ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿನ ಮಹಿಳಾ ಮತದಾರರು ಇದ್ದರೂ ಕೂಡ ಮೂಲ ಸೌಕರ್ಯಗಳಿಲ್ಲದೆ ನಲುಗುತ್ತಿದ್ದಾರೆ. ಸರಿಯಾದ ಸ್ಯಾನಿಟರಿ ನ್ಯಾಪ್ಕಿನ್ ವಿಲೇವಾರಿ ಸೌಲಭ್ಯಗಳ ಕೊರತೆ ಮತ್ತು ಆಸ್ಪತ್ರೆಗಳಲ್ಲಿ ಸ್ತ್ರೀರೋಗತಜ್ಞರಂತಹ ಮೂಲಸೌಲಭ್ಯಗಳ ಕೊರತೆಯ ಕುರಿತು ಚುನಾವಣಾ...
ಚುನಾವಣೆ ಪ್ರಾರಂಭವಾಗುವ ಕೆಲವು ದಿನಗಳ ಮುಂಚೆ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ರಾಜ್ಯದ 48 ಲೋಕಸಭಾ ಸ್ಥಾನಗಳಿಗೆ ಒಪ್ಪಂದ ಮಾಡಿಕೊಂಡಿದೆ. ಈ ಬಗ್ಗೆ ಮೈತ್ರಿಕೂಟದ ಹಿರಿಯ ನಾಯಕರು ಏ.9ರಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ...
ಕೇರಳದ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮ್ಮ ಪುತ್ರ ಅನಿಲ್ ಆಂಟನಿ ಚುನಾವಣೆಯಲ್ಲಿ ಗೆಲ್ಲಬಾರದು, ಸೋಲಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಎಕೆ ಆಂಟನಿ ಮಂಗಳವಾರ ಹೇಳಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ, ಅಭ್ಯರ್ಥಿಗಳು ತಮ್ಮ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನಾನಾ ವೇಶಗಳನ್ನು ಧರಿಸಿ ಮತದಾರರನ್ನು ಒಲಿಸಲು ಅಭ್ಯರ್ಥಿಗಳು ಮುಂದಾಗಿದ್ದಾರೆ. ಹೂವಿನ ಹಾರ ಹಾಕಿಕೊಂಡು...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದನ್ನು ಮತ್ತು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಬಂಧನ ಆದೇಶವನ್ನು ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು,...
ಬೇಸಿಗೆ ಕಾಲದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತಾಪಮಾನ ಹೆಚ್ಚಳದಿಂದ ಜನರು ಒಂದೆಡೆ ಪರಿತಪಿಸುತ್ತಿದ್ದರೇ, ಇನ್ನೊಂದೆಡೆ ಜಾನವಾರುಗಳು ಬಿಸಿಲಿನ ಬೇಗೆಯಿಂದ ಬಳಲುವಂತಾಗಿದೆ. ಬೇಸಿಗೆಯು ಜಾನುವಾರಗಳಲ್ಲಿ ಶಾಖದ ಒತ್ತಡಕ್ಕೆ ಕಾರಣವಾಗಿದೆ. ತೀವ್ರ ಬಿಸಿಲು ಎಮ್ಮೆಗಳು,...
ಲೋಕಸಭಾ ಚುನಾವಣೆಗೆ ಮುನ್ನ ಎಎಪಿ ನಾಯಕ, ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಂಗಳವಾರ ಪಂಜಾಬ್ಗೆ ಭೇಟಿ ನೀಡಿ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪಕ್ಷದ ಶಾಸಕರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮನಿ...
ಭಾರತೀಯ ಒಲಿಂಪಿಕ್ ಅಸೋಸಿಯೇಷನ್ನ ಕಾರ್ಯಕಾರಿ ಸಮಿತಿ (ಇಸಿ) ಸದಸ್ಯರು 'ತಂಡ'ವಾಗಿ ಕೆಲಸ ಮಾಡುತ್ತಿಲ್ಲ. ತಮ್ಮನ್ನು ಬದಿಗೊತ್ತಲು ಸಮಿತಿ ಸದಸ್ಯರು ಪ್ರಯತ್ನಿಸುತ್ತಿದ್ದಾರೆ ಎಂದು ಅಸೋಷಿಯೇಷನ್ನ ಅಧ್ಯಕ್ಷೆ ಪಿ.ಟಿ ಉಷಾ ಆರೋಪಿಸಿದ್ದಾರೆ. ಉಷಾ ಕೂಡ ಇಸಿಯ...
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ, ಪಶ್ಚಿಮ ಬಂಗಾಳದಲ್ಲಿ ನಂಬರ್ 1 ಪಕ್ಷವಾಗಲಿದೆ ಎಂಬ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಭವಿಷ್ಯವನ್ನು ಕಾಂಗ್ರೆಸ್ "ಹಾಸ್ಯಾಸ್ಪದ ಮತ್ತು ಬಿಜೆಪಿ...
ಯೂಟ್ಯೂಬ್ ಡಿಜಿಟಲ್ ನ್ಯೂಸ್ ಪ್ಲಾಟ್ಫಾರ್ಮ್ 'ನ್ಯಾಷನಲ್ ದಸ್ತಕ್'ಅನ್ನು ನಿರ್ಬಂಧಿಸಲು ಕೇಂದ್ರ ಸರ್ಕರವು ಯೂಟ್ಯೂಬ್ಗೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಚಾನೆಲ್ಗೆ ಯೂಟ್ಯೂಬ್ ನೋಟಿಸ್ ಕಳುಹಿಸಿದೆ. ಅಲ್ಲದೆ, ಮತ್ತೊಂದು ಚಾನೆಲ್ 'ಆರ್ಟಿಕಲ್ 19 ಇಂಡಿಯಾ'ಗೂ...
ಸೋಮವಾರ ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಮಂಗವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿರೇಂದರ್ ಸಿಂಗ್ ಜೊತೆ ಅವರ ಪತ್ನಿ ಹಾಗೂ ಹರಿಯಾಣದ ಬಿಜೆಪಿ ಮಾಜಿ ಶಾಸಕ ಪ್ರೇಮ್ ಲತಾ...
ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿಯಲ್ಲಿನ ಮೊಟ್ಟೆ ಕೇಂದ್ರವೊಂದರ ಮೇಲೆ ದಾಳಿ ನಡೆಸಿದ್ದಾರೆ. ಲೆಕ್ಕಪತ್ರವಿಲ್ಲದ ಸುಮಾರು...