ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕೇಳುತ್ತಿದ್ದಾರೆ, ಯುವಜನರು ಉದ್ಯೋಗ ಹುಡುಕುತ್ತಿದ್ದಾರೆ ಮತ್ತು ಮಹಿಳೆಯರು ಹಣದುಬ್ಬರದಿಂದ ಪರಿಹಾರ ಬಯಸುತ್ತಿದ್ದಾರೆ. ಆದರೆ, ಅವರ ಮಾತುಗಳನ್ನು ಕೇಳಿಸಿಕೊಳ್ಳಲಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ...
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೆನ್ನೆಗೆ ಮುತ್ತು ನೀಡಿದ ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಖಗೇನ್ ಮುರ್ಮು ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ವಿಡಿಯೋ ಸ್ಕ್ರೀನ್ಶಾಟ್ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಟಿಎಂಸಿ ಇದು ಬಿಜೆಪಿ...
ವೀಸಾ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ 11 ಮಂದಿ ಪುರುಷರು ಮತ್ತು ಓರ್ವ ಮಹಿಳೆಯನ್ನು ಇಂಗ್ಲೆಂಡ್ನ 'ಇಮಿಗ್ರೇಷನ್' (ವಲಸೆ) ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಭಾರತೀಯ ಪ್ರಜೆಗಳು ಎಂದು ಹೇಳಲಾಗಿದೆ. ಅವರೆಲ್ಲರೂ ಹಾಸಿಗೆ ಮತ್ತು...
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಸ್ಪರ್ಧಿಸದಿರಲು ತೆಲುಗು ದೇಶಂ ಪಕ್ಷ (ಟಿಡಿಪಿ) ನಿರ್ಧರಿಸಿದೆ. ಆಂಧ್ರಪ್ರದೇಶದಲ್ಲಿ ಎನ್ಡಿಎ ಭಾಗವಾಗಿರುವ ಟಿಡಿಪಿ, ತೆಲಂಗಾಣದಲ್ಲಿ ಯಾರನ್ನು ಬೆಂಬಲಿಸಬೇಕು ಎಂಬ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ನಾಯಕರು ಇನ್ನೂ ಮಾಹಿತಿ...
ಭಾರತ್ ರಾಷ್ಟ್ರೀಯ ಸಮಿತಿ(ಬಿಆರ್ಎಸ್) ನಾಯಕಿ, ಶಾಸಕಿ ಕೆ ಕವಿತಾ ಅವರನ್ನು ದೆಹಲಿ ಅಬಕಾರಿ ಹಗರಣ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತಿಹಾರಿ ಜೈಲಿನಿಂದ ಬಂಧಿಸಿದೆ.
ಕವಿತಾ...
ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಎಂಬುವವರನ್ನು ವಿಚಕ್ಷಣ ಇಲಾಖಾ ನಿರ್ದೇಶನಾಲಯವು ತಮ್ಮ ಸೇವೆಯಿಂದ ವಜಾಗೊಳಿಸಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮಣ್ಣಿನ ರಾಶಿ ಕುಸಿದು ಮೂವರು ಬುಡಕಟ್ಟು ಮಹಿಳೆಯರು ಜೀವಂತ ಸಮಾಧಿಯಾಗಿದ್ದು, ಐವರು ಗಾಯಗೊಂಡಿರುವ ದುರ್ಘಟನೆ ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಹರಗೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಮಟಿಯಾನ ಗ್ರಾಮದ ಮಹಿಳೆಯರು ತಮ್ಮ ಮನೆಗಳಿಗೆ...
ಬೌದ್ಧ ಧರ್ಮವನ್ನು ಪ್ರತ್ಯೇಕ ಧರ್ಮವೆಂದು ಪರಿಗಣಿಸಬೇಕು. ಹಿಂದೂ ಧರ್ಮದಿಂದ ಬೌದ್ಧ, ಜೈನ ಮತ್ತು ಸಿಖ್ ಧರ್ಮಕ್ಕೆ ಮತಾಂತರಗೊಳ್ಳಲು ಗುಜರಾತ್ ಧರ್ಮದ ಸ್ವಾತಂತ್ರ್ಯ ಕಾಯಿದೆ-2003ರ ನಿಬಂಧನೆಗಳ ಅಡಿಯಲ್ಲಿ ಜಿಲ್ಲಾಧಿಕಾರಿಯಿಂದ ಪೂರ್ವಾನುಮತಿ ಪಡೆಯಬೇಕು ಎಂದು ಗುಜರಾತ್...
ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಆರಂಭವಾದ ಪಕ್ಷವು, ಭ್ರಷ್ಟಾಚಾರಿ ಪಕ್ಷವಾಗಿ ಮಾರ್ಪಟ್ಟಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಆರೋಪ ಮಾಡಿದ್ದಾರೆ. ತಮ್ಮ ಸಚಿವ ಸ್ಥಾನ...
ಸಾರ್ವಜನಿಕ ನೆನಪಿನ ಆಯಸ್ಸು ಕಡಿಮೆ. ಈ ಮರೆವನ್ನೇ ಬಳಸಿಕೊಂಡ ಮೋದಿ ಸರ್ಕಾರ ಬೇಕಾಬಿಟ್ಟಿ ಸುಳ್ಳುಗಳನ್ನು ಹೇಳುತ್ತಾ ಮತ್ತೆ ಓಟು ಕೇಳುತ್ತಿದೆ. ಅದರಲ್ಲೂ ನಿನ್ನೆ-ಮೊನ್ನೆಯಿಂದ ಅದು ಹೇಳುತ್ತಿರುವ ಮಣಿಪುರ, ಚೀನಾ ಅತಿಕ್ರಮಣ ಮತ್ತು ಕೋವಿಡ್...
ಬಿಜೆಪಿಗೆ ಬೇಷರತ್ ಬೆಂಬಲ ನೀಡುತ್ತಿರುವ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಉದ್ದೇಶವನ್ನು ಪ್ರಶ್ನಿಸಿರುವ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ "ಯಾವ ಫೈಲ್ ತೆರೆದಿದೆ" ಎಂದು ಪ್ರಶ್ನಿಸಿದ್ದಾರೆ.
ಉದ್ಧವ್ ಠಾಕ್ರೆ ಅವರ ಸೋದರ ಸಂಬಂಧಿ...