ್‌ | ಬಿಜೆಪಿಗೆ 10 ಕೋಟಿ ರೂ. ದೇಣಿಗೆ ನೀಡಿದ ಗುಜರಾತ್ ದಲಿತ ರೈತ; ‘ಮೋಸ’ ಹೋಗಿದ್ದೇವೆಂದ ಕುಟುಂಬ

ಚುನಾವಣಾ ಬಾಂಡ್‌ಗಳ ಮಾಹಿತಿ ಹೊರಬಿದ್ದ ಬಳಿಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೃಹತ್ ಹಗರಣ ಬಯಲಾಗಿದೆ. ಅಲ್ಲದೆ, ಈ ಹಗರಣದಲ್ಲಿ ನಾನಾ ರೀತಿಯ ಅಚ್ಚರಿಯ ಸಂಗತಿಗಳು ಬೆಳಕಿಗೆ ಬರುತ್ತವೆ. ಐಟಿ ರೈಡ್‌ಗಳಿಗೆ ಹೆದರಿ...

ಶೀಘ್ರದಲ್ಲೇ ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಪ್ರಧಾನಿ ಮೋದಿ

ಜಮ್ಮು ಕಾಶ್ಮೀರಕ್ಕೆ ಶೀಘ್ರದಲ್ಲೇ ರಾಜ್ಯ ಸ್ಥಾನಮಾನ ನೀಡುವುದರ ಜೊತೆ, ವಿಧಾನಸಭಾ ಚುನಾವಣೆಗಳನ್ನು ಕೂಡ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಜಮ್ಮು ಕಾಶ್ಮೀರದ ಉದಂಪುರ್‌ನಲ್ಲಿ ಮಾತನಾಡಿದ ಅವರು, ಮೋದಿ ಬಹಳ ಮುಂದೆ ಯೋಚಿಸುತ್ತಾರೆ....

ಲೋಕನೀತಿ–ಸಿಎಸ್‌ಡಿಎಸ್‌ ಸಮೀಕ್ಷೆ 2: ಮತದಾರರಿಂದ ಧಾರ್ಮಿಕ ಸಹಿಷ್ಣುತೆಗೆ ಗಮನಾರ್ಹ ಬೆಂಬಲ

ಲೋಕನೀತಿಯು ಸೆಂಟರ್‌ ಫಾರ್‌ ದ ಸ್ಟಡಿ ಆಫ್‌ ಡೆವೆಲ್ಪಿಂಗ್‌ ಸೊಸೈಟೀಸ್‌ (ಸಿಎಸ್‌ಡಿಎಸ್‌) ಸಂಸ್ಥೆಯ ಯೋಜನೆಯಾಗಿದೆ. ಇದರಡಿಯಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ಅರಿಯುವ ವೈಜ್ಞಾನಿಕ ಯತ್ನಗಳನ್ನು ನಡೆಸಲಾಗುತ್ತದೆ. 2024ರ ಲೋಕಸಭಾ ಚುನಾವಣೆಯ ಚುನಾವಣಾ-ಪೂರ್ವ ಸೂಚಕಗಳನ್ನು ಅರಿಯಲು...

ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಯತ್ನ: ಎಎಪಿ ಆರೋಪ

ದೆಹಲಿ ಸರ್ಕಾರವನ್ನು ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ. ದೆಹಲಿ ಸಚಿವೆ ಅತಿಶಿ ಈ ಬಗ್ಗೆ ಹೇಳಿಕೆ ನೀಡಿದ್ದು, ಅರವಿಂದ್‌ ಕೇಜ್ರಿವಾಲ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಕೀಯ ಪಿತೂರಿ ನಡೆಯುತ್ತಿರುವ...

ಸೈನಿಕ ಶಾಲೆಗಳ ಖಾಸಗೀಕರಣದ ವಿರುದ್ಧ ರಾಷ್ಟ್ರಪತಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ಸೈನಿಕ ಶಾಲೆಗಳನ್ನು 'ಖಾಸಗೀಕರಣ' ಮಾಡುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರವು ತಮ್ಮ ನಿರ್ಧಾರವನ್ನು ಹಿಂಪಡೆಯಬೇಕು....

ರೈತರ ಕನಿಷ್ಠ ಬೆಂಬಲ ಬೆಲೆ, ಯುವಕರ ಉದ್ಯೋಗದ ಬಗ್ಗೆ ಕೇಳಿಸಿಕೊಳ್ಳದ ಕೇಂದ್ರ: ರಾಹುಲ್ ಗಾಂಧಿ

ರೈತರು ಕನಿಷ್ಠ ಬೆಂಬಲ ಬೆಲೆ, ಯುವಕರು ಉದ್ಯೋಗ ನೀಡಿಕೆ, ಮಹಿಳೆಯರು ಹಣದುಬ್ಬರದಿಂದ ನಿವಾರಣೆ ಬಗ್ಗೆ ಕೇಂದ್ರವನ್ನು ಕೇಳುತ್ತಿದ್ದರೂ ಸರ್ಕಾರ ಮಾತ್ರ ಕೇಳಿಸಿಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ರಾಜಸ್ಥಾನದ ಬಿಕನೇರ್‌ನಲ್ಲಿ...

ರೈತರು ಎಂಎಸ್‌ಪಿ – ಯುವಜನರು ಉದ್ಯೋಗ ಕೇಳುತ್ತಿದ್ದಾರೆ; ಆದರೆ, ಆಲಿಸುವವರಿಲ್ಲ: ರಾಹುಲ್‌ ಗಾಂಧಿ

ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೇಳುತ್ತಿದ್ದಾರೆ, ಯುವಜನರು ಉದ್ಯೋಗ ಹುಡುಕುತ್ತಿದ್ದಾರೆ ಮತ್ತು ಮಹಿಳೆಯರು ಹಣದುಬ್ಬರದಿಂದ ಪರಿಹಾರ ಬಯಸುತ್ತಿದ್ದಾರೆ. ಆದರೆ, ಅವರ ಮಾತುಗಳನ್ನು ಕೇಳಿಸಿಕೊಳ್ಳಲಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ...

ಈ ಹೊತ್ತಿನ ಪ್ರಮುಖ ಸುದ್ದಿ