ಲೋಕಸಭಾ ಚುನವಣೆ 2024ರ ಹೊಸ್ತಿಲಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸಂಗೀತದಿಂದ ಫ್ಯಾಶನ್‌ವರೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಜನಪ್ರಿಯತೆ ಹೊಂದಿರುವ ಯೂಟ್ಯೂಬರ್‌ಗಳನ್ನು ಸೆಳೆಯುತ್ತಿದೆ. ಅವರ ಮೂಲಕ ಯುವ ಮತದಾರರನ್ನು ಬಿಜೆಪಿಯತ್ತ ಸೆಳೆಯಲು ಯತ್ನಿಸುತ್ತಿದೆ....
ದಾರಿತಪ್ಪಿಸುವ ಪತಂಜಲಿ ಜಾಹೀರಾತು ಪ್ರಕರಣದಲ್ಲಿ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮಾಪತ್ರವನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, "ನಾವು ಕುರುಡರಲ್ಲ, ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ" ಎಂದು ಹೇಳಿದೆ....
ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಸಂವಿಧಾನವನ್ನು ಬದಲಾಯಿಸಲು ಯೋಜಿಸುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ತಳ್ಳಿಹಾಕಿದ್ದಾರೆ. ಸಂವಿಧಾನ ಬದಲಿಸುವು ಯಾವುದೇ ಪ್ರಯತ್ನವಿದ್ದಲ್ಲಿ...
ಮಣಿಪುರ ಹಿಂಚಾಸಾರದ ಬಳಿಕ ಮನೆ ಕಳೆದುಕೊಂಡವರು ನಿರಾಶ್ರಿತ ಕೇಂದ್ರದಲ್ಲಿದ್ದು ಈ ನಿರಾಶ್ರಿತ ಕೇಂದ್ರದಲ್ಲಿಯೇ ಈವರೆಗೆ 180ಕ್ಕೂ ಹೆಚ್ಚು ಶಿಶುಗಳ ಜನನವಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
11 ತಿಂಗಳ ಘರ್ಷಣೆ,...
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಅಪರಾಧಗಳನ್ನು ಕೇವಲ ಆರೋಪಿ ಮತ್ತು ಸಂತ್ರಸ್ತರ ನಡುವಿನ ರಾಜಿ ಆಧಾರದ ಮೇಲೆ...
ಚುನಾವಣಾ ಅಭ್ಯರ್ಥಿಗಳು ಎಲ್ಲಾ ಚರಾಸ್ತಿ ಘೋಷಿಸಬೇಕಾಗಿಲ್ಲ. ಅಭ್ಯರ್ಥಿಗಳ ಬಗ್ಗೆ ತಿಳಿದುಕೊಳ್ಳುವ ಮತದಾರರ ಹಕ್ಕನ್ನು ಮತ್ತಷ್ಟು ವಿಸ್ತರಿಸಲಾಗದು. ಅವರೂ ಕೂಡಾ ಖಾಸಗಿತನಕ್ಕೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್...
ಅಬಕಾರಿ ನೀತಿ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ಬಳಿಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲಿದ್ದಾರೆ.
ಎಎಪಿ ನಾಯಕರ ವಕೀಲರು...
ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 8.30 ಕ್ಕೆ ಈ...
ಭಾರತೀಯ ಆರ್ಥಿಕತೆಯಲ್ಲಿ "ಎಚ್ಚರಿಕೆಯ ಗಂಟೆಗಳು" ಮೊಳಗುತ್ತಿದ್ದು, ನಿಶ್ಚಲ ವೇತನ ಮತ್ತು ಹೆಚ್ಚಿನ ಹಣದುಬ್ಬರದಿಂದ ಕುಟುಂಬಗಳು ಕೇವಲ ಜೀವನೋಪಾಯಕ್ಕಾಗಿ ಸಾಲಗಳನ್ನು ತೆಗೆದುಕೊಳ್ಳುವಂತೆ ಮಾಡಿದೆ. ಅಂತೆಯೇ ಬಹುತೇಕ ಬಡ ಕುಟುಂಬಗಳು ನಿಧಾನವಾಗಿ ಸಾಲದಲ್ಲಿ ಮುಳುಗುತ್ತಿವೆ ಎಂದು...
ಏಪ್ರಿಲ್ ತಿಂಗಳ ಮೂರನೇ ವಾರದಲ್ಲಿ ಪ್ರಾರಂಭವಾಗಲಿರುವ 18ನೇ ಲೋಕಸಭಾ ಚುನಾವಣೆ 2024ಕ್ಕೆ ದೇಶವು ಸಜ್ಜಾಗುತ್ತಿದ್ದಂತೆ, ಭಾರತದ ಚುನಾವಣಾ ಆಯೋಗ (ಇಸಿಐ) ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರಂಗಳಲ್ಲಿ 'ಯು ಆರ್ ದಿ ಒನ್' ಮತ್ತು 'ಟರ್ನಿಂಗ್...
ಸಂಭಾವ್ಯ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಸಶಸ್ತ್ರ ಕಮಾಂಡೋಗಳ ಝಡ್(Z) ವರ್ಗದ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.
ಈ ಕಾರ್ಯಕ್ಕಾಗಿ...
ಸಿವಾನ್-ಗೋರಖ್‌ಪುರ ವಿಭಾಗದ ಮೈರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಿಪುರ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿ ದಾಟುವಾಗ ರೈಲು ಢಿಕ್ಕಿ ಹೊಡೆದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ...